Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಗ್ರೇಟರ್ ಬೆಂಗಳೂರು: 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಮೀಸಲಾತಿ ಕರಡು ಪಟ್ಟಿ ಪ್ರಕಟ

ಆಕ್ಷೇಪಣೆ ಸಲ್ಲಿಕೆಗೆ ಜ.23 ರವರೆಗೆ ಅವಕಾಶ | ಪರಿಶಿಷ್ಟ ಜಾತಿ 43 ಸ್ಥಾನಗಳು, ಪರಿಶಿಷ್ಟ ಪಂಗಡ 07, ಹಿಂದುಳಿದ ವರ್ಗ 'ಎ' 97, ಹಿಂದುಳಿದ ವರ್ಗ 'ಬಿ' 24 ಸ್ಥಾನಗಳು ಹಾಗೂ ಸಾಮಾನ್ಯ ವರ್ಗ198 ಸ್ಥಾನಗಳಿಗೆ ಮೀಸಲಿಡಲಾಗಿದೆ.

by Bengaluru Wire Desk
January 12, 2026
in Bengaluru Focus
Reading Time: 2 mins read
0
Bangalore Bird View

ಬೆಂಗಳೂರಿನ ಪಕ್ಷಿನೋಟ.

ಬೆಂಗಳೂರು, ಜ.09 www.bengaluruwire.com : ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಅಡಿಯಲ್ಲಿ ಹೊಸದಾಗಿ ರಚನೆಯಾಗಿರುವ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಮೀಸಲಾತಿಯ ಕರಡು ಅಧಿಸೂಚನೆಯನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಯು ಶುಕ್ರವಾರ (ಜ.08) ಅಧಿಕೃತವಾಗಿ ಪ್ರಕಟಿಸಿದೆ .

ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಕಚೇರಿಯಿಂದ ಹೊರಡಿಸಲಾದ ಈ ಆದೇಶದನ್ವಯ, ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಕೇಂದ್ರ (Central), ಪೂರ್ವ (East), ಪಶ್ಚಿಮ (West), ಉತ್ತರ (North) ಮತ್ತು ದಕ್ಷಿಣ (South) ವಲಯಗಳ ಒಟ್ಟು 369 ವಾರ್ಡ್‌ಗಳಿಗೆ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ .

ಸಾರ್ವಜನಿಕರ ಆಕ್ಷೇಪಣೆಗೆ ಜ.23 ಅಂತಿಮ ಗಡುವು

ಈ ಕರಡು ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಬಾಧಿತರಾಗಬಹುದಾದ ವ್ಯಕ್ತಿಗಳು ತಮ್ಮ ಸಲಹೆ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಗೆಜೆಟ್‌ನಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ಒಳಗಾಗಿ, ಅಂದರೆ 2026ರ ಜನವರಿ 23ರ ಸಂಜೆ 5:30ರ ಒಳಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ .

ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ:

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, 4ನೇ ಮಹಡಿ, ವಿಕಾಸಸೌಧ, ಬೆಂಗಳೂರು. ಇಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಾಗ ಸಾರ್ವಜನಿಕರು ತಮ್ಮ ಪೂರ್ಣ ವಿಳಾಸ, ಸಹಿ ಮತ್ತು ಸೂಕ್ತ ಕಾರಣಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

ಪಾಲಿಕೆವಾರು ಮೀಸಲಾತಿ ಹಂಚಿಕೆ ವಿವರ: (ಅಂಕಿ-ಅಂಶಗಳು)

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅತಿ ಹೆಚ್ಚು ವಾರ್ಡ್‌ಗಳನ್ನು ‘ಪಶ್ಚಿಮ’ ಪಾಲಿಕೆ (112) ಹೊಂದಿದ್ದರೆ, ಅತಿ ಕಡಿಮೆ ವಾರ್ಡ್‌ಗಳು ‘ಪೂರ್ವ’ ಪಾಲಿಕೆಯಲ್ಲಿ (50) ಹಂಚಿಕೆಯಾಗಿವೆ. ಒಟ್ಟು 369 ವಾರ್ಡ್‌ಗಳ ಮೀಸಲಾತಿ ಹಂಚಿಕೆ ಈ ಕೆಳಗಿನಂತಿದೆ :

 * ಒಟ್ಟು ವಾರ್ಡ್‌ಗಳು: 369

 * ಪರಿಶಿಷ್ಟ ಜಾತಿ (SC): 43 ಸ್ಥಾನಗಳು

 * ಪರಿಶಿಷ್ಟ ಪಂಗಡ (ST): 07 ಸ್ಥಾನಗಳು

 * ಹಿಂದುಳಿದ ವರ್ಗ ‘ಎ’ (BC-A): 97 ಸ್ಥಾನಗಳು

 * ಹಿಂದುಳಿದ ವರ್ಗ ‘ಬಿ’ (BC-B): 24 ಸ್ಥಾನಗಳು

 * ಸಾಮಾನ್ಯ ವರ್ಗ (General): 198 ಸ್ಥಾನಗಳು

ವಲಯವಾರು ವಾರ್ಡ್‌ಗಳ ಸಂಖ್ಯೆ:

 * ಕೇಂದ್ರ (Central): 63 ವಾರ್ಡ್‌ಗಳು

 * ಪೂರ್ವ (East): 50 ವಾರ್ಡ್‌ಗಳು

 * ಪಶ್ಚಿಮ (West): 112 ವಾರ್ಡ್‌ಗಳು

 * ಉತ್ತರ (North): 72 ವಾರ್ಡ್‌ಗಳು

 * ದಕ್ಷಿಣ (South): 72 ವಾರ್ಡ್‌ಗಳು

ನಿಗದಿತ ಅವಧಿಯಲ್ಲಿ ಸ್ವೀಕೃತವಾಗುವ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರವೇ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ವರ್ಗಾವಾರು ಮೀಸಲಿರಿಸಿದ ಸ್ಥಾನಗಳ ಸಂಖ್ಯೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಸಾಲಿಗ್ರಾಮ ಹಬ್ಬ-2026: ಶ್ರೀ ಗುರುನರಸಿಂಹ ದೇವರ ವಾರ್ಷಿಕ ಬ್ರಹ್ಮರಥೋತ್ಸವದ ರಥಾರಂಭಕ್ಕೆ ವಿದ್ಯುಕ್ತ ಚಾಲನೆ; ಜ.16 ರಂದು ಮಹಾ ರಥೋತ್ಸವ

Next Post

ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

Next Post

ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

ಭೂಮಿಯ ಅದೃಶ್ಯ ಕಾಂತೀಯ ಕವಚದ ಮೇಲೆ ಸೌರ ಬಿರುಗಾಳಿಯ ತಾಂಡವ: ರಹಸ್ಯ ಭೇದಿಸಿದ ಇಸ್ರೋದ ‘ಆದಿತ್ಯ-L1’

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d