Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬಿಡಿಎ ನಿರ್ಮಿತ 8 ಬಡಾವಣೆಗಳು ಪಾಲಿಕೆ ತೆಕ್ಕೆಗೆ: ತೆರಿಗೆ, ಖಾತೆ ಸಮಸ್ಯೆಗಳಿಗೆ ಮುಕ್ತಿ ದೊರಕಲಿದೆಯಾ?

ಶೇ.50 ರಷ್ಟು ಅಭಿವೃದ್ಧಿ ವೆಚ್ಚ ಭರಿಸಲಿದೆ ಬಿಡಿಎ; ವಿವಾದಿತ ಜಮೀನುಗಳ ಹಸ್ತಾಂತರಕ್ಕಿಲ್ಲ ಅವಕಾಶ; ನಗರಾಭಿವೃದ್ಧಿ ಇಲಾಖೆಯಿಂದ ಮಹತ್ವದ ಆದೇಶ.

by Bengaluru Wire Desk
January 12, 2026
in Bengaluru Focus
Reading Time: 1 min read
0
ಬಿಡಿಎ ಕೇಂದ್ರ ಕಚೇರಿ

ಬಿಡಿಎ ಕೇಂದ್ರ ಕಚೇರಿ

ಬೆಂಗಳೂರು, ಜ.12 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸಿರುವ 8 ಪ್ರಮುಖ ಬಡಾವಣೆಗಳನ್ನು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ವ್ಯಾಪ್ತಿಯ ನಗರ ಪಾಲಿಕೆಗಳಿಗೆ ಹಸ್ತಾಂತರಿಸಿ ನಗರಾಭಿವೃದ್ಧಿ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಈ ಆದೇಶದಿಂದಾಗಿ ಹಲವು ವರ್ಷಗಳಿಂದ ಮೂಲಭೂತ ಸೌಕರ್ಯ ಮತ್ತು ಆಡಳಿತಾತ್ಮಕ ಗೊಂದಲಗಳಲ್ಲಿ ಸಿಲುಕಿದ್ದ ಬಡಾವಣೆಗಳ ನಿವಾಸಿಗಳಿಗೆ ನಿರಾಳ ಸಿಗುವ ನಿರೀಕ್ಷೆಯಿದೆ.

ಯಾವೆಲ್ಲಾ ಬಡಾವಣೆಗಳು ಹಸ್ತಾಂತರ?:

ಸರ್ಕಾರದ ನೂತನ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಬಡಾವಣೆಗಳನ್ನು ‘ಯಥಾಸ್ಥಿತಿ’ಯಲ್ಲಿ (As-is where-is basis) ಸಂಬಂಧಪಟ್ಟ ನಗರ ಪಾಲಿಕೆಗಳಿಗೆ ವಹಿಸಿಕೊಡಲಾಗಿದೆ:

 * ಬನಶಂಕರಿ 6ನೇ ಹಂತ (1 ರಿಂದ 11ನೇ ಬ್ಲಾಕ್)

 * ಬನಶಂಕರಿ 6ನೇ ಹಂತದ ಮುಂದುವರೆದ ಬಡಾವಣೆ (4ನೇ ‘ಎಚ್’, ‘ಬಿ’, ‘ಟಿ’ ಬ್ಲಾಕ್)

 * ಜೆ.ಪಿ. ನಗರ 8ನೇ ಮತ್ತು 9ನೇ ಫೇಸ್

 * ಅಂಜನಾಪುರ ಟೌನ್ ಶಿಪ್ ಮತ್ತು ಮುಂದುವರೆದ ಬಡಾವಣೆ

 * ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆ (1 ರಿಂದ 9ನೇ ಬ್ಲಾಕ್)

ಅಭಿವೃದ್ಧಿಗೆ ಹಣ ಯಾರದ್ದು?:

