Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

GBA News | ಜಿಬಿಎ ಚುನಾವಣಾ ಕಣಕ್ಕೆ ಧುಮುಕಿದ ಬಿಜೆಪಿ: ಉಸ್ತುವಾರಿಗಳ ನೇಮಕದೊಂದಿಗೆ ರಣಕಹಳೆ

by Bengaluru Wire Desk
January 20, 2026
in Others
Reading Time: 1 min read
0

ನವದೆಹಲಿ/ಬೆಂಗಳೂರು, ಜ.20 www.bengaluruwire.com :ಮುಂಬರುವ ಜಿಬಿಎ (GBA) ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಚುನಾವಣಾ ತಯಾರಿಯನ್ನು ಅಧಿಕೃತವಾಗಿ ಆರಂಭಿಸಿದೆ. 

ಈ ನಿಟ್ಟಿನಲ್ಲಿ ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಚುನಾವಣಾ ಉಸ್ತುವಾರಿ ಹಾಗೂ ಉಪ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ನಡೆ ಮೂಲಕ ಬಿಜೆಪಿ ಹೈಕಮಾಂಡ್, ಜಿಬಿಎ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದ ಸಂಘಟನೆಯನ್ನು ಬಲಪಡಿಸಲು ಮತ್ತು ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸಿದೆ ಎಂಬುದು ಸ್ಪಷ್ಟವಾಗಿದೆ.

ಹೈಕಮಾಂಡ್ ನೇರ ಉಸ್ತುವಾರಿ:

ಸಾಮಾನ್ಯವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ರಾಜ್ಯ ಘಟಕಗಳೇ ನಿರ್ವಹಿಸುವುದು ವಾಡಿಕೆ. ಆದರೆ, ಜಿಬಿಎ ಚುನಾವಣೆ ರಾಜಕೀಯವಾಗಿ ಮಹತ್ವದ್ದಾಗಿರುವುದರಿಂದ, ಸ್ವತಃ ರಾಷ್ಟ್ರೀಯ ನಾಯಕರೇ ಅಖಾಡಕ್ಕಿಳಿದಿದ್ದಾರೆ. ನೂತನ ರಾಷ್ಟ್ರಾಧ್ಯಕ್ಷರ ಆದೇಶದನ್ವಯ, ಹಿರಿಯ ನಾಯಕರಿಗೆ ಚುನಾವಣಾ ಉಸ್ತುವಾರಿಯ ಜವಾಬ್ದಾರಿಯನ್ನು ನೀಡಲಾಗಿದ್ದು, ಅವರಿಗೆ ಸಾಥ್ ನೀಡಲು ಉಪ ಉಸ್ತುವಾರಿಗಳನ್ನೂ ನೇಮಿಸಲಾಗಿದೆ.

ಕಾರ್ಯಕರ್ತರಲ್ಲಿ ಉತ್ಸಾಹ:

ಚುನಾವಣಾ ಉಸ್ತುವಾರಿಗಳ ನೇಮಕದ ಸುದ್ದಿ ಹೊರಬೀಳುತ್ತಿದ್ದಂತೆಯೇ ಪಕ್ಷದ ವಲಯದಲ್ಲಿ ಹೊಸ ಸಂಚಲನ ಮೂಡಿದೆ. ಟಿಕೆಟ್ ಆಕಾಂಕ್ಷಿಗಳು ಹಾಗೂ ಸ್ಥಳೀಯ ಮುಖಂಡರು ಸಕ್ರಿಯರಾಗಿದ್ದು, ವರಿಷ್ಠರ ಮನ ಗೆಲ್ಲಲು ಕಸರತ್ತು ಆರಂಭಿಸಿದ್ದಾರೆ.

“ಇದು ಕೇವಲ ಉಸ್ತುವಾರಿಗಳ ನೇಮಕವಲ್ಲ, ಬದಲಿಗೆ ಜಿಬಿಎ ಚುನಾವಣೆಗೆ ನಾವು ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿದ್ದೇವೆ ಎಂಬುದರ ಸಂದೇಶ,” ಎಂದು ಪಕ್ಷದ ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ ಪ್ರಚಾರದ ಭರಾಟೆ, ಸಭೆ-ಸಮಾರಂಭಗಳು ಜೋರಾಗಲಿದ್ದು, ವಿರೋಧ ಪಕ್ಷಗಳಿಗೆ ಸೆಡ್ಡು ಹೊಡೆಯಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಂತಿದೆ.

ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ ಜಿಬಿಎ ಅಡಿಯಲ್ಲಿನ ಐದು ನಗರ ಪಾಲಿಕೆಗಳಿಗೆ ಜೂ.30 ರ ಒಳಗಾಗಿ ಪಾಲಿಕೆ ಚುನಾವಣೆ ನಡೆಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಪಾಲಿಕೆಯಲ್ಲಿ ಮೇಯರ್ ಆಡಳಿತವಿಲ್ಲದೆ 2020ರ ಸೆಪ್ಟೆಂಬರ್ ನಿಂದ ವಾರ್ಡ್ ಗಳಿಂದ ಹಿಡಿದು ಕೇಂದ್ರ ಕಚೇರಿವರೆಗೆ ಅಧಿಕಾರಿಗಳದ್ದೇ ಕಾರುಬಾರು ಜೋರಾಗಿ ನಡೆಯುತ್ತಿದೆ. ಇನ್ನಾದರೂ ಪಾಲಿಕೆ ಚುನಾವಣೆ ನಡೆದಲ್ಲಿ ಜನಪ್ರತಿನಿಧಿಗಳ ಆಡಳಿತ ಹೊಸ ಜಿಬಿಎನಲ್ಲಿ ಕಾಣಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ನವ ಬೆಂಗಳೂರಿಗೆ ಆರ್ಥಿಕ ಶಕ್ತಿ: ಜಿಬಿಎ ಅನುದಾನ ಹಂಚಿಕೆ ಬಗ್ಗೆ ಸರ್ಕಾರಕ್ಕೆ ಶೀಘ್ರ ವರದಿ

Next Post

ರಾಜ್ಯ vs ಕೇಂದ್ರ: ನರೇಗಾ ಬದಲಿಗೆ ‘ವಿಬಿ-ಜಿ ರಾಮ್ ಜಿ’ – ಜ.22ರಿಂದ ಆರಂಭವಾಗುವ ಜಂಟಿ ಅಧಿವೇಶನದಲ್ಲಿ ಕಾವೇರಲಿರುವ ಚರ್ಚೆ

Next Post
Vidhana Soudha

ರಾಜ್ಯ vs ಕೇಂದ್ರ: ನರೇಗಾ ಬದಲಿಗೆ 'ವಿಬಿ-ಜಿ ರಾಮ್ ಜಿ' - ಜ.22ರಿಂದ ಆರಂಭವಾಗುವ ಜಂಟಿ ಅಧಿವೇಶನದಲ್ಲಿ ಕಾವೇರಲಿರುವ ಚರ್ಚೆ

ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಜಿ  ಪುಣ್ಯಸ್ಮರಣೆ 

Please login to join discussion

Like Us on Facebook

Follow Us on Twitter

Recent News

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d