Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Inspiring News | ‘ಅನ್ನದಾತ’ನ ಅಂಗಳದಲ್ಲಿ ಸಂಕ್ರಾಂತಿ ಸಂಭ್ರಮ: 600 ಕುಟುಂಬಗಳ ಕಣ್ಣಲ್ಲಿ ಆನಂದಭಾಷ್ಪ, ‘ಕುಮಾರಣ್ಣ’ ಭಾವುಕ

ವಿಕಲಚೇತನ ನೌಕರರ ಪಾಲಿಗೆ ಬೆಳಕಾದ ಹೆಚ್‌ಡಿಕೆ: ಬಿಡದಿ ತೋಟದಲ್ಲಿ 7ನೇ ವರ್ಷದ ಎಳ್ಳು-ಬೆಲ್ಲದ ಸವಿ | 3 ಸಾವಿರ ಸಂಬಳದಿಂದ ಲಕ್ಷದವರೆಗೆ: ಬದುಕು ಬದಲಿಸಿದ ನಾಯಕನಿಗೆ ನೌಕರರ ಕೃತಜ್ಞತೆ

by Bengaluru Wire Desk
January 15, 2026
in Public interest
Reading Time: 1 min read
0

ಬೆಂಗಳೂರು, ಜ.15 www.bengaluruwire.com : ಅದು ಬಿಡದಿಯ ತೋಟದ ಮನೆ. ಅಲ್ಲಿ ನೆರೆದಿದ್ದವರು ರಾಜಕೀಯ ನಾಯಕರು ಅಥವಾ ಕಾರ್ಯಕರ್ತರಲ್ಲ, ಬದಲಿಗೆ ಬದುಕು ಕಟ್ಟಿಕೊಂಡ ಸಂತೃಪ್ತ ಜೀವಗಳು. 

ಬೆಸ್ಕಾಂ ಹಾಗೂ ಕೆಪಿಟಿಸಿಎಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ನೌಕರರು ತಮ್ಮ ಕುಟುಂಬ ಸಮೇತ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಆಚರಿಸಿದ ಕ್ಷಣಗಳು ಭಾವನಾತ್ಮಕವಾಗಿತ್ತು.

ಕಳೆದ ಏಳು ವರ್ಷಗಳಿಂದ ತಪ್ಪದೇ ತಮ್ಮ ‘ಬದುಕು ನೀಡಿದ ನಾಯಕ’ನೊಂದಿಗೆ ಹಬ್ಬ ಆಚರಿಸುತ್ತಿರುವ ಈ ನೌಕರರು, ಬುಧವಾರ (ಜ.14) ಹೆಚ್‌ಡಿಕೆ ಅವರಿಗೆ ಎಳ್ಳುಬೆಲ್ಲ ತಿನ್ನಿಸಿ ಸಂಭ್ರಮಿಸಿದರು. ತಮ್ಮಿಂದಾಗಿ ಬದುಕು ಕಂಡುಕೊಂಡ ನೂರಾರು ಕುಟುಂಬಗಳನ್ನು ಒಟ್ಟಿಗೆ ಕಂಡ ಕುಮಾರಸ್ವಾಮಿ ಅವರ ಕಣ್ಣಂಚಲಿ ನೀರು ಜಾರಿತು.

ವಿಶೇಷ ಚೇತನರ ಬದುಕು ಬದಲಿಸಿದ ನಿರ್ಧಾರ:

ಈ ಬಾಂಧವ್ಯದ ಹಿಂದೆ ದೊಡ್ಡ ಕಥೆಯಿದೆ. ಮಾನವತೆಯ ದೃಷ್ಟಿಯಿದೆ. 2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜನತಾ ದರ್ಶನಕ್ಕೆ ಬಂದಿದ್ದ ವಿಕಲಚೇತನರ ಕಷ್ಟ ಕಂಡು, 600ಕ್ಕೂ ಹೆಚ್ಚು ಜನರಿಗೆ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ನೀಡಿದ್ದರು. ಮುಂದೆ 2018ರಲ್ಲಿ ಮತ್ತೆ ಸಿಎಂ ಆದಾಗ, 2019ರ ಸಂಕ್ರಾಂತಿಯಂದೇ ಇವರೆಲ್ಲರ ಸೇವೆಯನ್ನು ಕಾಯಂ ಮಾಡಿದರು.

