Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಇಸ್ರೋಗೆ ಭಾರೀ ಆಘಾತ: ಕಕ್ಷೆ ಸೇರುವ ಮುನ್ನವೇ ದಾರಿ ತಪ್ಪಿದ ಪಿಎಸ್‌ಎಲ್‌ವಿ-ಸಿ62; 16 ಉಪಗ್ರಹಗಳ ಭವಿಷ್ಯ ಅತಂತ್ರ

ಮೂರನೇ ಹಂತದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ | ಡಿಆರ್‌ಡಿಒ ಪ್ರಮುಖ ಉಪಗ್ರಹ ಸೇರಿದಂತೆ 16 ಉಪಗ್ರಹಗಳಿಗೆ ಆಪತ್ತು | ತನಿಖೆಗೆ ಆದೇಶಿಸಿದ ಇಸ್ರೋ.

by Bengaluru Wire Desk
January 12, 2026
in News Wire, Public interest
Reading Time: 1 min read
0

ಶ್ರೀಹರಿಕೋಟಾ, ಜ.12 www.bengaluruwire.com : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 2026ರ ಮೊದಲ ಉಡಾವಣೆಯಲ್ಲೇ ಹಿನ್ನಡೆ ಅನುಭವಿಸಿದೆ. 

ಸೋಮವಾರ (ಜ.12) ಬೆಳಗ್ಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡ ಪಿಎಸ್‌ಎಲ್‌ವಿ-ಸಿ62 (PSLV-C62) ರಾಕೆಟ್, ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಎದುರಿಸಿದ್ದು, ನಿಗದಿತ ಪಥದಿಂದ ದಾರಿ ತಪ್ಪಿದೆ. ಇದರಿಂದಾಗಿ ಡಿಆರ್‌ಡಿಒದ ಪ್ರಮುಖ ಭೂ ವೀಕ್ಷಣಾ ಉಪಗ್ರಹ ಸೇರಿದಂತೆ ಒಟ್ಟು 16 ಉಪಗ್ರಹಗಳ ಭವಿಷ್ಯ ಅತಂತ್ರವಾಗಿದೆ.

ವಿಙ್ಞನಿಗಳ ಚಿತ್ತ ರಾಕೇಟ್ ಉಡಾವಣೆಯತ್ತ.

ಬೆಳಗ್ಗೆ 10:18ಕ್ಕೆ ಸರಿಯಾಗಿ ಉಡಾವಣೆಗೊಂಡ 44.4 ಮೀಟರ್ ಎತ್ತರದ ಪಿಎಸ್‌ಎಲ್‌ವಿ-ಡಿಎಲ್ (PSLV-DL) ರಾಕೆಟ್, ಮೊದಲ ಎರಡು ಹಂತಗಳಲ್ಲಿ (ಘನ ಮತ್ತು ದ್ರವ ಇಂಧನ ಹಂತಗಳು) ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿತು. ಆದರೆ, ಮೂರನೇ ಹಂತದ (PS3) ದಹನ ಕ್ರಿಯೆಯ ಕೊನೆಯಲ್ಲಿ ರಾಕೆಟ್‌ನ ಚಲನೆಯಲ್ಲಿ ವ್ಯತ್ಯಯ (Roll rate disturbance) ಕಂಡುಬಂದಿದೆ. ಇದು ರಾಕೆಟ್ ತನ್ನ ನಿಗದಿತ ಪಥದಿಂದ ವಿಮುಖವಾಗಲು ಕಾರಣವಾಯಿತು ಎಂದು ಇಸ್ರೋ ತಿಳಿಸಿದೆ.

ತಾಂತ್ರಿಕ ದೋಷದ ಬಗ್ಗೆ ಇಸ್ರೋ ಸ್ಪಷ್ಟನೆ:

ಪಿಎಸ್‌ಎಲ್‌ವಿ-ಸಿ62 ರಾಕೆಟ್ ಹಾರಾಟ ನಡೆಸುತ್ತಿರುವ ಚಿತ್ರ.

