Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೇವಲ ನಿಂದನೆ ‘ದೌರ್ಜನ್ಯ’ವಲ್ಲ: ಎಸ್‌ಸಿ/ಎಸ್‌ಟಿ ಕಾಯ್ದೆ ಅಡಿ ದೂರು ದಾಖಲಿಸಲು ‘ಜಾತಿ ನಿಂದನೆ’ಯ ಉದ್ದೇಶವಿರಬೇಕು – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಜಾತಿ ಹೆಸರಿನಲ್ಲಿ ಅವಮಾನಿಸಿದ ನಿರ್ದಿಷ್ಟ ಸಾಕ್ಷ್ಯವಿಲ್ಲದೆ ಪರಿಶಿಷ್ಟ ಜಾತಿ/ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತಿಲ್ಲ; ಪಟ್ನಾ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಪೀಠ.

by Bengaluru Wire Desk
January 20, 2026
in News Wire, Public interest
Reading Time: 1 min read
0
Supreme Court

ಸುಪ್ರೀಂಕೋರ್ಟ್ ಪ್ರಾತಿನಿಧಿಕ ಚಿತ್ರ

ನವದೆಹಲಿ, ಜ.20 www.bengaluruwire.com : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ದುರ್ಬಳಕೆಯನ್ನು ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ವ್ಯಕ್ತಿಯೊಬ್ಬರ ವಿರುದ್ಧ ಕೇವಲ ಅವಹೇಳನಕಾರಿ ಅಥವಾ ನಿಂದನೀಯ ಭಾಷೆಯನ್ನು ಬಳಸಿದ ಮಾತ್ರಕ್ಕೆ ಅದನ್ನು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಆರೋಪಿತ ಕೃತ್ಯವು ಕಾನೂನಿನ ಅಡಿಯಲ್ಲಿ ಅಪರಾಧ ಎನಿಸಿಕೊಳ್ಳಬೇಕಾದರೆ, ಸಂತ್ರಸ್ತ ವ್ಯಕ್ತಿಯನ್ನು ಅವರ ಜಾತಿಯ ಕಾರಣಕ್ಕಾಗಿಯೇ ಅವಮಾನಿಸುವ ಅಥವಾ ಬೆದರಿಸುವ “ನಿರ್ದಿಷ್ಟ ಉದ್ದೇಶ” (Intent) ಇರಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ.

ಪ್ರಕರಣದ ಹಿನ್ನೆಲೆಯೇನು?:

ಅಂಗನವಾಡಿ ಕೇಂದ್ರವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ದೂರುದಾರರು (ಪರಿಶಿಷ್ಟ ಜಾತಿಗೆ ಸೇರಿದವರು) ತಮ್ಮ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ನಡೆದಿದೆ ಎಂದು ಆರೋಪಿಸಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳು ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(1)(r) ಮತ್ತು 3(1)(s) ಅಡಿಯಲ್ಲಿ ದೂರು ದಾಖಲಾಗಿತ್ತು. ಪಾಟ್ನಾ ಹೈಕೋರ್ಟ್ ಈ ಪ್ರಕರಣದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತ್ತು (ಫೆಬ್ರವರಿ 15, 2025). ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಸುಪ್ರೀಂ ಕೋರ್ಟ್‌ನ ವಿಶ್ಲೇಷಣೆ:

ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿ, ಎಫ್‌ಐಆರ್ ಮತ್ತು ಚಾರ್ಜ್‌ಶೀಟ್‌ಗಳನ್ನು ಪರಿಶೀಲಿಸಿತು. ಆರೋಪಗಳು ಅತ್ಯಂತ ಅಸ್ಪಷ್ಟ ಮತ್ತು ಸಾಮಾನ್ಯ ಸ್ವರೂಪದ್ದಾಗಿವೆ ಎಂದು ಪೀಠವು ಅಭಿಪ್ರಾಯಪಟ್ಟಿತು.

