Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BW ಸಂಪಾದಕೀಯ | Bengaluru Wire 5th Anniversary| ಐದು ವರ್ಷಗಳ ಸಾರ್ಥಕ ಪಯಣ; ಸುದ್ದಿಯು ಜಿದ್ದಾಜಿದ್ದಿಗಲ್ಲ, ಸತ್ಯದ ಶೋಧಕ್ಕೆ ನಮ್ಮ ಆದ್ಯತೆ

6ನೇ ವರ್ಷಕ್ಕೆ ಪಾದಾರ್ಪಣೆ: ಗುಣಮಟ್ಟ, ನಿಖರತೆ ಮತ್ತು ಜನಪರ ಕಾಳಜಿಯೇ ನಮ್ಮ ಬದ್ಧತೆ

by Bengaluru Wire Desk
January 14, 2026
in News Wire, Public interest
Reading Time: 1 min read
0

ಕಾಲದ ಓಟದಲ್ಲಿ ಐದು ವರ್ಷಗಳು ಕೇವಲ ಒಂದು ಸಣ್ಣ ಅವಧಿಯಂತೆ ಕಾಣಬಹುದು. ಆದರೆ 60 ತಿಂಗಳು, 260 ವಾರಗಳು ಹಾಗೂ 1825 ದಿನಗಳನ್ನು ಹೊಂದಿರುವ ಈ ಮೌಲ್ಯಯುತ ಸಮಯ ನಿಜಕ್ಕೂ ನಮಗೆ High Five ಅಂದರೆ ತಪ್ಪಾಗಲಾರದು.

ಯಾವುದೇ ರಾಜಿ ಇಲ್ಲದಂತೆ ಸದಾನೈತಿಕ ಮೌಲ್ಯಗಳನ್ನು ಎತ್ತಿಹಿಡಿದು, ಜನಪರ ಕಾಳಜಿಯೊಂದಿಗೆ ಮಾಧ್ಯಮ ಕ್ಷೇತ್ರವನ್ನು ಪ್ರವೇಶಿಸಿದ ‘ಬೆಂಗಳೂರು ವೈರ್’ಗೆ (Bengaluru Wire) ಈ ಐದು ವರ್ಷಗಳು ಅತ್ಯಂತ ಸಾರ್ಥಕ ಮತ್ತು ಹೆಮ್ಮೆಯ ಪಯಣ. 2021ರ ಜನವರಿಯಲ್ಲಿ ಮೊಳಕೆಯೊಡೆದ ನಮ್ಮ ಈ ಕನಸು, ಇಂದು ಮರವಾಗಿ ಮುಂದೆ ಹೆಮ್ಮರವಾಗಿ ಬೆಳೆಯುವ ಆಶೋತ್ತರದಿಂದ 6ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದೆ (ಜನವರಿ 14, 2026).

ಇಂದಿನ ಡಿಜಿಟಲ್ ಮಾಧ್ಯಮ ರಂಗದಲ್ಲಿ ‘ಬ್ರೇಕಿಂಗ್ ನ್ಯೂಸ್’ಗಳ ಭಾರೀ ಭರಾಟೆ ಮತ್ತು ಕ್ಷಣಕ್ಷಣದ ಸುದ್ದಿಗಳ ಪೈಪೋಟಿ ಜೋರಾಗಿದೆ. ಆದರೆ, ಆರಂಭದ ದಿನದಿಂದಲೂ ‘ಬೆಂಗಳೂರು ವೈರ್’ ಈ ರೀತಿ ಸುದ್ದಿಗಳ ರೇಸ್ ಗೆ ಇಳಿಯಲಿಲ್ಲ. ಇತರದೊಂದಿಗೆ ನಾವು ಸ್ಪರ್ಧೆಗಿಳಿದು ಸಿಕ್ಕಿದ್ದನ್ನೆಲ್ಲ ಸುದ್ದಿ ಮಾಡುವ ಕೆಲಸ ಮಾಡಲಿಲ್ಲ; ಬದಲಿಗೆ ಸಮಾಜದ ಸ್ವಾಸ್ಥ್ಯ ಕಾಪಾಡುವ, ಆಳುವ ಸರ್ಕಾರಗಳನ್ನು ಎಚ್ಚರಿಸುವ ಮತ್ತು ಬೆಂಗಳೂರು ನಗರದ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಸುದ್ದಿಗಳಿಗೆ ಮಾತ್ರ ನಮ್ಮ ಡಿಜಿಟಲ್ ವೇದಿಕೆಯನ್ನು ಮೀಸಲಿಟ್ಟಿದ್ದೇವೆ.

