Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Defence News | ವಾಯುಪಡೆಗೆ ಐಐಟಿ ಮದ್ರಾಸ್ ತಂತ್ರಜ್ಞಾನ ಬಲ: ಸುರಕ್ಷಿತ ಡಿಜಿಟಲ್ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಒಪ್ಪಂದ

‘ಆತ್ಮನಿರ್ಭರ ಭಾರತ’ದತ್ತ ಮಹತ್ವದ ಹೆಜ್ಜೆ; ಬೆಂಗಳೂರಿನ ಎಸ್‌ಡಿಐ ಮತ್ತು ಐಐಟಿ ಮದ್ರಾಸ್ ನಡುವೆ ಮಹತ್ವದ ತಿಳುವಳಿಕೆ ಪತ್ರಕ್ಕೆ ಸಹಿ

by Bengaluru Wire Desk
December 29, 2025
in Bengaluru Focus
Reading Time: 1 min read
0

ಬೆಂಗಳೂರು, ಡಿ.29 www.bengaluruwire.com : ದೇಶದ ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆಯು (IAF) ಮಹತ್ವದ ಹೆಜ್ಜೆಯನ್ನಿಟ್ಟಿದೆ. 

ವಾಯುಪಡೆಯ ವಿಮಾನಗಳಲ್ಲಿ ಬಳಸಲಾಗುವ ಅತ್ಯಾಧುನಿಕ ಹಾಗೂ ಸುರಕ್ಷಿತ ಡಿಜಿಟಲ್ ಸಂಪರ್ಕ ವ್ಯವಸ್ಥೆಯನ್ನು (Digital Secure Communication System) ದೇಶೀಯವಾಗಿಯೇ ಅಭಿವೃದ್ಧಿಪಡಿಸಲು ಬೆಂಗಳೂರಿನಲ್ಲಿರುವ ವಾಯುಪಡೆಯ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ (SDI), ಐಐಟಿ ಮದ್ರಾಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಐ ಕಮಾಂಡೆಂಟ್ ಏರ್ ವೈಸ್ ಮಾರ್ಷಲ್ ಆರ್. ಗುರುಹರಿ, ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಮತ್ತು ಪ್ರವರ್ತಕ್ ಟೆಕ್ನಾಲಜೀಸ್ ಸಿಇಒ ಡಾ. ಎಂ.ಜೆ. ಶಂಕರ್ ರಾಮನ್ ಅವರು ಈ ಮಹತ್ವದ ತಿಳುವಳಿಕೆ ಪತ್ರಕ್ಕೆ (MoU) ಸಹಿ ಹಾಕಿದರು.

ಏನಿದು ಐಐಟಿ ಮದ್ರಾಸ್ ಜೊತೆಗಿನ ಒಪ್ಪಂದ? :

ಈ ಒಪ್ಪಂದದ ಪ್ರಕಾರ, ಐಐಟಿ ಮದ್ರಾಸ್ ತನ್ನ ಶೈಕ್ಷಣಿಕ ಪರಿಣತಿ ಮತ್ತು ಸಂಶೋಧನಾ ಸೌಲಭ್ಯಗಳನ್ನು ಬಳಸಿ, ವಾಯುಪಡೆಗೆ ಅಗತ್ಯವಿರುವ ನೆಟ್‌ವರ್ಕಿಂಗ್ ಮತ್ತು ಎನ್‌ಕ್ರಿಪ್ಶನ್ (Encryption) ಅಲ್ಗಾರಿದಮ್‌ಗಳನ್ನು ಅಭಿವೃದ್ಧಿಪಡಿಸಲಿದೆ. ಯುದ್ಧದ ಸನ್ನಿವೇಶಗಳಲ್ಲಿ ಅಥವಾ ಕಾರ್ಯಾಚರಣೆಯ ಸಮಯದಲ್ಲಿ ವಿಮಾನಗಳ ನಡುವೆ ಸುರಕ್ಷಿತವಾಗಿ ಹಾಗೂ ವೇಗವಾಗಿ ಮಾಹಿತಿ ವಿನಿಮಯ ಮಾಡಲು ಈ ತಂತ್ರಜ್ಞಾನ ಅತ್ಯಗತ್ಯ.

ಸ್ವಾವಲಂಬನೆಯತ್ತ ದಾಪುಗಾಲು :

ಈ ಸಂದರ್ಭದಲ್ಲಿ ಮಾತನಾಡಿದ ಏರ್ ವೈಸ್ ಮಾರ್ಷಲ್ ಗುರುಹರಿ, “ಇದು ರಕ್ಷಣಾ ಸಂಪರ್ಕ ತಂತ್ರಜ್ಞಾನದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವತ್ತ ಇಟ್ಟಿರುವ ದೂರದೃಷ್ಟಿಯ ಹೆಜ್ಜೆ,” ಎಂದರು. ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ಕಾಮಕೋಟಿ ಅವರು, “ಶಿಕ್ಷಣ ಸಂಸ್ಥೆಗಳು ಮತ್ತು ರಕ್ಷಣಾ ಸಂಸ್ಥೆಗಳ ನಡುವಿನ ಈ ಬಾಂಧವ್ಯವು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುವ ದೇಶೀಯ ತಂತ್ರಜ್ಞಾನಗಳ ಸೃಷ್ಟಿಗೆ ನಾಂದಿ ಹಾಡಲಿದೆ,” ಎಂದು ಹರ್ಷ ವ್ಯಕ್ತಪಡಿಸಿದರು. ವಿದೇಶಿ ತಂತ್ರಜ್ಞಾನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

WhatsApp Join our WhatsApp Channel
Previous Post

Viral Video | ಮಂಜಿನ ಮಗಳಾದ ಮಾಲ್ತಿ ಮೇರಿ: ಮಗಳ ಮುದ್ದು ವಿಡಿಯೋ ಹಂಚಿಕೊಂಡ ನಟಿ ಪ್ರಿಯಾಂಕಾ ಚೋಪ್ರಾ

Next Post

ರಾಜ್ಯದಲ್ಲಿ ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಎಸಿಎಸ್ ಗೌರವ್ ಗುಪ್ತ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು: ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ, ಬಿಎಂಟಿಸಿ ಸಂಚಾರ; ನಗರದೆಲ್ಲೆಡೆ 20 ಸಾವಿರ ಪೊಲೀಸರ ಸರ್ಪಗಾವಲು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group