“ದೂರುದಾರರು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಒಂದೇ ಕಾರಣಕ್ಕೆ, ಅವರ ಮೇಲಿನ ಯಾವುದೇ ಜಗಳ ಅಥವಾ ನಿಂದನೆಯು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಬರುವುದಿಲ್ಲ. ಆರೋಪಿಯು ದೂರುದಾರರನ್ನು ಅವರ ಜಾತಿಯ ಕಾರಣದಿಂದಲೇ ಅವಮಾನಿಸುವ ಉದ್ದೇಶ ಹೊಂದಿದ್ದನೆ ಎಂಬುದು ಸಾಬೀತಾಗಬೇಕು,” ಎಂದು ನ್ಯಾಯಾಲಯ ಹೇಳಿದೆ.

ಕಾನೂನಿನ ವ್ಯಾಖ್ಯಾನ:

ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1)(r) ಮತ್ತು 3(1)(s) ಕುರಿತು ನ್ಯಾಯಾಲಯ ಸ್ಪಷ್ಟನೆ ನೀಡಿದೆ:

 ಜಾತಿ ಆಧಾರಿತ ಉದ್ದೇಶ: ಅವಮಾನ ಅಥವಾ ಬೆದರಿಕೆಯು ಸಂತ್ರಸ್ತ ವ್ಯಕ್ತಿಯ ಜಾತಿ ಗುರುತಿನ ಕಾರಣದಿಂದಲೇ ಆಗಿರಬೇಕು.

 ಸಾರ್ವಜನಿಕ ಸ್ಥಳ: ಜಾತಿ ನಿಂದನೆಯು ಸಾರ್ವಜನಿಕ ದೃಷ್ಟಿಗೆ ಬೀಳುವಂತಿರಬೇಕು ಮತ್ತು ಅದು ಜಾತಿಯನ್ನು ಕೀಳಾಗಿ ಕಾಣುವ ಉದ್ದೇಶವನ್ನು ಹೊಂದಿರಬೇಕು.

ಪ್ರಸ್ತುತ ಪ್ರಕರಣದಲ್ಲಿ, ಆರೋಪಿಗಳು ಜಾತಿ ಹೆಸರಿನಿಂದ ನಿಂದಿಸಿದ್ದಾರೆ ಎಂಬುದಕ್ಕೆ ಎಫ್‌ಐಆರ್‌ನಲ್ಲಿ ಯಾವುದೇ ನಿರ್ದಿಷ್ಟ ಉಲ್ಲೇಖವಿಲ್ಲದಿರುವುದನ್ನು ನ್ಯಾಯಾಲಯ ಗಮನಿಸಿದೆ. ಈ ಹಿನ್ನೆಲೆಯಲ್ಲಿ, ಮೇಲ್ಮನವಿದಾರರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಈ ತೀರ್ಪು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಾಗುವ ಸುಳ್ಳು ಅಥವಾ ಅಸ್ಪಷ್ಟ ದೂರುಗಳನ್ನು ತಡೆಯುವಲ್ಲಿ ಮತ್ತು ಅಮಾಯಕರ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

DGP Suspend | ರಾಸಲೀಲೆ ಆರೋಪ: ಸಿಎಂ ಖಡಕ್ ಸೂಚನೆ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತು

Next Post

ನವ ಬೆಂಗಳೂರಿಗೆ ಆರ್ಥಿಕ ಶಕ್ತಿ: ಜಿಬಿಎ ಅನುದಾನ ಹಂಚಿಕೆ ಬಗ್ಗೆ ಸರ್ಕಾರಕ್ಕೆ ಶೀಘ್ರ ವರದಿ

Next Post

ನವ ಬೆಂಗಳೂರಿಗೆ ಆರ್ಥಿಕ ಶಕ್ತಿ: ಜಿಬಿಎ ಅನುದಾನ ಹಂಚಿಕೆ ಬಗ್ಗೆ ಸರ್ಕಾರಕ್ಕೆ ಶೀಘ್ರ ವರದಿ

GBA News | ಜಿಬಿಎ ಚುನಾವಣಾ ಕಣಕ್ಕೆ ಧುಮುಕಿದ ಬಿಜೆಪಿ: ಉಸ್ತುವಾರಿಗಳ ನೇಮಕದೊಂದಿಗೆ ರಣಕಹಳೆ

Please login to join discussion

Like Us on Facebook

Follow Us on Twitter

Recent News

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d