Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Good News | ಸಣ್ಣ ನಿವೇಶನದಾರರಿಗೆ ಬಂಪರ್ ಗಿಫ್ಟ್: ಮನೆ ಕಟ್ಟುವಾಗ ಹಿಂಭಾಗ ಜಾಗ ಬಿಡುವ ನಿಯಮದಲ್ಲಿ ಸಡಿಲಿಕೆ: ಇಲ್ಲಿದೆ ನೋಟಿಫಿಕೇಶನ್ ಪ್ರತಿ

6೦ ಚದರ ಮೀಟರ್‌ವರೆಗಿನ ಸೈಟ್‌ಗಳಿಗೆ 'ಸೆಟ್‌ಬ್ಯಾಕ್' ವಿನಾಯಿತಿ | ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಆದೇಶ ಪ್ರಕಟ | ಹಳೆ ಕಟ್ಟಡಗಳಿಗೂ ಅನ್ವಯ

by Bengaluru Wire Desk
January 7, 2026
in Bengaluru Focus, News Wire, Public interest
Reading Time: 2 mins read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.07 www.bengaluruwire.com : ಸಣ್ಣ ನಿವೇಶನ ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಹಾಗೂ ಮನೆ ನಿರ್ಮಾಣದ ವೇಳೆ ಅತೀ ದೊಡ್ಡ ತಲೆನೊೀವಾಗಿದ್ದ ‘ಸೆಟ್‌ಬ್ಯಾಕ್’ (Setback) ಅಥವಾ ಕಟ್ಟಡದ ಸುತ್ತ ಜಾಗ ಬಿಡುವ ನಿಯಮಗಳಲ್ಲಿ ನಗರಾಭಿವೃದ್ಧಿ ಇಲಾಖೆ ಮಹತ್ವದ ಬದಲಾವಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಿದೆ.

ವಿಶೇಷವೆಂದರೆ, ಈ ಹೊಸ ನಿಯಮಗಳು ಕೇವಲ ಹೊಸದಾಗಿ ನಿರ್ಮಾಣವಾಗುವ ಮನೆಗಳಿಗೆ ಮಾತ್ರವಲ್ಲದೆ, ಈಗಾಗಲೇ ನಿರ್ಮಾಣವಾಗಿರುವ ಕಟ್ಟಡಗಳಿಗೂ ಅನ್ವಯವಾಗಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಏನಿದು ಹೊಸ ಬದಲಾವಣೆ? :

ಈ ಹಿಂದೆ 20×30 ಅಡಿ ಅಳತೆಯ ಸಣ್ಣ ನಿವೇಶನಗಳಲ್ಲಿ ಮನೆ ಕಟ್ಟುವಾಗಲೂ ಕಡ್ಡಾಯವಾಗಿ ಸುತ್ತಲೂ 1 ಮೀಟರ್ ಜಾಗವನ್ನು (ಸೆಟ್‌ಬ್ಯಾಕ್) ಬಿಡಬೇಕೆಂಬ ನಿಯಮವಿತ್ತು. ಇದರಿಂದಾಗಿ ಸಣ್ಣ ನಿವೇಶನಗಳಲ್ಲಿ ಮನೆ ಕಟ್ಟಲು ಜಾಗದ ಕೊರತೆ ಎದುರಾಗುತ್ತಿತ್ತು. ಇದೀಗ ಪರಿಷ್ಕೃತ ನಿಯಮದ ಅನ್ವಯ, 60 ಚದರ ಮೀಟರ್‌ವರೆಗಿನ (ಸುಮಾರು 645 ಚದರ ಅಡಿ) ನಿವೇಶನಗಳಿಗೆ ಹಿಂಭಾಗದಲ್ಲಿ ಯಾವುದೇ ಜಾಗ ಬಿಡುವಂತಿಲ್ಲ. ಅಂದರೆ ‘ಶೂನ್ಯ ಸೆಟ್‌ಬ್ಯಾಕ್’ (Zero Setback) ಸೌಲಭ್ಯ ಕಲ್ಪಿಸಲಾಗಿದೆ.

ಯಾವ ಅಳತೆಯ ಸೈಟ್‌ಗೆ ಎಷ್ಟು ಜಾಗ ಬಿಡಬೇಕು? (ಪರಿಷ್ಕೃತ ನಿಯಮ):

ನಗರಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ:

60 ಚದರ ಮೀಟರ್‌ವರೆಗೆ (ಅಂದಾಜು 20×30 ಅಡಿ): ಮುಂಭಾಗ 0.75 ಮೀಟರ್ ಜಾಗ ಬಿಡಬೇಕು. ಹಿಂಭಾಗ ಜಾಗ ಬಿಡುವ ಅವಶ್ಯಕತೆ ಇಲ್ಲ. ಎಡ ಅಥವಾ ಬಲ ಭಾಗದಲ್ಲಿ ಯಾವುದಾದರೂ ಒಂದು ಬದಿ 0.60 ಮೀಟರ್ ಜಾಗ ಬಿಟ್ಟರೆ ಸಾಕು.