ನಮ್ಮ ಬದ್ಧತೆ: ಗುಣಮಟ್ಟ ಮತ್ತು ವಿಶ್ವಾಸಾರ್ಹತೆ:

ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರಕ್ಕೆ ಉದ್ಯಾನ ನಗರಿ ಎನ್ನುವ ಹೆಸರು ಇನ್ನೂ ಉಳಿದಿದೆ. ಈ ಹೆಸರಿನ ಜೊತೆಗೆ ದೇಶದ  ಜ್ಞಾನ ನಗರಿ(Knowledge Capital), ಸಿಲಿಕಾನ್ ಕಣಿವೆ, ಆರೋಗ್ಯ ನಗರಿ ಇತ್ಯಾದಿ ಅಭಿದಾನಗಳೂ ಸೇರ್ಪಡೆಯಾಗಿವೆ. ನಮ್ಮದು ಇಂತಹ ಬೆಂಗಳೂರು ಮಹಾನಗರದ ಸುದ್ದಿಗಳನ್ನೇ  ಕೇಂದ್ರವಾಗಿರಿಸಿಕೊಂಡಿರುವ ನ್ಯೂಸ್ ಪೋರ್ಟಲ್. 

ಹೀಗಿದ್ದರೂ ಕೂಡ, ನಮ್ಮ ದೃಷ್ಟಿ ಸಮಗ್ರವಾಗಿದ್ದು ಇಡೀ ಕನ್ನಡ ನಾಡಿನ ನೆಲ-ಜಲ, ಭಾಷೆ ಮತ್ತು ಸ್ವಾಭಿಮಾನದ ಪರವಾಗಿದೆ. ಸುದ್ದಿಗಳ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಗುರಿಯಲ್ಲ, ಬದಲಾಗಿ ನಾವು ನೀಡುವ ಪ್ರತಿಯೊಂದು ವರದಿಯೂ ನೈಜತೆ (Fact), ನಿಖರತೆ (Accuracy) ಮತ್ತು ಗುಣಮಟ್ಟದಿಂದ (Quality) ಕೂಡಿರಬೇಕು ಎಂಬುದೇ ನಮ್ಮ ಸಿದ್ಧಾಂತ.

ವನ್ಯಜೀವಿ ಸಂರಕ್ಷಣೆ, ಪರಿಸರ ಕಾಳಜಿ, ವಿಜ್ಞಾನ-ತಂತ್ರಜ್ಞಾನದ ವಿಸ್ಮಯಗಳು, ಇಂಧನ, ಮಹಾನಗರ ಸಾರಿಗೆ ಸಂಪರ್ಕ ವ್ಯವಸ್ಥೆ, ಕಾನೂನು-ಸುವ್ಯವಸ್ಥೆ ಮತ್ತು ಹಣಕಾಸಿನಂತಹ ಗಂಭೀರ ವಿಷಯಗಳ ಮೇಲೆ ನಾವು ಬೆಳಕು ಚೆಲ್ಲುತ್ತಾ ಬಂದಿದ್ದೇವೆ. ಒಳಗೆ ಯಾವುದೇ ಹೂರಣವಿಲ್ಲದಿದ್ದರೂ ಕೇವಲ ಚಿತ್ರ-ವಿಚಿತ್ರ ಶೀರ್ಷಿಕೆ ಮೂಲಕವೇ ಓದುಗರನ್ನು ಸೆಳೆಯುವ ಆ ರೀತಿಯ ಕಸುಬಿನಿಂದ ನಾವು ತುಂಬಾ ದೂರ. ವಿಶೇಷ ವರದಿ,  ತನಿಖಾ ವರದಿಗಳು, ಆಳವಾದ ವಿಶ್ಲೇಷಣೆಗಳು, ನಗರದ ನಾಗರಿಕರಾಗಿ ತಿಳಿಯಲೇಬೇಕಾದ ಮಹತ್ವದ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಇದರ ಜೊತೆಗೆ ಕುಂಭ ಮೇಳದಂತಹ ಜಗತ್ತಿನ ಅತಿ ದೊಡ್ಡ ಉತ್ಸವಗಳನ್ನು ನೇರವಾಗಿ ಕಂಡು, ತಿಳಿದು ಅಲ್ಲಿಂದಲೇ ಪ್ರತ್ಯಕ್ಷ ವರದಿ ಮಾಡಿದ ಹೆಗ್ಗಳಿಕೆ ನಮ್ಮದು. 

