Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು : ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣೆಗೆ ಮಾಸ್ಟರ್ ಪ್ಲಾನ್: ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

by Bengaluru Wire Desk
December 28, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.28 www.bengaluruwire.com : ರಾಜಧಾನಿಯ ಹಸಿರು ಶ್ವಾಸಕೋಶದಂತಿರುವ ಹಾಗೂ ಇತ್ತೀಚೆಗೆ ಸರ್ಕಾರದಿಂದ ‘ಸಂರಕ್ಷಿತ ಹುಲ್ಲುಗಾವಲು’ ಎಂದು ಘೋಷಿಸಲ್ಪಟ್ಟಿರುವ ಹೆಸರುಘಟ್ಟದ 5,678 ಎಕರೆ ಪ್ರದೇಶದ ನೈಜ ಸೌಂದರ್ಯವನ್ನು ಉಳಿಸಿಕೊಳ್ಳಲು ಮತ್ತು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 

ಶನಿವಾರ ಈ ಪ್ರದೇಶಕ್ಕೆ ಭೇಟಿ ನೀಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು, ಪ್ರದೇಶದ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀರು ಮತ್ತು ನೈರ್ಮಲ್ಯಕ್ಕೆ ಆದ್ಯತೆ :

ವರ್ಷಕ್ಕೆ ಸುಮಾರು 10 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಸಾಮರ್ಥ್ಯ ಹೊಂದಿರುವ ಐತಿಹಾಸಿಕ ಹೆಸರುಘಟ್ಟ ಕೆರೆಯ ಮಹತ್ವವನ್ನು ಸಚಿವರು ಒತ್ತಿ ಹೇಳಿದರು. “ಕೆರೆಗೆ ಯಾವುದೇ ಕಾರಣಕ್ಕೂ ಗೃಹ ತ್ಯಾಜ್ಯವಾಗಲೀ ಅಥವಾ ಕೈಗಾರಿಕಾ ತ್ಯಾಜ್ಯವಾಗಲೀ ಸೇರದಂತೆ ಎಚ್ಚರಿಕೆ ವಹಿಸಬೇಕು. ಅರ್ಕಾವತಿ ನದಿ ಪಾತ್ರ ಮಲಿನವಾಗದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಬೇಕು,” ಎಂದು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಕ್ಷಿಗಳಿಗೆ ಆಸರೆ – ದನಕರುಗಳಿಗೆ ಮುಕ್ತ ಅವಕಾಶ :

ಹೆಸರುಘಟ್ಟವು ಕೇವಲ ಹುಲ್ಲುಗಾವಲಷ್ಟೇ ಅಲ್ಲ, ಅದು ಪಕ್ಷಿಗಳ ಪಾಲಿನ ಸ್ವರ್ಗವೂ ಹೌದು. ಇಲ್ಲಿನ ಜಲಮೂಲಗಳು ಮತ್ತು ಹುಲ್ಲುಗಾವಲು ಪಕ್ಷಿಗಳ ಸಂತಾನೋತ್ಪತ್ತಿಗೆ ಪ್ರಶಸ್ತ ತಾಣವಾಗಿದೆ. ಈ ಹಿನ್ನೆಲೆಯಲ್ಲಿ, ಪಕ್ಷಿಗಳಿಗೆ ಗೂಡು ಕಟ್ಟಲು ಅನುಕೂಲವಾಗುವಂತೆ ‘ಹೊಳೆ ಮತ್ತಿ’ ಮರಗಳು ಹಾಗೂ ಆಹಾರಕ್ಕಾಗಿ ವಿವಿಧ ಸ್ಥಳೀಯ ಹಣ್ಣಿನ ಗಿಡಗಳನ್ನು ಬೆಳೆಸುವಂತೆ ಸಚಿವರು ನಿರ್ದೇಶನ ನೀಡಿದರು.

ಇದರೊಂದಿಗೆ ರೈತರ ಹಿತಾಸಕ್ತಿಯನ್ನೂ ಕಾಪಾಡಲು ಸೂಚಿಸಿದ ಸಚಿವರು, “ಸಂರಕ್ಷಣೆಯ ಜೊತೆಗೆ ಸುತ್ತಮುತ್ತಲ ಗ್ರಾಮಸ್ಥರ ದನಕರು ಮತ್ತು ಮೇಕೆಗಳು ಮೇಯಲು ಇಲ್ಲಿ ಮುಕ್ತ ಅವಕಾಶ ಕಲ್ಪಿಸಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗಳು ಮತ್ತು ಸಾರ್ವಜನಿಕರ ವಿಶ್ವಾಸ ಮತ್ತು ಸಹಕಾರದೊಂದಿಗೆ ಸಂರಕ್ಷಣಾ ಕಾರ್ಯ ನಡೆಯಬೇಕು,” ಎಂದು ಸ್ಪಷ್ಟಪಡಿಸಿದರು.

ಸಿಎಸ್‌ಆರ್ ನಿಧಿ ಬಳಕೆ:

ಹೆಸರುಘಟ್ಟ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಅರಣ್ಯ ಇಲಾಖೆಯಿಂದ ಹಣ ಮೀಸಲಿಡುವ ಜೊತೆಗೆ, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ನಿಧಿಯನ್ನು ಬಳಸಿಕೊಳ್ಳುವಂತೆ ಸಚಿವರು ಸಲಹೆ ನೀಡಿದರು. ಸಣ್ಣ ನೀರಾವರಿ ಇಲಾಖೆ, BWSSB ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಯೋಜನೆ ರೂಪಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಅವರಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಪರಿಶೀಲನೆ ವೇಳೆ ಎಪಿಸಿಸಿಎಫ್ ಕುಮಾರ್ ಪುಷ್ಕರ್, ಬೆಂಗಳೂರು ನಗರ ಡಿಸಿಎಫ್ ರವೀಂದ್ರ ಕುಮಾರ್ ಎನ್. ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

View this post on Instagram
WhatsApp Join our WhatsApp Channel
Previous Post

ಬೆಂಗಳೂರು: ವರ್ಷವಿಡೀ ಓಟ; ಪ್ರತಿದಿನ ಹಾಫ್ ಮ್ಯಾರಥಾನ್ ಪೂರೈಸಿ ದಾಖಲೆ ಬರೆದ ರೋಹಿತ್ ಮೈಯ್ಯ

Next Post

Viral Video | ಮಂಜಿನ ಮಗಳಾದ ಮಾಲ್ತಿ ಮೇರಿ: ಮಗಳ ಮುದ್ದು ವಿಡಿಯೋ ಹಂಚಿಕೊಂಡ ನಟಿ ಪ್ರಿಯಾಂಕಾ ಚೋಪ್ರಾ

Defence News | ವಾಯುಪಡೆಗೆ ಐಐಟಿ ಮದ್ರಾಸ್ ತಂತ್ರಜ್ಞಾನ ಬಲ: ಸುರಕ್ಷಿತ ಡಿಜಿಟಲ್ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಒಪ್ಪಂದ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026

ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group