Friday, September 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

  • Bengaluru Focus

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

  • Public interest
  • BW Special
  • Life Style
  • Photo Gallery
  • Video
No Result
View All Result

Home Others

‘ವಾಹನ್’ ಪೋರ್ಟಲ್ ಎಡವಟ್ಟು: ವಾಹನ ಮಾಲೀಕರಿಗೆ ದಂಡದ ಬರೆ, ಪಿಯುಸಿ ಕೇಂದ್ರಗಳಿಗೆ ಬೀಗ

ತಾಂತ್ರಿಕ ದೋಷದಿಂದ ನಲುಗಿದ ಸಾರಿಗೆ-ಪ್ರವಾಸೋದ್ಯಮ; ದಂಡ ಪ್ರಯೋಗ ನಿಲ್ಲಿಸಲು ಸರ್ಕಾರದ ಮೇಲೆ ಮೂರು ಸಂಘಟನೆಗಳ ಒತ್ತಡ

by Bengaluru Wire Desk
January 11, 2026
in Others
Reading Time: 1 min read
0

ಬೆಂಗಳೂರು,ಜ.11 www.bengaluruwire.com : ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ವಾಹನ ಮಾಲೀಕರು ಮತ್ತು ವಾಯುಮಾಲಿನ್ಯ ತಪಾಸಣಾ (ಪಿಯುಸಿ) ಕೇಂದ್ರಗಳ ಮಾಲೀಕರು ತಾಂತ್ರಿಕ ವೈಫಲ್ಯದ ಸುಳಿಯಲ್ಲಿ ಸಿಲುಕಿದ್ದಾರೆ. 

‘ವಾಹನ್’ ಪೋರ್ಟಲ್ ಮತ್ತು ಪಿಯುಸಿ ಸಾಫ್ಟ್‌ವೇರ್ ಇಂಟಿಗ್ರೇಷನ್ (ಸಂಯೋಜನೆ) ಸರಿಯಾಗಿ ಆಗದ ಕಾರಣ, ವಾಹನ ಮಾಲೀಕರಿಗೆ ಸಂಚಾರ ಪೊಲೀಸರಿಂದ ದಂಡದ ಬರೆ ಬೀಳುತ್ತಿದ್ದರೆ, ಇತ್ತ ಪಿಯುಸಿ ಕೇಂದ್ರಗಳು ಕಾರ್ಯನಿರ್ವಹಿಸಲಾಗದೆ ಬಾಗಿಲು ಹಾಕುವ ಸ್ಥಿತಿ ನಿರ್ಮಾಣವಾಗಿದೆ.

ಈ ಗಂಭೀರ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘ, ವಾಯುಮಾಲಿನ್ಯ ತಪಾಸಣೆ ಕೇಂದ್ರ ಮಾಲೀಕರ ಸಂಘ ಹಾಗೂ ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಒಗ್ಗೂಡಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ತುರ್ತು ಪತ್ರ ಬರೆದು ಆಗ್ರಹಿಸಿವೆ.

ಏನಿದು ತಾಂತ್ರಿಕ ಎಡವಟ್ಟು?:

ವಾಹನ ಮಾಲೀಕರು ಅಧಿಕೃತ ಕೇಂದ್ರಗಳಲ್ಲಿ ಹೊಗೆ ತಪಾಸಣೆ ನಡೆಸಿ ಪ್ರಮಾಣಪತ್ರ (Emission Test Certificate) ಪಡೆದಿದ್ದರೂ, ಆ ಮಾಹಿತಿ ವಾಹನ್ ಪೋರ್ಟಲ್, ಸಾರಿಗೆ ಇಲಾಖೆಯ ವೆಬ್‌ಸೈಟ್ ಅಥವಾ ‘ಎಂ-ಪರಿವಾಹನ್’ (mParivahan) ಆ್ಯಪ್‌ಗಳಲ್ಲಿ ಅಪ್‌ಡೇಟ್ ಆಗುತ್ತಿಲ್ಲ. ಇದರಿಂದಾಗಿ ಅಂತರರಾಜ್ಯ ಸಂಚಾರ ಮಾಡುವ ಪ್ರವಾಸಿ ವಾಹನಗಳು ಮತ್ತು ವಾಣಿಜ್ಯ ವಾಹನಗಳನ್ನು ಪೊಲೀಸರು ಅಡ್ಡಗಟ್ಟಿ ಪರಿಶೀಲಿಸಿದಾಗ, ಆನ್‌ಲೈನ್‌ನಲ್ಲಿ ಮಾಹಿತಿ ಲಭ್ಯವಿಲ್ಲ ಎಂಬ ಕಾರಣಕ್ಕೆ ಭಾರೀ ಮೊತ್ತದ ದಂಡ ವಿಧಿಸುತ್ತಿದ್ದಾರೆ. ಕೈಯಲ್ಲಿ ಅಸಲಿ ಪ್ರಮಾಣಪತ್ರವಿದ್ದರೂ ತಾಂತ್ರಿಕ ದೋಷದಿಂದಾಗಿ ಚಾಲಕರು ಕಿರುಕುಳ ಅನುಭವಿಸುವಂತಾಗಿದೆ ಎಂದು ಸಂಘಟನೆಗಳು ದೂರಿದೆ.

