Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಾಂಗ್ಲಾದೇಶದ ‘ಉಕ್ಕಿನ ಮಹಿಳೆ’ ಖಾಲಿದಾ ಜಿಯಾ ಇನ್ನಿಲ್ಲ; 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಎನ್‌ಪಿ ನಾಯಕಿ ಢಾಕಾ ಆಸ್ಪತ್ರೆಯಲ್ಲಿ ವಿಧಿವಶ; ರಾಜಕೀಯ ಯುಗಾಂತ್ಯಕ್ಕೆ ಕಂಬನಿ ಮಿಡಿದ ಗಣ್ಯರು.

by Bengaluru Wire Desk
December 30, 2025
in News Wire
Reading Time: 1 min read
0

ಢಾಕಾ, ಡಿ.30 www.bengaluruwire.com : ಬಾಂಗ್ಲಾದೇಶದ ರಾಜಕೀಯ ಇತಿಹಾಸದಲ್ಲಿ ಪ್ರಬಲ ಛಾಪು ಮೂಡಿಸಿದ್ದ, ದೇಶದ ಮೊದಲ ಮಹಿಳಾ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥೆ ಬೇಗಂ ಖಾಲಿದಾ ಜಿಯಾ (80) ಅವರು ಮಂಗಳವಾರ (ಡಿ.30) ಮುಂಜಾನೆ ನಿಧರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯ ಮತ್ತು ದೀರ್ಘಕಾಲದ ಹೋರಾಟ:

ಖಾಲಿದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಮತ್ತು ಮೂತ್ರಪಿಂಡದ ತೊಂದರೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ನವೆಂಬರ್‌ನಲ್ಲಿ ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಡಿಸೆಂಬರ್ 11 ರಂದು ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿತ್ತು. 

ತಜ್ಞ ವೈದ್ಯರ ತಂಡ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರೂ, ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿತ್ತಾದರೂ, ಅವರ ಆರೋಗ್ಯ ಸ್ಥಿತಿ ಪ್ರಯಾಣಕ್ಕೆ ಪೂರಕವಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜಕೀಯ ಯುಗಾಂತ್ಯ:

1945 ರಲ್ಲಿ ಜನಿಸಿದ ಖಾಲಿದಾ ಜಿಯಾ, 1981 ರಲ್ಲಿ ತಮ್ಮ ಪತಿ ಹಾಗೂ ಮಾಜಿ ರಾಷ್ಟ್ರಪತಿ ಜಿಯಾವುರ್ ರೆಹಮಾನ್ ಹತ್ಯೆಯ ನಂತರ ರಾಜಕೀಯ ಪ್ರವೇಶಿಸಿದರು. 1991 ರಿಂದ 1996 ಮತ್ತು 2001 ರಿಂದ 2006 ರವರೆಗೆ ಎರಡು ಬಾರಿ ಬಾಂಗ್ಲಾದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬದ್ಧ ವೈರಿ ಶೇಖ್ ಹಸೀನಾ ಅವರೊಂದಿಗಿನ ಅವರ ರಾಜಕೀಯ ಸಂಘರ್ಷ ಬಾಂಗ್ಲಾದೇಶದ ರಾಜಕೀಯದ ದಿಕ್ಕನ್ನೇ ಬದಲಿಸಿತ್ತು. ಭ್ರಷ್ಟಾಚಾರದ ಆರೋಪದಡಿ ಹಲವು ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ಗೃಹಬಂಧನದಲ್ಲಿದ್ದ ಜಿಯಾ, ಶೇಖ್ ಹಸೀನಾ ಅಧಿಕಾರ ಕಳೆದುಕೊಂಡ ನಂತರವಷ್ಟೇ ಮುಕ್ತರಾಗಿದ್ದರು.

ಮಾಜಿ ಪ್ರಧಾನಿ ನಿಧನಕ್ಕೆ ಗಣ್ಯರ ಸಂತಾಪ :

ಖಾಲಿದಾ ಜಿಯಾ ನಿಧನಕ್ಕೆ ಬಾಂಗ್ಲಾದೇಶದ ಹಂಗಾಮಿ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, “ದಕ್ಷಿಣ ಏಷ್ಯಾದ ಮಹಿಳಾ ನಾಯಕತ್ವದ ಪ್ರವರ್ತಕಿ” ಎಂದು ಬಣ್ಣಿಸಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಹಿಂದೆಯೇ ಜಿಯಾ ಅವರ ಆರೋಗ್ಯದ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದರು. ಬಿಎನ್‌ಪಿ ಪಕ್ಷವು ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ನಾಳೆ ಢಾಕಾದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

2026ರ ಆರಂಭದಲ್ಲಿ ನಡೆಯಲಿರುವ ಚುನಾವಣೆಗೆ ಬಿಎನ್‌ಪಿ ಸಜ್ಜಾಗುತ್ತಿರುವಾಗಲೇ ಪಕ್ಷದ ಮಾತೃಸ್ವರೂಪಿ ನಾಯಕಿಯ ನಿರ್ಗಮನವು ಬಾಂಗ್ಲಾದೇಶದ ರಾಜಕೀಯದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. (Image courtesy : X)

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು: ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ, ಬಿಎಂಟಿಸಿ ಸಂಚಾರ; ನಗರದೆಲ್ಲೆಡೆ 20 ಸಾವಿರ ಪೊಲೀಸರ ಸರ್ಪಗಾವಲು

Next Post

Vaikunta Ekadashi | ವೈಕುಂಠ ಏಕಾದಶಿ ವೈಭವ: ತಿರುಮಲದಲ್ಲಿ ಸ್ವರ್ಗದ ಬಾಗಿಲು ತೆರೆದ ಕ್ಷಣ; ಗೋವಿಂದ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತಸಾಗರ

Next Post

Vaikunta Ekadashi | ವೈಕುಂಠ ಏಕಾದಶಿ ವೈಭವ: ತಿರುಮಲದಲ್ಲಿ ಸ್ವರ್ಗದ ಬಾಗಿಲು ತೆರೆದ ಕ್ಷಣ; ಗೋವಿಂದ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತಸಾಗರ

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d