ಒಟ್ಟಾರೆಯಾಗಿ ಬೆಂಗಳೂರು ಮಹಾನಗರದ ನಾಗರಿಕರ ಹಿತ ಕಾಯುವ ಕಾವಲುಗಾರನ ರೂಪದಲ್ಲಿ ಸದಾ ಶ್ರಮಿಸುತ್ತಿರುವ ನಮ್ಮ ಪ್ರಯತ್ನಕ್ಕೆ ಎಲ್ಲ ಕನ್ನಡಿಗರು ತೋರುತ್ತಿರುವ ಪ್ರೀತಿ ಮತ್ತು ವಿಶ್ವಾಸವೇ ಶ್ರೀರಕ್ಷೆ.

ನಮ್ಮ ಮುಂದಿನ ಹೆಜ್ಜೆ…

“ಸ್ವತಂತ್ರ ಮತ್ತು ವಾಸ್ತವ ಸುದ್ದಿ” ಎಂಬ ನಮ್ಮ ಮೂಲ ಮಂತ್ರಕ್ಕೆ ನಾವು ಸದಾ ಬದ್ಧ. ಮುಂದಿನ ದಿನಗಳಲ್ಲಿಯೂ ಬೆಂಗಳೂರು ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ, ಜನಸಾಮಾನ್ಯರ ಧ್ವನಿಯಾಗಿ, ಸರ್ಕಾರದ ಓರೆ, ಕೋರೆಗಳಿಗೆ ಹಿಡಿದ ಕನ್ನಡಿಯಾಗಿ ನಮ್ಮ ಜವಾಬ್ದಾರಿಯುತ ಪತ್ರಿಕೋದ್ಯಮ ಮುಂದುವರಿಯಲಿದೆ.

ನಮ್ಮ ಈ ಐದು ವರ್ಷಗಳ ಯಶಸ್ವೀ ಪಯಣದಲ್ಲಿ ಜೊತೆಯಾದ ಎಲ್ಲ ಓದುಗರಿಗೆ, ಹಿತೈಷಿಗಳಿಗೆ, ಸರ್ಕಾರ ಹಾಗೂ ಅದರ ಎಲ್ಲಾ ಅಂಗ ಸಂಸ್ಥೆಗಳಿಗೆ ಮತ್ತು ಜಾಹೀರಾತುದಾರರಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು.

  • ಶ್ಯಾಮ್ ಹೆಬ್ಬಾರ್.ಎಸ್, ಸಂಪಾದಕರು,

www.bengaluruwire.com

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬೆಂಗಳೂರಿಗೆ ಬಂದಿಳಿದ ಜರ್ಮನಿ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ನೇತೃತ್ವದ ನಿಯೋಗ

Next Post

BENGALURU WIRE 5th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 5ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

Next Post

BENGALURU WIRE 5th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 5ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

BENGALURU WIRE 5th Anniversary | BW News Exclusives | ಐದು ವಸಂತ ಪೂರೈಸಿದ "ಬೆಂಗಳೂರು ವೈರ್" ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d