Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಏಪ್ರಿಲ್ 1 ರಿಂದ ನಿಮ್ಮ ಸೋಶಿಯಲ್ ಮೀಡಿಯಾ, ಇಮೇಲ್ ಮೇಲೆ ಐಟಿ ಕಣ್ಣು? ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ

ಪಿಐಬಿ ಸ್ಪಷ್ಟನೆ: ಆದಾಯ ತೆರಿಗೆ ಕಾಯ್ದೆ 2025ರ ಸೆಕ್ಷನ್ 247 ಅನ್ವಯವಾಗುವುದು ಯಾರಿಗೆ? ಸಾಮಾನ್ಯ ತೆರಿಗೆದಾರರು ಆತಂಕಪಡಬೇಕೇ? ಇಲ್ಲಿದೆ ಪೂರ್ಣ ವರದಿ.

by Bengaluru Wire Desk
December 23, 2025
in Life Style, Public interest
Reading Time: 1 min read
0

ನವದೆಹಲಿ, ಡಿ.23 www.bengaluruwire.com : 2026ರ ಏಪ್ರಿಲ್ 1 ರಿಂದ ಆದಾಯ ತೆರಿಗೆ ಇಲಾಖೆಯು (Income Tax Department) ತೆರಿಗೆ ವಂಚನೆಯನ್ನು ತಡೆಗಟ್ಟಲು ಸಾರ್ವಜನಿಕರ ಸೋಶಿಯಲ್ ಮೀಡಿಯಾ ಖಾತೆಗಳು, ಇಮೇಲ್ ಮತ್ತು ಇತರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಪರಿಶೀಲಿಸುವ ‘ಅಧಿಕಾರ’ವನ್ನು ಹೊಂದಲಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘@IndianTechGuide’ ಎಂಬ ಎಕ್ಸ್ (ಟ್ವಿಟರ್) ಖಾತೆಯ ಪೋಸ್ಟ್ ಒಂದನ್ನು ಉಲ್ಲೇಖಿಸಿ ಈ ಸುದ್ದಿ ವೈರಲ್ ಆಗಿದ್ದು, ಇದು ಸಾರ್ವಜನಿಕರಲ್ಲಿ ಗೊಂದಲ ಹಾಗೂ ಆತಂಕಕ್ಕೆ ಕಾರಣವಾಗಿತ್ತು.

ಆದರೆ, ಈ ಸುದ್ದಿಯ ಬಗ್ಗೆ ಕೇಂದ್ರ ಸರ್ಕಾರದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB Fact Check) ಮಹತ್ವದ ಸ್ಪಷ್ಟನೆ ನೀಡಿದ್ದು, ವೈರಲ್ ಆಗುತ್ತಿರುವ ಮಾಹಿತಿ ದಾರಿತಪ್ಪಿಸುವಂತಿದೆ ಎಂದು ತಿಳಿಸಿದೆ.

ಪಿಐಬಿ ಸ್ಪಷ್ಟನೆ ಏನು?:

ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯು ಸಂಪೂರ್ಣವಾಗಿ ತಪ್ಪುದಾರಿಗೆ ಎಳೆಯುವಂತಿದೆ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ಆದಾಯ ತೆರಿಗೆ ಇಲಾಖೆಯು ಸಾಮಾನ್ಯ ನಾಗರಿಕರ ಖಾಸಗಿ ಡಿಜಿಟಲ್ ಮಾಹಿತಿಗಳನ್ನು ಕದ್ದುಮುಚ್ಚಿ ನೋಡುತ್ತದೆ ಎಂಬುದು ಸುಳ್ಳು. ವಾಸ್ತವವಾಗಿ, ಹೊಸ ಆದಾಯ ತೆರಿಗೆ ಕಾಯ್ದೆ 2025ರ ಸೆಕ್ಷನ್ 247ರ ನಿಬಂಧನೆಗಳು ಕೇವಲ ‘ಶೋಧ ಮತ್ತು ಸಮೀಕ್ಷೆ’ (Search and Survey) ಕಾರ್ಯಾಚರಣೆಗಳಿಗೆ ಮಾತ್ರ ಸೀಮಿತವಾಗಿವೆ.

