Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Ayurveda World Summit | ಆಯುರ್ವೇದ, ಯೋಗ ಇಂದಿನ ಒತ್ತಡದ ಬದುಕಿಗೆ ಸಂಜೀವಿನಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನಲ್ಲಿ ಆಯುರ್ವೇದ ವರ್ಲ್ಡ್ ಸಮ್ಮಿಟ್; ಆಯುರ್ವೇದದಲ್ಲೂ ತಜ್ಞ ವೈದ್ಯರಿಗೆ ಪ್ರಮಾಣೀಕರಣ ಅಗತ್ಯ ಎಂದ ಆರೋಗ್ಯ ಸಚಿವ

by Bengaluru Wire Desk
December 25, 2025
in Bengaluru Focus
Reading Time: 1 min read
0

ಬೆಂಗಳೂರು, ಡಿ.25 www.bengaluruwire.com : ಆಯುರ್ವೇದ ಮತ್ತು ಯೋಗ ಕೇವಲ ಚಿಕಿತ್ಸಾ ಪದ್ಧತಿಗಳಲ್ಲ, ಅವು ರೋಗ ಬಾರದಂತೆ ತಡೆಯುವ ಹಾಗೂ ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಜೀವನಕ್ರಮಗಳಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪ್ರತಿಪಾದಿಸಿದರು.

ನಗರದ ಅರಮನೆ ಮೈದಾನದಲ್ಲಿ ಗುರುವಾರ (ಡಿ.25) ಹಮ್ಮಿಕೊಳ್ಳಲಾಗಿದ್ದ ‘ಆಯುರ್ವೇದ ವರ್ಲ್ಡ್ ಸಮ್ಮಿಟ್’ (Ayurveda World Summit) ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾವಿರಾರು ವರ್ಷಗಳ ಹಿಂದೆಯೇ ವೈಜ್ಞಾನಿಕ ತಳಹದಿಯ ಮೇಲೆ ಆಯುರ್ವೇದ ಮತ್ತು ಯೋಗವನ್ನು ರೂಪಿಸಲಾಗಿದೆ. ಇಂದಿನ ಆಧುನಿಕ ಯುಗದಲ್ಲಿ ನಾವು ಸಾಂಕ್ರಾಮಿಕ ರೋಗಗಳಿಗಿಂತ ಹೆಚ್ಚಾಗಿ ಅಸಾಂಕ್ರಾಮಿಕ ರೋಗಗಳಿಂದ (Non-Communicable Diseases) ಬಳಲುತ್ತಿದ್ದೇವೆ. ಬದಲಾದ ಆಹಾರ ಪದ್ಧತಿ, ವಿಪರೀತ ಒತ್ತಡದ ಜೀವನಶೈಲಿ ಮತ್ತು ದೈಹಿಕ ವ್ಯಾಯಾಮದ ಕೊರತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. 

ಮಾನಸಿಕ ಒತ್ತಡ ನಿರ್ವಹಣೆ ಸಮಾಜಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಆಯುರ್ವೇದವು ಆರೋಗ್ಯಕರವಾಗಿ ಬದುಕಲು ದಾರಿದೀಪವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಆಯುರ್ವೇದದಲ್ಲೂ ಸ್ಪೆಷಲಿಸ್ಟ್ ಬರಬೇಕು:

ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ (Allopathy) ಕಿಡ್ನಿ ತಜ್ಞರು, ಹೃದ್ರೋಗ ತಜ್ಞರು ಎಂದು ಹೇಗೆ ವಿಭಜನೆ ಇದೆಯೋ, ಅದೇ ರೀತಿ ಆಯುರ್ವೇದದಲ್ಲೂ ನಿರ್ದಿಷ್ಟ ರೋಗಗಳಿಗೆ ಚಿಕಿತ್ಸೆ ನೀಡುವ ವಿಶೇಷ ತಜ್ಞ ವೈದ್ಯರು ಬರಬೇಕಿದೆ. ಆಧುನಿಕ ವೈದ್ಯರನ್ನು ಜನ ಸುಲಭವಾಗಿ ನಂಬುವಂತೆ, ಆಯುರ್ವೇದದಲ್ಲೂ ಸರಿಯಾದ ಮಾನದಂಡಗಳ ಮೂಲಕ ವಿಶೇಷ ತಜ್ಞರಿಗೆ ಪ್ರಮಾಣಪತ್ರ (Certification) ನೀಡುವ ಪದ್ಧತಿ ಜಾರಿಗೆ ಬರಬೇಕು. ಈ ನಿಟ್ಟಿನಲ್ಲಿ ಆಯುರ್ವೇದ ಕ್ಷೇತ್ರದಲ್ಲಿ ಮತ್ತಷ್ಟು ಸಂಶೋಧನೆಗಳು ನಡೆಯುವ ಅಗತ್ಯವಿದೆ ಎಂದು ಸಚಿವರು ಸಲಹೆ ನೀಡಿದರು.

ದೇಶದ ನಾನಾ ಭಾಗಗಳಿಂದ ಆಯುರ್ವೇದ ವೈದ್ಯರು ಈ ಸಮ್ಮೇಳನದಲ್ಲಿ ಭಾಗವಹಿಸಿರುವುದು ಶ್ಲಾಘನೀಯ. ಈ ಬೃಹತ್ ಸಮ್ಮೇಳನವನ್ನು ಆಯೋಜಿಸಿರುವ ಖ್ಯಾತ ವೈದ್ಯರಾದ ಡಾ. ಗಿರಿಧರ ಕಜೆ ಅವರ ಶ್ರಮ ಸಾರ್ಥಕವಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ರಾಘವೇಶ್ವರ ಭಾರತಿ ಮಹಾಸ್ವಾಮಿಗಳು, ವಚನಾನಂದ ಸ್ವಾಮೀಜಿಗಳು, ಪ್ರಜಾವಾಣಿ ಸಂಪಾದಕ ರವೀಂದ್ರ ಭಟ್ಟ, ಹಾಗೂ ಆಯುರ್ವೇದ ತಜ್ಞ ಡಾ. ಗಿರಿಧರ ಕಜೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಚಿತ್ರದುರ್ಗದಲ್ಲಿ ಭೀಕರ ರಸ್ತೆ ದುರಂತ: ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸೀಬರ್ಡ್ ಬಸ್; 10ಕ್ಕೂ ಹೆಚ್ಚು ಮಂದಿ ಸಜೀವ ದಹನ?

Next Post

16 ವರ್ಷದೊಳಗಿನ ಮಕ್ಕಳಿಗೆ ‘ಸೋಷಿಯಲ್ ಮೀಡಿಯಾ ಬ್ಯಾನ್’: ಆಸ್ಟ್ರೇಲಿಯಾ ಮಾದರಿ ಕಾನೂನು ಜಾರಿಗೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ

Next Post
16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸುವ ಕುರಿತ ಪ್ರಾತಿನಿಧಿಕ ಚಿತ್ರ.

16 ವರ್ಷದೊಳಗಿನ ಮಕ್ಕಳಿಗೆ 'ಸೋಷಿಯಲ್ ಮೀಡಿಯಾ ಬ್ಯಾನ್': ಆಸ್ಟ್ರೇಲಿಯಾ ಮಾದರಿ ಕಾನೂನು ಜಾರಿಗೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ

ಬೆಂಗಳೂರಿನ ಮನೆಯೊಳಗೆ ಪ್ರತ್ಯಕ್ಷವಾಯ್ತು 4 ಅಡಿ ಉದ್ದದ ಬೃಹತ್ ಉಡ : ವಿಚಿತ್ರ ಪ್ರಾಣಿ ಎಂದು ಬೆದರಿದ ಜನ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d