ಪಿಯುಸಿ ಕೇಂದ್ರಗಳಿಗೆ ಸಂಕಷ್ಟ:

ಮತ್ತೊಂದೆಡೆ, ಪಿಯುಸಿ ಪ್ರಮಾಣಪತ್ರಗಳಿಗೆ ಅಗತ್ಯವಿರುವ ‘ಹೋಲೋಗ್ರಾಂ’ಗಳ ತೀವ್ರ ಕೊರತೆ ಎದುರಾಗಿದೆ. ಇದರಿಂದಾಗಿ ಹಲವು ಅಧಿಕೃತ ಪಿಯುಸಿ ಕೇಂದ್ರಗಳು ಗ್ರಾಹಕರಿಗೆ ಸೇವೆ ನೀಡಲಾಗದೆ ಅತಂತ್ರ ಸ್ಥಿತಿಯಲ್ಲಿವೆ. ಈಗಾಗಲೇ ಹಲವು ಕೇಂದ್ರಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ನೂರಾರು ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ನಕಲಿ ಹಾವಳಿಯ ಎಚ್ಚರಿಕೆ:

ಸದ್ಯ ಜಾರಿಯಲ್ಲಿರುವ ವ್ಯವಸ್ಥೆ ದುರ್ಬಲಗೊಂಡಿರುವುದರಿಂದ ನಕಲಿ ಪಿಯುಸಿ ಪ್ರಮಾಣಪತ್ರ ನೀಡುವ ದಂಧೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಹಳೆಯ ಸಾಫ್ಟ್‌ವೇರ್ ಬದಲಿಸಿ, ಯಾರು ಕೂಡ ಟ್ಯಾಂಪರ್ ಮಾಡಲು ಸಾಧ್ಯವಾಗದಂತಹ (Tamper-proof) ಭದ್ರತಾ ತಂತ್ರಜ್ಞಾನವನ್ನು ಜಾರಿಗೆ ತರಬೇಕು ಎಂಬುದು ಸಂಘಟನೆಗಳ ಪ್ರಮುಖ ಬೇಡಿಕೆಯಾಗಿದೆ.

ಸರ್ಕಾರಕ್ಕೆ ಪ್ರಮುಖ ಬೇಡಿಕೆಗಳು:

 * ತಕ್ಷಣವೇ ವಾಹನ್ ಮತ್ತು ಎಂ-ಪರಿವಾಹನ್ ಪೋರ್ಟಲ್‌ನಲ್ಲಿ ಪಿಯುಸಿ ಮಾಹಿತಿ ಸರಿಯಾಗಿ ಅಪ್‌ಡೇಟ್ ಆಗುವಂತೆ ಕ್ರಮ ಕೈಗೊಳ್ಳಬೇಕು.

 * ತಾಂತ್ರಿಕ ದೋಷ ಸರಿಪಡಿಸುವವರೆಗೆ ವಾಹನ ಮಾಲೀಕರಿಗೆ ದಂಡ ವಿಧಿಸದಂತೆ ಪೊಲೀಸರಿಗೆ ಸುತ್ತೋಲೆ ಹೊರಡಿಸಬೇಕು.

 * ಹೊಸ ವ್ಯವಸ್ಥೆ ಬರುವವರೆಗೆ ಪಿಯುಸಿ ಕೇಂದ್ರಗಳಿಗೆ ಹಾಲೋಗ್ರಾಂ ಕೊರತೆಯಾಗದಂತೆ ಪೂರೈಸಬೇಕು.

ಇದು ಕೇವಲ ಉದ್ಯಮದ ಸಮಸ್ಯೆಯಲ್ಲ, ಸಾರ್ವಜನಿಕರ ಹಿತಾಸಕ್ತಿಯ ವಿಷಯವಾಗಿದ್ದು, ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ಸಂಘಟನೆಗಳು ಎಚ್ಚರಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಭೂಮಿಯ ಅದೃಶ್ಯ ಕಾಂತೀಯ ಕವಚದ ಮೇಲೆ ಸೌರ ಬಿರುಗಾಳಿಯ ತಾಂಡವ: ರಹಸ್ಯ ಭೇದಿಸಿದ ಇಸ್ರೋದ ‘ಆದಿತ್ಯ-L1’

Next Post

GBA News | ಬಿಡಿಎ ನಿರ್ಮಿತ 8 ಬಡಾವಣೆಗಳು ಪಾಲಿಕೆ ತೆಕ್ಕೆಗೆ: ತೆರಿಗೆ, ಖಾತೆ ಸಮಸ್ಯೆಗಳಿಗೆ ಮುಕ್ತಿ ದೊರಕಲಿದೆಯಾ?

Next Post
ಬಿಡಿಎ ಕೇಂದ್ರ ಕಚೇರಿ

GBA News | ಬಿಡಿಎ ನಿರ್ಮಿತ 8 ಬಡಾವಣೆಗಳು ಪಾಲಿಕೆ ತೆಕ್ಕೆಗೆ: ತೆರಿಗೆ, ಖಾತೆ ಸಮಸ್ಯೆಗಳಿಗೆ ಮುಕ್ತಿ ದೊರಕಲಿದೆಯಾ?

ಇಸ್ರೋಗೆ ಭಾರೀ ಆಘಾತ: ಕಕ್ಷೆ ಸೇರುವ ಮುನ್ನವೇ ದಾರಿ ತಪ್ಪಿದ ಪಿಎಸ್‌ಎಲ್‌ವಿ-ಸಿ62; 16 ಉಪಗ್ರಹಗಳ ಭವಿಷ್ಯ ಅತಂತ್ರ

Please login to join discussion

Like Us on Facebook

Follow Us on Twitter

Recent News

ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

September 24, 2026

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

September 24, 2026

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d