Wednesday, October 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಕೋಗಿಲು ಅಕ್ರಮ ಶೆಡ್ ತೆರವು: ಕರವೇ ಪ್ರತಿಭಟನೆ ಮುಂದೂಡಿಕೆ ; ಸತ್ಯ ಶೋಧನಾ ವರದಿ ಬಳಿಕ ಚಳುವಳಿ

"ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ" ಬಿಜೆಪಿಯಿಂದ ಇಂದು ಪ್ರತಿಭಟನೆ | ಅಕ್ರಮ ವಲಸಿಗರಿಗೆ ಮಣೆ ಹಾಕದಂತೆ ಎಚ್ಚರಿಕೆ

by Bengaluru Wire Desk
January 5, 2026
in Others
Reading Time: 1 min read
0

ಬೆಂಗಳೂರು, ಜ.05 www.bengaluruwire.com : ಯಲಹಂಕದ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಶೆಡ್‌ಗಳ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, ತೆರವುಗೊಂಡ ಜಾಗದಲ್ಲಿ ಅಕ್ರಮ ವಲಸಿಗರಿಗೆ ಅಥವಾ ಬಾಂಗ್ಲಾ ನಿರಾಶ್ರಿತರಿಗೆ ಸರ್ಕಾರ ಯಾವುದೇ ಕಾರಣಕ್ಕೂ ಮರು ಆಶ್ರಯ ಕಲ್ಪಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನಾಳೆ ನಡೆಯಬೇಕಿದ್ದ ವಿನೂತನ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಅಂತಿಮ ಹಂತದಲ್ಲಿ ಮುಂದೂಡಿದೆ.

ನಾಳೆ (ಜ.06) ಬೆಳಿಗ್ಗೆ 11.30ಕ್ಕೆ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಈ ಪ್ರತಿಭಟನೆ ನಡೆಯಬೇಕಿತ್ತು. ಈ ಚಳುವಳಿಯಲ್ಲಿ ಕರವೇ ಕಾರ್ಯಕರ್ತರು ಪಟಾಪಟಿ ಚಡ್ಡಿ ಧರಿಸಿ, ಚಾಪೆ ಹಾಸಿ, ದಿಂಬಿನೊಂದಿಗೆ ಮಲಗುವ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಆದರೆ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಳ್ಳದ ಕರವೇ, ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ತೆರವು ಮಾಡಲಾದ ಸ್ಥಳದಲ್ಲಿ ನಿರಾಶ್ರಿತರಾದವರಲ್ಲಿ ವಲಸಿಗರು ಮತ್ತು ಸ್ಥಳೀಯರ ಬಗ್ಗೆ ಗೊಂದಲ ಇರುವುದರಿಂದ
ಸತ್ಯ ಶೋಧನ ಸಮಿತಿಯಿಂದ ವರದಿ ಸಂಗ್ರಹಿಸಿ ಮುಂದಿನ ಹೋರಾಟದ ದಿನಾಂಕವನ್ನು ಪ್ರಕಟ ಮಾಡುವುದಾಗಿ ಕರವೇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ರಮ ವಲಸಿಗರಿಗೆ ಮಣೆ ಹಾಕದಂತೆ ಎಚ್ಚರಿಕೆ:

ಇತ್ತೀಚೆಗೆ ಕೋಗಿಲು ಕ್ರಾಸ್ ಬಳಿಯ ಸರ್ಕಾರಿ ಜಾಗದಲ್ಲಿದ್ದ ನೂರಾರು ಅನಧಿಕೃತ ಶೆಡ್‌ಗಳನ್ನು ಬಿಬಿಎಂಪಿ ಮತ್ತು ಪೊಲೀಸರು ತೆರವುಗೊಳಿಸಿದ್ದರು. ಈ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆಯಷ್ಟೇ ಮಾತನಾಡಿದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ, “ರಾಜ್ಯದ ಸಂಪನ್ಮೂಲಗಳು ಕನ್ನಡಿಗರಿಗೆ ಮೀಸಲಾಗಬೇಕು. ಅದನ್ನು ಬಿಟ್ಟು ಸರ್ಕಾರ ವಲಸಿಗ ನಿರಾಶ್ರಿತರು ಅಥವಾ ಬಾಂಗ್ಲಾ ಅಕ್ರಮ ವಲಸಿಗರಿಗೆ ಸರ್ಕಾರಿ ಫ್ಲಾಟ್, ಮನೆ ಅಥವಾ ನಿವೇಶನಗಳನ್ನು ನೀಡಿ ಪೋಷಿಸಬಾರದು,” ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಅದರಂತೆ ಮಂಗಳವಾರ ಪ್ರತಿಭಟನೆ ನಡೆಸುವುದಾಗಿಯೂ ಹೇಳಿಕೆ ನೀಡಿದ್ದರು.

ಇಂದು ಬಿಜೆಪಿಯಿಂದ ಕೋಗಿಲು ಉಳಿಸಿ ಪ್ರತಿಭಟನೆ :

ಕೋಗಿಲು ಉಳಿಸಿ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಪಾಲ್ಗೊಂಡಿರುವ ಚಿತ್ರ.

ಇನ್ನೊಂದೆಡೆ ಇಂದು “ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಘೊಷವಾಕ್ಯದೊಂದಿಗೆ ಬಿಜೆಪಿಯು ಪ್ರತಿಭಟನೆ ನಡೆಸಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ವಿಶ್ವನಾಥ್, ರಾಮಮೂರ್ತಿ, ಮುನಿರತ್ನ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಬಿಜೆಪಿ ಉತ್ತರ ಘಟಕದ ಅಧ್ಯಕ್ಷ ಎಸ್.ಹರೀಶ್ ಹಾಗೂ ಇತರರು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Reality Check | ಬೆಂಗಳೂರಿನಲ್ಲಿ ಮತ್ತೆ ರಾರಾಜಿಸುತ್ತಿವೆ ಅಕ್ರಮ ಫ್ಲೆಕ್ಸ್, ಬ್ಯಾನರ್: ಜಿಬಿಎ ನಗರ ಪಾಲಿಕೆಗಳು ಏನು ಮಾಡುತ್ತಿವೆ? 

Next Post

ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ: ‘ಜನರ ಆಶೀರ್ವಾದವೇ ಕಾರಣ’ ಎಂದು ಭಾವುಕ

Next Post

ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ: 'ಜನರ ಆಶೀರ್ವಾದವೇ ಕಾರಣ' ಎಂದು ಭಾವುಕ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

KSRTC News | ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ: ಪ್ರತಿಷ್ಠಿತ ಬಸ್‌ಗಳ ಪ್ರಯಾಣ ದರದಲ್ಲಿ ಭರ್ಜರಿ ಕಡಿತ

Please login to join discussion

Like Us on Facebook

Follow Us on Twitter

Recent News

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
CREATOR: gd-jpeg v1.0 (using IJG JPEG v62), quality = 82?

ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d