Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಬೆಂಗಳೂರು : ಮಡಿವಾಳ ಕೆರೆಗೆ ಹೈಟೆಕ್ ಸ್ಪರ್ಶ: ಕಳೆ ತೆಗೆಯುವ ಯಂತ್ರಕ್ಕೆ ಚಾಲನೆ; ಪ್ರವಾಸಿ ತಾಣವಾಗಿಸಲು ಸೂಚನೆ

₹1.28 ಕೋಟಿ ವೆಚ್ಚದ ಅತ್ಯಾಧುನಿಕ 'ರುದ್ರ ಆಕ್ವಾ ಮ್ಯಾಕ್ಸ್' ಯಂತ್ರ ಬಳಕೆ | ಕೆರೆ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಲು ಮಹೇಶ್ವರ್ ರಾವ್ ತಾಕೀತು

by Bengaluru Wire Desk
December 24, 2025
in Others
Reading Time: 1 min read
0

ಬೆಂಗಳೂರು, ಡಿ.24 www.bengaluruwire.com : ನಗರದ ಪ್ರಮುಖ ಜಲಮೂಲಗಳಲ್ಲಿ ಒಂದಾದ ಮಡಿವಾಳ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಕೆರೆಯಲ್ಲಿನ ಜಲಕಳೆ ಸಮಸ್ಯೆಗೆ ಮುಕ್ತಿ ನೀಡಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅತ್ಯಾಧುನಿಕ ಕಳೆ ತೆಗೆಯುವ ಯಂತ್ರಕ್ಕೆ ಬುಧವಾರ ಪ್ರಾಯೋಗಿಕ ಚಾಲನೆ ನೀಡಿದರು.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಮಡಿವಾಳ ಕೆರೆಯಲ್ಲಿ ನೂತನ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಕೆರೆಗಳ ಸ್ವಚ್ಛತೆ ಮತ್ತು ನಿರ್ವಹಣೆಗೆ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ಹೊಸದಾಗಿ ಖರೀದಿಸಲಾದ ಯಂತ್ರವನ್ನು ಸಮರ್ಪಕವಾಗಿ ಬಳಸಿಕೊಂಡು, ಅವಶ್ಯಕತೆ ಇರುವ ಇತರೆ ಕೆರೆಗಳಲ್ಲೂ ಕಳೆ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕಳೆ ಸಂಗ್ರಹಿಸುವ ‘ರುದ್ರ’ನ ಅಬ್ಬರ:

ಪಾಲಿಕೆಯು ಸುಮಾರು ₹1.28 ಕೋಟಿ ವೆಚ್ಚದಲ್ಲಿ ‘ರುದ್ರ ಆಕ್ವಾ ಮ್ಯಾಕ್ಸ್’ (Rudra Aqua Max) ಎಂಬ ಅತ್ಯಾಧುನಿಕ ಯಂತ್ರವನ್ನು ಖರೀದಿಸಿದೆ. ಇದು ಏಕಕಾಲಕ್ಕೆ 5 ಟನ್‌ಗಳಷ್ಟು ಕಳೆ ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, 4 ರಿಂದ 6 ಮೀಟರ್‌ಗಳಷ್ಟು ಅಗಲದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಈ ಯಂತ್ರದಲ್ಲಿ ಲೈವ್ ಜಿಪಿಎಸ್ ಟ್ರ್ಯಾಕಿಂಗ್, ಸುರಕ್ಷತಾ ಸೆನ್ಸಾರ್‌ಗಳು ಮತ್ತು ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ನಿಯಂತ್ರಣ ಕೊಠಡಿಯಿಂದಲೇ ಇದರ ಕಾರ್ಯವೈಖರಿಯನ್ನು ಮೇಲ್ವಿಚಾರಣೆ ನಡೆಸಬಹುದಾಗಿದೆ. ಮುಂದಿನ 3 ವರ್ಷಗಳ ಕಾಲ ಆಟೋಕ್ರಸಿ ಮಿಷಿನರಿ ಸಂಸ್ಥೆಯು ಇದರ ನಿರ್ವಹಣೆ ಮಾಡಲಿದೆ.

ಮುಖ್ಯ ಅಯುಕ್ತರಾದ ಡಾ.ಮಹೇಶ್ವರರಾವ್ ಪಾಲಿಕೆ ಅಧಿಕಾರಿಗಳಿಗೆ ಮಾತುಕತೆ ನಡೆಸುತ್ತಿರುವುದು.

ಪ್ರವಾಸಿ ತಾಣವಾಗುವತ್ತ ಮಡಿವಾಳ:

ಕೆರೆಯನ್ನು ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದು ಮುಖ್ಯ ಆಯುಕ್ತರು ತಿಳಿಸಿದರು. ಹಿಂದೆ ಇಲ್ಲಿ ಬೋಟಿಂಗ್ ವ್ಯವಸ್ಥೆ ಇದ್ದು, ಪ್ರಸ್ತುತ ಸ್ಥಗಿತಗೊಂಡಿದೆ.

ನಿಯಮಾನುಸಾರ ಪರಿಶೀಲನೆ ನಡೆಸಿ, ಬೋಟಿಂಗ್ ಮರುಪ್ರಾರಂಭ ಹಾಗೂ ಪ್ರವಾಸಿ ಆಕರ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಪಡಿಸುವ ಸಾಧ್ಯತೆಗಳ ಬಗ್ಗೆ ವರದಿ ನೀಡಲು ಸೂಚನೆ ನೀಡಿದರು.

ಪ್ರಸ್ತುತ ₹15 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ವಾಯು ವಿಹಾರ ಮಾರ್ಗ, ಮಕ್ಕಳ ಆಟದ ಪ್ರದೇಶ, ಶೌಚಾಲಯ ಮತ್ತು ಬ್ರಿಡ್ಜ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದೇ ವೇಳೆ, ಮಡಿವಾಳ ಕೆರೆ ಬಂಡ್ ರಸ್ತೆಯ ಬಾಕಿ ಇರುವ ಬ್ರಿಡ್ಜ್ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಬೇಕು ಹಾಗೂ ದೋಬಿ ಘಾಟ್ ಬಳಿ ಕಸ ಸುರಿಯುವುದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು. ಪರಿಶೀಲನೆ ವೇಳೆ ನಗರ ಪಾಲಿಕೆ ಆಯುಕ್ತರಾದ ರಮೇಶ್ ಕೆ.ಎನ್, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿ ಉದ್ಘಾಟನೆ; ನಟ ಪ್ರಕಾಶ್ ರಾಜ್ ರಾಯಭಾರಿ

Next Post

ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ: ಡಿ.31 ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರದಾನ; 55 ಸಾಧಕರಿಗೆ ಗೌರವ : ಇಲ್ಲಿದೆ ಪಟ್ಟಿ

Next Post

ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ: ಡಿ.31 ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರದಾನ; 55 ಸಾಧಕರಿಗೆ ಗೌರವ : ಇಲ್ಲಿದೆ ಪಟ್ಟಿ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ದುರಂತ: ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸೀಬರ್ಡ್ ಬಸ್; 10ಕ್ಕೂ ಹೆಚ್ಚು ಮಂದಿ ಸಜೀವ ದಹನ?

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d