Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

IPS Transfer | ಬಳ್ಳಾರಿ ಐಜಿಪಿ ಆಗಿ ಡಾ.ಪಿ.ಎಸ್‌. ಹರ್ಷ, ಎಸ್‌.ಪಿ. ಆಗಿ ಸುಮನ್ ಡಿ ಪನ್ನೇಕರ್ ನೇಮಕ

ಒಂದೇ ದಿನ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ

by Bengaluru Wire Desk
January 7, 2026
in News Wire
Reading Time: 1 min read
0

ಬೆಂಗಳೂರು, ಜ.07 www.bengaluruwire.com : ಬಳ್ಳಾರಿಯಲ್ಲಿ ಜನವರಿ 1 ರಂದು ನಡೆದ ಘರ್ಷಣೆಯ ಹಿನ್ನಲೆಯಲ್ಲಿ ಬಳ್ಳಾರಿ ವಲಯ ಐಜಿಪಿ ಹಾಗೂ ಎಸ್‌ಪಿ ಆಗಿ ದಕ್ಷ ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೇಮಿಸಿದೆ.

ಹಿರಿಯ ಐಪಿಎಸ್ ಅಧಿಕಾರಿ ಡಾ.ಪಿ.ಎಸ್. ಹರ್ಷ ಸೇರಿದಂತೆ ಮೂವರು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ (ಜ.07) ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ 2004ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಾ.ಪಿ.ಎಸ್. ಹರ್ಷ (Dr. P.S. Harsha) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಳ್ಳಾರಿ ವಲಯದ ಐಜಿಪಿಯಾಗಿ (Inspector General of Police, Ballari Range) ನೇಮಕ ಮಾಡಿದ್ದು, ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆಯೇ ಬಳ್ಳಾರಿ ವಲಯದ ಐಜಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ.

ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆ ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಹರ್ಷ ಅಧಿಕಾರಿ ವಹಿಸಿಕೊಂಡ ಸಂದರ್ಭದ ಚಿತ್ರ.

ಇದುವರೆಗೂ ಬಳ್ಳಾರಿ ವಲಯದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಡಾ. ಹರ್ಷ ಅವರನ್ನು ನೇಮಿಸಲಾಗಿದೆ.

ಇತರೆ ವರ್ಗಾವಣೆಗಳ ವಿವರ:

ಬಳ್ಳಾರಿ ವಲಯದ ಡಿಐಜಿಯಾಗಿದ್ದ 2010ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ (Smt. Vartika Katiyar) ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (Directorate of Civil Rights Enforcement) ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ನೂತನ ಎಸ್ ಪಿ ಡಾ.ಸುಮನ್ ಡಿ.ಪನ್ನೇಕರ್.

ಅಲ್ಲದೆ, ಗುಪ್ತಚರ ಇಲಾಖೆಯ ಡಿಸಿಪಿಯಾಗಿದ್ದ 2013ರ ಬ್ಯಾಚ್‌ನ ಅಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ (Dr. Suman D. Pennekar) ಅವರನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP, Ballari District) ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಇತ್ತೀಚೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ವ್ಯಾಪಕ ಗಲಭೆ ನಡೆದು, ಭರತ್ ರೆಡ್ಡಿ ಆಪ್ತ ರಾಜಶೇಖರ್ ರೆಡ್ಡಿ ಎಂಬ ಕಾರ್ಯಕರ್ತನ ಹತ್ಯಯಾಗಿತ್ತು. ಆಗ ಇಡೀ ಬಳ್ಳಾರಿ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಾಗಿತ್ತು. 

ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆಂಬ ಕಾರಣಕ್ಕೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹೊಸದಾಗಿ ಅಧಿಕಾರಿ ವಹಿಸಿಕೊಂಡಿದ್ದ ಪವನ್ ನೆಜ್ಜೂರು ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು. ಈಗ ಆ ಸ್ಥಾನಕ್ಕೆ ಸುಮನ್ ಡಿ ಪನ್ನೇಕರ್ ಅವರನ್ನು ನೇಮಿಸಲಾಗಿದೆ. 

WhatsApp Join our WhatsApp Channel
Previous Post

Good News | ಸಣ್ಣ ನಿವೇಶನದಾರರಿಗೆ ಬಂಪರ್ ಗಿಫ್ಟ್: ಮನೆ ಕಟ್ಟುವಾಗ ಹಿಂಭಾಗ ಜಾಗ ಬಿಡುವ ನಿಯಮದಲ್ಲಿ ಸಡಿಲಿಕೆ: ಇಲ್ಲಿದೆ ನೋಟಿಫಿಕೇಶನ್ ಪ್ರತಿ

Next Post

Important News | ಆರೋಗ್ಯ ಸೇವೆಗೂ ಇನ್ನು ಕೃತಕ ಬುದ್ಧಿಮತ್ತೆಯ ಸ್ಪರ್ಶ: ‘ಚಾಟ್ ಜಿಪಿಟಿ ಹೆಲ್ತ್’ ಪರಿಚಯಿಸಿದ ಓಪನ್ ಎಐ

Next Post

Important News | ಆರೋಗ್ಯ ಸೇವೆಗೂ ಇನ್ನು ಕೃತಕ ಬುದ್ಧಿಮತ್ತೆಯ ಸ್ಪರ್ಶ: 'ಚಾಟ್ ಜಿಪಿಟಿ ಹೆಲ್ತ್' ಪರಿಚಯಿಸಿದ ಓಪನ್ ಎಐ

ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಸಂಭ್ರಮ: ಅಭಿಮಾನಿಗಳಿಗೆ 'ಟಾಕ್ಸಿಕ್' ಕಿಕ್; ಕುತೂಹಲ ಕೆರಳಿಸಿದ ಟೀಸರ್ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

July 24, 2026

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

July 24, 2026

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group