ಬಡಾವಣೆಗಳನ್ನು ಹಸ್ತಾಂತರಿಸಿದರೂ, ಅಲ್ಲಿನ ಅಭಿವೃದ್ಧಿ ಜವಾಬ್ದಾರಿಯಿಂದ ಬಿಡಿಎ ಸಂಪೂರ್ಣವಾಗಿ ನುಣಚಿಕೊಳ್ಳುವಂತಿಲ್ಲ. ರಸ್ತೆ, ಉದ್ಯಾನವನ ಸೇರಿದಂತೆ ಮೂಲಭೂತ ಸೌಕರ್ಯಗಳು ಅಪೂರ್ಣವಾಗಿದ್ದರೆ, ಅದನ್ನು ಪೂರ್ಣಗೊಳಿಸಲು ತಗಲುವ ವೆಚ್ಚದ ಶೇ.50 ರಷ್ಟು ಮೊತ್ತವನ್ನು ಬಿಡಿಎ ಭರಿಸಬೇಕು ಎಂದು ಸರ್ಕಾರ ಖಡಕ್ ಸೂಚನೆ ನೀಡಿದೆ.

ನೀರು ಮತ್ತು ಒಳಚರಂಡಿ ಕಾಮಗಾರಿಗಳಿಗೆ ತಗಲುವ ವೆಚ್ಚದಲ್ಲಿ ಶೇ.50 ರಷ್ಟು ಬಿಡಿಎ ಹಾಗೂ ಉಳಿದ ಶೇ.50 ರಷ್ಟು ಹಣವನ್ನು ಜಲಮಂಡಳಿ (BWSSB) ಭರಿಸಬೇಕಿದೆ. ಈ ಹಣಕಾಸಿನ ನಿರ್ವಹಣೆಗಾಗಿ ಪ್ರತ್ಯೇಕ ಎಸ್ಕ್ರೋ (ESCROW) ಖಾತೆ ತೆರೆಯಲು ಸೂಚಿಸಲಾಗಿದೆ.

ತೆರಿಗೆ ಮತ್ತು ಖಾತೆ ನಿರ್ವಹಣೆ:

ಇನ್ನು ಮುಂದೆ ಈ ಬಡಾವಣೆಗಳ ಎಲ್ಲಾ ಆಸ್ತಿ ತೆರಿಗೆಯನ್ನು ಸಂಬಂಧಪಟ್ಟ ನಗರ ಪಾಲಿಕೆಗಳೇ ಸಂಗ್ರಹಿಸಲಿವೆ. ಅಲ್ಲದೆ, ನಿವೇಶನ ಮತ್ತು ಮನೆಗಳ ಖಾತೆಗಳನ್ನು ಬಿಡಿಎ ತಕ್ಷಣವೇ ಪಾಲಿಕೆಗಳಿಗೆ ಹಸ್ತಾಂತರಿಸಲಿದ್ದು, ಸಾರ್ವಜನಿಕರ ಅಲೆದಾಟ ತಪ್ಪಲಿದೆ.

ಗಮನಿಸಬೇಕಾದ ಇತರೆ ಅಂಶಗಳು:

 * ಭೂ ವಿವಾದವಿರುವ ಪ್ರದೇಶಗಳನ್ನು ಹಸ್ತಾಂತರಿಸುವಂತಿಲ್ಲ.

 * ನಾಗರಿಕ ಸೌಲಭ್ಯ (CA) ನಿವೇಶನಗಳು ಬಿಡಿಎ ಮಾಲೀಕತ್ವದಲ್ಲೇ ಇರಲಿವೆ.

 * ಉದ್ಯಾನವನ ಮತ್ತು ಆಟದ ಮೈದಾನಗಳನ್ನು ಕರ್ನಾಟಕ ಪಾರ್ಕ್ ಕಾಯ್ದೆಯಡಿ ಸಂರಕ್ಷಿಸಬೇಕು.

WhatsApp Join our WhatsApp Channel
Previous Post

‘ವಾಹನ್’ ಪೋರ್ಟಲ್ ಎಡವಟ್ಟು: ವಾಹನ ಮಾಲೀಕರಿಗೆ ದಂಡದ ಬರೆ, ಪಿಯುಸಿ ಕೇಂದ್ರಗಳಿಗೆ ಬೀಗ

Next Post

ಇಸ್ರೋಗೆ ಭಾರೀ ಆಘಾತ: ಕಕ್ಷೆ ಸೇರುವ ಮುನ್ನವೇ ದಾರಿ ತಪ್ಪಿದ ಪಿಎಸ್‌ಎಲ್‌ವಿ-ಸಿ62; 16 ಉಪಗ್ರಹಗಳ ಭವಿಷ್ಯ ಅತಂತ್ರ

Supreme Court

ಜಿಬಿಎ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group