“ಅಂದು 3,000 ರೂ. ಇದ್ದ ನಮ್ಮ ಸಂಬಳ, ಕುಮಾರಣ್ಣನ ಕೃಪೆಯಿಂದ ಇಂದು 80 ಸಾವಿರದಿಂದ 1 ಲಕ್ಷದವರೆಗೆ ತಲುಪಿದೆ. ನಾವು ಸ್ವಂತ ಮನೆ ಕಟ್ಟಿದ್ದೇವೆ, ಕಾರು ಖರೀದಿಸಿದ್ದೇವೆ. ನಮ್ಮ ಮಕ್ಕಳ ಭವಿಷ್ಯ ರೂಪಿಸುತ್ತಿದ್ದೇವೆ. ಇದಕ್ಕೆಲ್ಲ ಕಾರಣಕರ್ತರು ಕುಮಾರಸ್ವಾಮಿಯವರು,” ಎಂದು ನೌಕರರು ಕೃತಜ್ಞತೆ ಸಲ್ಲಿಸಿದಾಗ ಸ್ಥಳದಲ್ಲಿ ಭಾವುಕ ವಾತಾವರಣ ನಿರ್ಮಾಣವಾಯಿತು.

ನಿಮ್ಮ ಪ್ರೀತಿಯೇ ಶ್ರೀರಕ್ಷೆ:

ನೌಕರರ ಮಾತು ಕೇಳಿ ಗದ್ಗರಿತರಾದ ಸಚಿವರು, “ದೇವರು ಕೊಟ್ಟ ಸಣ್ಣ ಅಧಿಕಾರದಲ್ಲಿ ನಿಮಗೆ ಸಹಾಯ ಮಾಡುವ ಅವಕಾಶ ಸಿಕ್ಕಿತು. ನಿಮ್ಮ ಬದುಕು ಹಸನಾಗಿರುವುದನ್ನು ನೋಡುವುದೇ ನನಗೆ ಸಿಕ್ಕ ದೊಡ್ಡ ಉಡುಗೊರೆ. ದೈಹಿಕವಾಗಿ ಶಕ್ತಿ ಇಲ್ಲದವರಿಗಾಗಿ ನನ್ನ ಹೃದಯ ಸದಾ ಮಿಡಿಯುತ್ತದೆ. ನಿಮ್ಮ ಈ ಪ್ರೀತಿ, ಹಾರೈಕೆಯೇ ನನಗೆ ಶ್ರೀರಕ್ಷೆ,” ಎಂದು ನುಡಿದರು. ಅಲ್ಲದೆ, ಮಕ್ಕಳನ್ನು ಚೆನ್ನಾಗಿ ಓದಿಸುವಂತೆ ಕಿವಿಮಾತು ಹೇಳಿದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಎಐ ತಂತ್ರಜ್ಞಾನದಲ್ಲಿ ಮೂಡಿಬಂತು ‘ಸುದರ್ಶನ್ ಸಿಲ್ಕ್ಸ್’ ಸಂಕ್ರಾಂತಿ ಹಾಡು: ಹಬ್ಬಕ್ಕೆ ಡಿಜಿಟಲ್ ಮೆರುಗು

Next Post

SALIGRAMA HABBA 2026 | ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಇಂದು (ಜ.16) ವೈಭವದ ವಾರ್ಷಿಕ “ಬ್ರಹ್ಮರಥೋತ್ಸವ” – LIVE

Next Post
ಶ್ರೀ ಆಂಜನೇಯ ದೇವಸ್ಥಾನ ತಲುಪಿರುವ ಅಲಂಕೃತ ರಥದ ಬಳಿ ತೆರಳಿ ಪೂಜೆ ಸಲ್ಲಿಸುತ್ತಿರುವ ಭಕ್ತಗಣ

SALIGRAMA HABBA 2026 | ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಇಂದು (ಜ.16) ವೈಭವದ ವಾರ್ಷಿಕ "ಬ್ರಹ್ಮರಥೋತ್ಸವ" - LIVE

ಭೀಮಣ್ಣ ಖಂಡ್ರೆ: ಶತಮಾನದ ಸಾರ್ಥಕ ಬದುಕು ಕಂಡ ಕಲ್ಯಾಣ ಕರ್ನಾಟಕದ 'ಲೋಕನಾಯಕ' ಇನ್ನಿಲ್ಲ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d