ಈ ಕುರಿತು ಮಾಹಿತಿ ನೀಡಿರುವ ಇಸ್ರೋ ಅಧ್ಯಕ್ಷ ವಿ.ನಾರಾಯಣನ್, “ಪಿಎಸ್‌ಎಲ್‌ವಿ-ಸಿ62 ಮಿಷನ್‌ನ ಮೂರನೇ ಹಂತದ ಕೊನೆಯಲ್ಲಿ ಅನಿರೀಕ್ಷಿತ ಅಡಚಣೆ ಎದುರಾಗಿದೆ. ರೋಲ್ ರೇಟ್‌ನಲ್ಲಿ ಹೆಚ್ಚಳ ಕಂಡುಬಂದಿದ್ದರಿಂದ ವಾಹನವು ತನ್ನ ಪಥವನ್ನು ಬದಲಿಸಿದೆ. ಈ ಹಿನ್ನೆಲೆಯಲ್ಲಿ ಉಪಗ್ರಹಗಳನ್ನು ನಿಗದಿತ ಕಕ್ಷೆಗೆ ಸೇರಿಸಲು ಸಾಧ್ಯವಾಗಿಲ್ಲ. ಘಟನೆಯ ಬಗ್ಗೆ ಸಮಗ್ರ ತನಿಖೆ ಮತ್ತು ದತ್ತಾಂಶ ವಿಶ್ಲೇಷಣೆ ಆರಂಭಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಕೈತಪ್ಪಿದ ಪ್ರಮುಖ ಉಪಗ್ರಹಗಳು:

ಈ ಉಡಾವಣೆಯು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಅತ್ಯಾಧುನಿಕ ‘ಇಒಎಸ್-ಎನ್1’ (ಅನ್ವೇಷಾ) ಹೈಪರ್‌ಸ್ಪೆಕ್ಟ್ರಲ್ ಅರ್ಥ್ ಅಬ್ಸರ್ವೇಶನ್ ಉಪಗ್ರಹವನ್ನು ಹೊತ್ತೊಯ್ಯುತ್ತಿತ್ತು. ಇದರೊಂದಿಗೆ ಧ್ರುವ ಸ್ಪೇಸ್‌ನ ‘ಥೈಬೋಲ್ಟ್-3’, ಆರ್ಬಿಟ್‌ಏಡ್‌ನ ‘ಆಯುಲ್‌ಸ್ಯಾಟ್’ ಸೇರಿದಂತೆ ಸ್ಪೇನ್‌ನ ಸ್ಟಾರ್ಟಪ್ ಒಂದರ ‘ಕಿಡ್’ (KID) ಕ್ಯಾಪ್ಸುಲ್ ಕೂಡ ರಾಕೆಟ್‌ನಲ್ಲಿತ್ತು. ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಅಡಿಯಲ್ಲಿ ವಾಣಿಜ್ಯ ಒಪ್ಪಂದದ ಮೂಲಕ ಉಡಾವಣೆಗೊಂಡಿದ್ದ ಈ ಎಲ್ಲಾ 16 ಉಪಗ್ರಹಗಳು ಈಗ ಕಳೆದುಹೋಗುವ ಭೀತಿಯಲ್ಲಿವೆ.

2025ರಲ್ಲಿ ಪಿಎಸ್‌ಎಲ್‌ವಿ-ಸಿ61 ವೈಫಲ್ಯದ ನಂತರ, ಇಸ್ರೋಗೆ ಎದುರಾದ ಎರಡನೇ ಹಿನ್ನಡೆ ಇದಾಗಿದೆ. ಇಸ್ರೋ ವಿಜ್ಞಾನಿಗಳು ದೋಷಕ್ಕೆ ನಿಖರ ಕಾರಣ ಹುಡುಕಲು ಶ್ರಮಿಸುತ್ತಿದ್ದು, ಮುಂದೆ ತನಿಖಾ ವರದಿಯನ್ನು ನೀಡುವ ಸಾಧ್ಯತೆಯಿದೆ. ಆದಾಗ್ಯೂ, ಈ ಘಟನೆಯು ಗಗನಯಾನದಂತಹ ಮುಂದಿನ ಮಾನವ ಸಹಿತ ಯೋಜನೆಗಳ ಮೇಲೆ ತಕ್ಷಣದ ಪರಿಣಾಮ ಬೀರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. (Image Credit : ISRO)

The PSLV-C62 mission encountered an anomaly during end of the PS3 stage. A detailed analysis has been initiated.

— ISRO (@isro) January 12, 2026

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

GBA News | ಬಿಡಿಎ ನಿರ್ಮಿತ 8 ಬಡಾವಣೆಗಳು ಪಾಲಿಕೆ ತೆಕ್ಕೆಗೆ: ತೆರಿಗೆ, ಖಾತೆ ಸಮಸ್ಯೆಗಳಿಗೆ ಮುಕ್ತಿ ದೊರಕಲಿದೆಯಾ?

Next Post

ಜಿಬಿಎ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್

Next Post
Supreme Court

ಜಿಬಿಎ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್

GBA News | ಬೆಂಗಳೂರಿನಲ್ಲಿ ಪಿಜಿಗಳ ಮೇಲೆ 'ದಕ್ಷಿಣ' ಪ್ರಹಾರ: ಅಶುಚಿತ್ವದ 10 ಪಿಜಿಗಳಿಗೆ ಬೀಗಮುದ್ರೆ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d