ಯಾರಿಗೆ ಅನ್ವಯವಾಗುತ್ತದೆ? :

ಯಾವುದೇ ತೆರಿಗೆದಾರರು ದೊಡ್ಡ ಮಟ್ಟದ ತೆರಿಗೆ ವಂಚನೆ ಮಾಡಿರುವ ಬಗ್ಗೆ ಬಲವಾದ ಸಾಕ್ಷ್ಯಾಧಾರಗಳು ಲಭ್ಯವಿದ್ದು, ಅವರ ಮೇಲೆ ಇಲಾಖೆಯು ಔಪಚಾರಿಕವಾಗಿ ಶೋಧ ಕಾರ್ಯಾಚರಣೆ (ಐಟಿ ದಾಳಿ) ನಡೆಸುವ ಸಂದರ್ಭದಲ್ಲಿ ಮಾತ್ರ ಈ ಅಧಿಕಾರವನ್ನು ಬಳಸಲಾಗುತ್ತದೆ. ಸಾಮಾನ್ಯ ಪರಿಶೀಲನೆಯ ಸಂದರ್ಭಗಳಲ್ಲಿ ಇಲಾಖೆಗೆ ತೆರಿಗೆದಾರರ ಖಾಸಗಿ ಡಿಜಿಟಲ್ ಸ್ಥಳಗಳನ್ನು ಪ್ರವೇಶಿಸುವ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾಮಾನ್ಯ ಜನರಿಗೆ ಯಾವುದೇ ಆತಂಕ ಬೇಡ :

ಈ ಕ್ರಮಗಳನ್ನು ಕಪ್ಪುಹಣ (Black Money) ಮತ್ತು ಬೃಹತ್ ಪ್ರಮಾಣದ ತೆರಿಗೆ ವಂಚನೆಯನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆಯೇ ಹೊರತು, ನಿಯಮಬದ್ಧವಾಗಿ ತೆರಿಗೆ ಪಾವತಿಸುವ, ಕಾನೂನು ಪಾಲಿಸುವ ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಲು ಅಲ್ಲ. ದೈನಂದಿನ ಮಾಹಿತಿ ಸಂಗ್ರಹಣೆ ಅಥವಾ ಪ್ರಕ್ರಿಯೆಗಾಗಿ ಈ ಅಧಿಕಾರವನ್ನು ಬಳಸಲಾಗುವುದಿಲ್ಲ.

ಶೋಧ ಮತ್ತು ಸಮೀಕ್ಷೆ ಕಾರ್ಯಾಚರಣೆಯ ಸಮಯದಲ್ಲಿ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳುವ ಅಧಿಕಾರವು 1961ರ ಆದಾಯ ತೆರಿಗೆ ಕಾಯ್ದೆಯ ಅಡಿಯಲ್ಲಿ ಮೊದಲಿನಿಂದಲೂ ಅಸ್ತಿತ್ವದಲ್ಲಿದೆ ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ. ಹೀಗಾಗಿ, ಏಪ್ರಿಲ್ 1, 2026ರ ಬಗ್ಗೆ ಹರಿದಾಡುತ್ತಿರುವ ಆತಂಕಕಾರಿ ಸಂದೇಶಗಳನ್ನು ನಿರ್ಲಕ್ಷಿಸುವಂತೆ ಕೋರಲಾಗಿದೆ.

WhatsApp Join our WhatsApp Channel
Previous Post

Space News | ಇಸ್ರೋದಿಂದ ಮತ್ತೊಂದು ಐತಿಹಾಸಿಕ ಮೈಲಿಗಲ್ಲು: ನಾಳೆ ನಭಕ್ಕೆ ಚಿಮ್ಮಲಿದೆ LVM3-M6 ರಾಕೆಟ್

Next Post

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿ ಉದ್ಘಾಟನೆ; ನಟ ಪ್ರಕಾಶ್ ರಾಜ್ ರಾಯಭಾರಿ

Next Post

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿ ಉದ್ಘಾಟನೆ; ನಟ ಪ್ರಕಾಶ್ ರಾಜ್ ರಾಯಭಾರಿ

ಬೆಂಗಳೂರು : ಮಡಿವಾಳ ಕೆರೆಗೆ ಹೈಟೆಕ್ ಸ್ಪರ್ಶ: ಕಳೆ ತೆಗೆಯುವ ಯಂತ್ರಕ್ಕೆ ಚಾಲನೆ; ಪ್ರವಾಸಿ ತಾಣವಾಗಿಸಲು ಸೂಚನೆ

Please login to join discussion

Like Us on Facebook

Follow Us on Twitter

Recent News

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group