 * 60 ರಿಂದ 150 ಚದರ ಮೀಟರ್‌ವರೆಗೆ: ಮುಂಭಾಗ 0.90 ಮೀ., ಹಿಂಭಾಗ 0.70 ಮೀ. ಹಾಗೂ ಯಾವುದಾದರೂ ಒಂದು ಬದಿಯಲ್ಲಿ 0.70 ಮೀಟರ್ ಜಾಗ ಬಿಡಬೇಕು.

 * 150 ರಿಂದ 250 ಚದರ ಮೀಟರ್‌ವರೆಗೆ: ಮುಂಭಾಗ 1 ಮೀ., ಹಿಂಭಾಗ 0.80 ಮೀ. ಹಾಗೂ ಅಕ್ಕಪಕ್ಕದ ಎರಡೂ ಬದಿಗಳಲ್ಲಿ 0.80 ಮೀಟರ್ ಜಾಗ ಬಿಡಬೇಕು.

ಇದಕ್ಕೂ ಮೀರಿದ ದೊಡ್ಡ ನಿವೇಶನಗಳಿಗೆ (250 ರಿಂದ 400) ಚ.ಮೀ) ನಿವೇಶನದ ಉದ್ದ ಮತ್ತು ಅಗಲದ ಶೇಕಡಾವಾರು ಆಧಾರದ ಮೇಲೆ (ಶೇ. 8ರಿಂದ ಶೇ. 12 ರಷ್ಟು) ಸೆಟ್‌ಬ್ಯಾಕ್ ಬಿಡಬೇಕಾಗುತ್ತದೆ.

ಕೈಗಾರಿಕೆಗಳಿಗೂ ರಿಯಾಯಿತಿ:

ಕೇವಲ ವಸತಿ ನಿವೇಶನಗಳಲ್ಲದೆ, ಸಣ್ಣ ಕೈಗಾರಿಕೆಗಳಿಗೂ ಇಲಾಖೆ ರಿಯಾಯಿತಿ ನೀಡಿದೆ. 500 ಚದರ ಮೀಟರ್‌ವರೆಗಿನ ನಿವೇಶನದಲ್ಲಿ ನಿರ್ಮಿಸುವ ಕೈಗಾರಿಕಾ ಕಟ್ಟಡಗಳಿಗೆ ಹಿಂದೆ ಇದ್ದ ಸುತ್ತಲೂ 4.5 ಮೀಟರ್ ಜಾಗ ಬಿಡುವ ನಿಯಮವನ್ನು ಸಡಿಲಿಕೆ ಮಾಡಲಾಗಿದೆ.

ಈ ನಿರ್ಧಾರದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸಣ್ಣ ನಿವೇಶನಗಳಲ್ಲಿ ಮನೆ ಕಟ್ಟುವವರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ರಿಯಲ್ ಎಸ್ಟೇಟ್ ಮತ್ತು ಕಟ್ಟಡ ನಿರ್ಮಾಣ ವಲಯದಲ್ಲಿ ಚಟುವಟಿಕೆಗಳು ಗರಿಗೆದರುವ ನಿರೀಕ್ಷೆಯಿದೆ.

ನಗರಾಭಿವೃದ್ಧಿ ಇಲಾಖೆಯು ಕಟ್ಟಡ ಸುತ್ತಮುತ್ತಲ ಜಾಗ ಬಿಟ್ಟು ನಿರ್ಮಾಣ ಮಾಡುವ ಸಂಬಂಧ 05-01-2026ರಂದು ಹೊರಡಿಸಿರುವ ಅಧಿಸೂಚನೆ ದಾಖಲೆ.

View this post on Instagram

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಆಧಾರ್ PVC ಕಾರ್ಡ್ ದರದಲ್ಲಿ ಏರಿಕೆ: ಬೆಲೆ ಹೆಚ್ಚಳಕ್ಕೆ ಕಾರಣವೇನು? ಅರ್ಜಿ ಸಲ್ಲಿಕೆ ಹೇಗೆ?

Next Post

IPS Transfer | ಬಳ್ಳಾರಿ ಐಜಿಪಿ ಆಗಿ ಡಾ.ಪಿ.ಎಸ್‌. ಹರ್ಷ, ಎಸ್‌.ಪಿ. ಆಗಿ ಸುಮನ್ ಡಿ ಪನ್ನೇಕರ್ ನೇಮಕ

Next Post

IPS Transfer | ಬಳ್ಳಾರಿ ಐಜಿಪಿ ಆಗಿ ಡಾ.ಪಿ.ಎಸ್‌. ಹರ್ಷ, ಎಸ್‌.ಪಿ. ಆಗಿ ಸುಮನ್ ಡಿ ಪನ್ನೇಕರ್ ನೇಮಕ

Important News | ಆರೋಗ್ಯ ಸೇವೆಗೂ ಇನ್ನು ಕೃತಕ ಬುದ್ಧಿಮತ್ತೆಯ ಸ್ಪರ್ಶ: 'ಚಾಟ್ ಜಿಪಿಟಿ ಹೆಲ್ತ್' ಪರಿಚಯಿಸಿದ ಓಪನ್ ಎಐ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d