Tuesday, October 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಿಬಿಎ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್

ಫೆಬ್ರವರಿ 20ರೊಳಗೆ ವಾರ್ಡ್ ಮೀಸಲಾತಿ ಪ್ರಕಟಿಸಲು ಖಡಕ್ ಆದೇಶ; ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಳಿಕವಷ್ಟೇ ಚುನಾವಣೆ ನಡೆಯುವ ಸಾಧ್ಯತೆ.

by Bengaluru Wire Desk
January 12, 2026
in Bengaluru Focus, News Wire
Reading Time: 1 min read
0
Supreme Court

ಸುಪ್ರೀಂಕೋರ್ಟ್ ಪ್ರಾತಿನಿಧಿಕ ಚಿತ್ರ

ನವದೆಹಲಿ/ಬೆಂಗಳೂರು, ಜ.12 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಸ್ಥಳೀಯ ಆಡಳಿತದ ಚುಕ್ಕಾಣಿ ಹಿಡಿಯಲು ಕಾತರರಾಗಿರುವವರಿಗೆ ಮತ್ತು ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಮುಖ ಆದೇಶ ನೀಡಿದೆ. 

ನೂತನವಾಗಿ ರಚನೆಯಾಗಿರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (GBA) ವ್ಯಾಪ್ತಿಗೆ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು 2026ರ ಜೂನ್ 30ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಖಡಕ್ ನಿರ್ದೇಶನ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ದ್ವಿಸದಸ್ಯ ಪೀಠವು ಸೋಮವಾರ ಈ ಮಹತ್ವದ ತೀರ್ಪು ನೀಡಿದೆ. ಇದರೊಂದಿಗೆ ಕಳೆದ ಐದಾರು ವರ್ಷಗಳಿಂದ ವಿವಿಧ ಕಾರಣಗಳಿಗೆ ಮುಂದೂಡಲ್ಪಡುತ್ತಲೇ ಬಂದಿದ್ದ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪಷ್ಟ ಕಾಲಮಿತಿ ದೊರೆತಂತಾಗಿದೆ.

ಫೆ.20ರೊಳಗೆ ಮೀಸಲಾತಿ ಪಟ್ಟಿ ಪ್ರಕಟ ಕಡ್ಡಾಯ:

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, “ವಾರ್ಡ್‌ಗಳ ಮೀಸಲಾತಿ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ,” ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ಪೀಠವು, ಬರುವ ಫೆಬ್ರವರಿ 20, 2026ರೊಳಗೆ ಅಂತಿಮ ವಾರ್ಡ್‌ವಾರು ಮೀಸಲಾತಿ ಪಟ್ಟಿಯನ್ನು ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಬೇಕೆಂದು ಸರ್ಕಾರಕ್ಕೆ ತಾಕೀತು ಮಾಡಿದೆ.

Vidhana Soudha

ಪರೀಕ್ಷೆ ಅಡ್ಡಿ: ಚುನಾವಣಾ ಆಯೋಗದ ಮನವಿ ಏನಿತ್ತು?:

ರಾಜ್ಯ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ಪ್ರಾಯೋಗಿಕ ಸಮಸ್ಯೆಗಳನ್ನು ನ್ಯಾಯಾಲಯದ ಮುಂದಿಟ್ಟರು. “ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯವು ಮಾರ್ಚ್ 16ರವರೆಗೆ ನಡೆಯಲಿದೆ. ಆನಂತರ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಆರಂಭವಾಗಲಿವೆ. ಈ ಸಮಯದಲ್ಲಿ ಚುನಾವಣಾ ಕಾರ್ಯಕ್ಕೆ ಶಿಕ್ಷಕರು ಮತ್ತು ಸರ್ಕಾರಿ ಸಿಬ್ಬಂದಿಯ ಕೊರತೆ ಎದುರಾಗಲಿದೆ. ಹೀಗಾಗಿ, ಮೇ ತಿಂಗಳ ಅಂತ್ಯದವರೆಗೂ ಚುನಾವಣೆ ನಡೆಸುವುದು ಕಷ್ಟಸಾಧ್ಯ. ಸಂಪೂರ್ಣ ಪ್ರಕ್ರಿಯೆ ಮುಗಿಸಲು ಜೂನ್‌ವರೆಗೂ ಕಾಲಾವಕಾಶ ಬೇಕು,” ಎಂದು ಮನವಿ ಮಾಡಿದರು.

