Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿಗೆ ಬಂದಿಳಿದ ಜರ್ಮನಿ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ನೇತೃತ್ವದ ನಿಯೋಗ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜರ್ಮನ್ ನಿಯೋಗಕ್ಕೆ ರಾಜ್ಯ ಸರ್ಕಾರದಿಂದ ಆತ್ಮೀಯ ಸ್ವಾಗತ

by Bengaluru Wire Desk
January 13, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಜ.13 www.bengaluruwire.com : ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ (German Chancellor) ಫೆಡ್ರಿಕ್ ಮೆರ್ಜ್ ಅವರು ತಮ್ಮ ಉನ್ನತ ಮಟ್ಟದ ನಿಯೋಗದೊಂದಿಗೆ ಮಂಗಳವಾರ ಬೆಂಗಳೂರಿಗೆ ಆಗಮಿಸಿದರು. 

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜರ್ಮನ್ ಚಾನ್ಸೆಲರ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಜರ್ಮನಿ ಮತ್ತು ಕರ್ನಾಟಕದ ನಡುವಿನ ವಾಣಿಜ್ಯ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದ್ದು, ಚಾನ್ಸೆಲರ್ ಅವರೊಂದಿಗೆ ಆಗಮಿಸಿರುವ ನಿಯೋಗವನ್ನು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಕಾರ್ಯದರ್ಶಿ ಡಾ. ಕೆ.ಜಿ. ಜಗದೀಶ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್, ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಉಪಸ್ಥಿತರಿದ್ದರು. ಅಲ್ಲದೆ, ಬೆಂಗಳೂರು ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಗಳು ಮತ್ತು ನವದೆಹಲಿಯ ಜರ್ಮನ್ ಕಾನ್ಸುಲೇಟ್ ಜನರಲ್ ಕಚೇರಿಯ ಅಧಿಕಾರಿಗಳು ಹಾಜರಿದ್ದು, ನಿಯೋಗವನ್ನು ಬರಮಾಡಿಕೊಂಡರು.

ಇಂದಿನ ಕಾರ್ಯಕ್ರಮಗಳು:

ಬೆಂಗಳೂರು ಭೇಟಿಯ ಭಾಗವಾಗಿ ಫೆಡ್ರಿಕ್ ಮೆರ್ಜ್ ಮತ್ತು ಅವರ ನಿಯೋಗವು ನಗರದ ಪ್ರಮುಖ ಸಂಸ್ಥೆಗಳಿಗೆ ಭೇಟಿ ನೀಡಲಿದೆ. ತಂತ್ರಜ್ಞಾನ, ಕೈಗಾರಿಕೆ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿನ ಪ್ರಗತಿಯನ್ನು ವೀಕ್ಷಿಸಿದ ನಂತರ, ಇಂದು ಸಂಜೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ನಿಯೋಗವು ನಿರ್ಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಜಿಬಿಎ ಆವರಣದಲ್ಲಿ ಐತಿಹಾಸಿಕ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಸಂಭ್ರಮ: ಅಯೋಧ್ಯೆ ರಾಮನ, ಕೃಷ್ಣಶಿಲೆಯ ವಿಗ್ರಹಕ್ಕೂ ಇಲ್ಲಿ ರಚಿಸಿದ ವಿಗ್ರಹಕ್ಕೂ ಇದೆ ಶಿಲಾ ಸಂಬಂಧ!!

Next Post

BW ಸಂಪಾದಕೀಯ | Bengaluru Wire 5th Anniversary| ಐದು ವರ್ಷಗಳ ಸಾರ್ಥಕ ಪಯಣ; ಸುದ್ದಿಯು ಜಿದ್ದಾಜಿದ್ದಿಗಲ್ಲ, ಸತ್ಯದ ಶೋಧಕ್ಕೆ ನಮ್ಮ ಆದ್ಯತೆ

BENGALURU WIRE 5th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 5ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group