Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ: ಜನರ ಕೆಲಸ ವಿಳಂಬ ಮಾಡಬೇಡಿ, ಮಾನವೀಯತೆಯಿಂದ ಸ್ಪಂದಿಸಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ರಾಜ್ಯದ ಅಭಿವೃದ್ಧಿಗೆ ಅಧಿಕಾರಿಗಳ ಸಹಕಾರ ಅತ್ಯಗತ್ಯ; ಜಾತ್ಯತೀತ ಮನೋಭಾವದಿಂದ ಕರ್ತವ್ಯ ನಿರ್ವಹಿಸಲು ಸಿಎಂ ಕರೆ

by Bengaluru Wire Desk
January 1, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಜ.01 www.bengaluruwire.com : “ಸರ್ಕಾರದ ಸೇವೆಗಳು ಜನಸಾಮಾನ್ಯರಿಗೆ ತಲುಪುವಲ್ಲಿ ವಿಳಂಬವಾಗಬಾರದು. ವಿಳಂಬ ನೀತಿಯನ್ನು ಅನುಸರಿಸುವುದು ಒಂದು ರೀತಿಯಲ್ಲಿ ಅಪರಾಧವೇ ಸರಿ. ಅಧಿಕಾರಿಗಳು ಜಾತ್ಯತೀತವಾಗಿ ಹಾಗೂ ಮಾನವೀಯ ನೆಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕರೆ ನೀಡಿದರು.

ವಿಧಾನಸೌಧದಲ್ಲಿ ಗುರುವಾರ (ಜ.01) ಹೊಸ ವರ್ಷದ ಪ್ರಯುಕ್ತ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡ ಬಳಿಕ ಅವರು ಮಾತನಾಡಿದರು. 2026ನೇ ಹೊಸ ವರ್ಷವು ರಾಜ್ಯದ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ ಸಿಎಂ, ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದರು.

ರೈತರ ಮೊಗದಲ್ಲಿ ನೆಮ್ಮದಿ :

ಕಳೆದ 2025ರಲ್ಲಿ ಉತ್ತಮ ಮಳೆಯಾಗಿದ್ದರೂ, ಸುಮಾರು 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿತ್ತು. ಸಂಕಷ್ಟದ ಸಮಯದಲ್ಲಿ ರೈತರಿಗೆ ನೆರವಾಗುವುದು ಸರ್ಕಾರದ ಆದ್ಯ ಕರ್ತವ್ಯ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಡಿಯಲ್ಲಿ ಪ್ರತಿ ಹೆಕ್ಟೇರ್‌ಗೆ 8,500 ರೂ. ಪರಿಹಾರ ನೀಡಲಾಗಿದ್ದು, ಇದರಿಂದ ರೈತರು ತುಸು ನೆಮ್ಮದಿ ಕಾಣುವಂತಾಗಿದೆ. ಅನ್ನದಾತರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದು ಸಿಎಂ ಸ್ಮರಿಸಿದರು.

ಸಮಸಮಾಜ ನಿರ್ಮಾಣ ನಮ್ಮ ಗುರಿ:

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲರಿಗೂ ಸಮಾನ ಅವಕಾಶ ಮತ್ತು ನ್ಯಾಯ ಒದಗಿಸುವ ಮೂಲಕ ‘ಸಮಸಮಾಜ’ ನಿರ್ಮಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

ಇದೇ ವೇಳೆ ಸಚಿವಾಲಯ ಅಧಿಕಾರಿ ಮತ್ತು ನೌಕರರ ಸಂಘದ 2026ರ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವಾಲಯ ಸಂಘದ ಅಧ್ಯಕ್ಷ ರಮೇಸ್ ಸಂಗಾ ಮತ್ತಿತರರು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆಗೆ ಶ್ಲಾಘನೆ:

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಮುಖ್ಯಮಂತ್ರಿಗಳು ಮುಕ್ತಕಂಠದಿಂದ ಶ್ಲಾಘಿಸಿದರು. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸಂಭ್ರಮಾಚರಣೆ ಶಾಂತಿಯುತವಾಗಿ ಜರುಗಲು ಪೊಲೀಸರ ಶ್ರಮವೇ ಕಾರಣ ಎಂದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಸೇರಿದಂತೆ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು.

ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ 2026 ನೇ ಸಾಲಿನ ಕ್ಯಾಲೆಂಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ  ಶಾಲಿನಿ ರಜನೀಶ್, ಸಿಎಂ ರಾಜಕೀಯ  ಕಾರ್ಯದರ್ಶಿಗಳಾದಂತಹ ನಜೀರ್ ಅಹಮದ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಚಿವಾಲಯ ಅಧಿಕಾರಿಗಳು ಹಾಗೂ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ, ಉಪಾಧ್ಯಕ್ಷರಾದ ಹರ್ಷ, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಮತ್ತಿರರು ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸುಗಮ ಸಂಚಾರಕ್ಕೆ ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್ ಸಮರ್ಪಣೆ; ಈ ವರ್ಷವೇ ಸ್ಥಳೀಯ ಸಂಸ್ಥೆ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಬಳ್ಳಾರಿ ಗುಂಡಿನ ದಾಳಿ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR; ಕಾಂಗ್ರೆಸ್ ಕಾರ್ಯಕರ್ತ ಸಾವು, ಶಸ್ತ್ರಾಸ್ತ್ರ ಜಪ್ತಿ

Next Post

ಬಳ್ಳಾರಿ ಗುಂಡಿನ ದಾಳಿ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR; ಕಾಂಗ್ರೆಸ್ ಕಾರ್ಯಕರ್ತ ಸಾವು, ಶಸ್ತ್ರಾಸ್ತ್ರ ಜಪ್ತಿ

ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಹೊಸ ವರ್ಷ-2026ರ ಮುನ್ನ 3 ದಿನದಲ್ಲಿ 746 ಕೋಟಿ ಭರ್ಜರಿ ಲಿಕ್ಕರ್ ಮಾರಾಟ : ಡಿಸೆಂಬರ್ ತಿಂಗಳಲ್ಲಿ 3,693 ಕೋಟಿ ರೂ. ಅಬಕಾರಿ ಆದಾಯ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d