ಆಯೋಗದ ಈ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಪೋರ್ಡ್ ಪರೀಕ್ಷೆಗಳು ಮುಗಿದ ತಕ್ಷಣವೇ ಚುನಾವಣೆ ನಡೆಸುವಂತೆ ಸೂಚಿಸಿತು. “ಯಾವುದೇ ಸಂದರ್ಭದಲ್ಲೂ 2026ರ ಜೂನ್ 30ರ ಒಳಗೆ ಚುನಾವಣಾ ಪ್ರಕ್ರಿಯೆ ಮುಗಿದಿರಬೇಕು,” ಎಂದು ಪೀಠವು ಸ್ಪಷ್ಟವಾಗಿ ಆದೇಶಿಸಿತು.

ಪಾಲಿಕೆ ಚುನಾವಣೆ ತಕರಾರಿನ ಹಿನ್ನೆಲೆ ಏನು?:

ಬಿಬಿಎಂಪಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮತ್ತು ಡಿಸೆಂಬರ್ 4, 2020ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ತನ್ನ ಆದೇಶದಲ್ಲಿ, ಮತದಾರರ ಪಟ್ಟಿ ಪ್ರಕಟವಾದ ಆರು ವಾರಗಳಲೊಗೆ ಚುನಾವಣೆ ನಡೆಸುವಂತೆ ನಿರ್ದೇಶಿಸಿತ್ತು. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿ, 5 ಪ್ರತ್ಯೇಕ ಪಾಲಿಕೆಗಳಾಗಿ ವಿಂಗಡಣೆಯಾಗಿರುವುದರಿಂದ ಹೊಸ ಸ್ವರೂಪದಲ್ಲಿ ಚುನಾವಣೆ ನಡೆಯಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಇಸ್ರೋಗೆ ಭಾರೀ ಆಘಾತ: ಕಕ್ಷೆ ಸೇರುವ ಮುನ್ನವೇ ದಾರಿ ತಪ್ಪಿದ ಪಿಎಸ್‌ಎಲ್‌ವಿ-ಸಿ62; 16 ಉಪಗ್ರಹಗಳ ಭವಿಷ್ಯ ಅತಂತ್ರ

Next Post

GBA News | ಬೆಂಗಳೂರಿನಲ್ಲಿ ಪಿಜಿಗಳ ಮೇಲೆ ‘ದಕ್ಷಿಣ’ ಪ್ರಹಾರ: ಅಶುಚಿತ್ವದ 10 ಪಿಜಿಗಳಿಗೆ ಬೀಗಮುದ್ರೆ

Next Post

GBA News | ಬೆಂಗಳೂರಿನಲ್ಲಿ ಪಿಜಿಗಳ ಮೇಲೆ 'ದಕ್ಷಿಣ' ಪ್ರಹಾರ: ಅಶುಚಿತ್ವದ 10 ಪಿಜಿಗಳಿಗೆ ಬೀಗಮುದ್ರೆ

ಜಿಬಿಎ ಆವರಣದಲ್ಲಿ ಐತಿಹಾಸಿಕ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಸಂಭ್ರಮ: ಅಯೋಧ್ಯೆ ರಾಮನ, ಕೃಷ್ಣಶಿಲೆಯ ವಿಗ್ರಹಕ್ಕೂ ಇಲ್ಲಿ ರಚಿಸಿದ ವಿಗ್ರಹಕ್ಕೂ ಇದೆ ಶಿಲಾ ಸಂಬಂಧ!!

Please login to join discussion

Like Us on Facebook

Follow Us on Twitter

Recent News

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d