Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಜಿ  ಪುಣ್ಯಸ್ಮರಣೆ 

ಮಹಾಮಹಿಮರ ಸ್ಮರಣೆ ಆದರ್ಶ ಪಾಲನೆಗೆ ಸೋಪಾನ: ಈಶ್ವರ ಖಂಡ್ರೆ | ಡಾ.ಶಿವಕುಮಾರಸ್ವಾಮೀಜಿ ಜಗತ್ತಿಗೇ ಗುರುವಾಗಿದ್ದರು: ಈಶ್ವರ ಖಂಡ್ರೆ

by Bengaluru Wire Desk
January 21, 2026
in Bengaluru Focus
Reading Time: 1 min read
0

ಬೆಂಗಳೂರು, ಜ.21 www.bengaluruwire.com : ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರು ಈ ನಾಡಿಗೆ ಮಾತ್ರವಲ್ಲ ಇಡೀ ಜಗತ್ತಿಗೇ ಗುರುವಾಗಿದ್ದರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಮಹಾಸಭಾದಲ್ಲಿಂದು ಲಿಂಗೈಕ್ಯ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ 7ನೇ ಪುಣ್ಯಸ್ಮರಣೆ ಅಂಗವಾಗಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಸಿದ್ದಗಂಗಾಮಠದ ಪೀಠಾಧ್ಯಕ್ಷರಾಗಿದ್ದ  ಅವರು ಅನ್ನ, ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹದಿಂದ ಎಲ್ಲ, ಜಾತಿ, ಧರ್ಮ, ಜನಾಂಗದ ಬಡವರ ಪಾಲಿಗೆ ಕಾಮಧೇನು, ಕಲ್ಪವೃಕ್ಷವಾಗಿದ್ದರು ಎಂದರು.

ಹಾನಗಲ್ ಕುಮಾರೇಶ್ವರರು 122 ವರ್ಷಗಳ ಹಿಂದೆ ಸ್ಥಾಪಿಸಿದ ವೀರಶೈವ ಮಹಾಸಭಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಸ್ವಾಮೀಜಿ ವೀರಶೈವ ಬೇರೆ ಅಲ್ಲ, ಲಿಂಗಾಯತ ಬೇರೆ ಅಲ್ಲ ನಾವೆಲ್ಲರೂ ಒಂದೇ, ಪರಶಿವನೇ ನಮ್ಮೆಲ್ಲರ ತಂದೆ ಎಂದು ಪ್ರತಿಪಾದಿಸಿದ್ದರು ಎಂದು ಸ್ಮರಿಸಿದರು.

ಶತಾಯುಷಿಗಳಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ ಅವರು ಧಾರ್ಮಿಕ ಕೇಂದ್ರವಾಗಿದ್ದ ಸಿದ್ದಗಂಗೆಯನ್ನು ಸರಸ್ವತಿಯ ನೆಲೆವೀಡನ್ನಾಗಿ ಮಾಡಿ, ಲಕ್ಷಾಂತರ ವಿದ್ಯಾರ್ಥಿಗಳಿಗೆ ಲೌಕಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವನ್ನೂ ನೀಡಿ ದೇಶದ ಸತ್ಪ್ರಜೆಗಳನ್ನಾಗಿ ರೂಪಿಸಿ ನವ ಕರ್ನಾಟಕದ ನಿರ್ಮಾಣಕ್ಕೆ ಆ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಶಿವರಾತ್ರಿಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಜಾತ್ರೆಯ ವೇಳೆ ರೈತರಿಗೆ ಮತ್ತು ಗ್ರಾಮೀಣ ಜನರಿಗೆ ವೈಜ್ಞಾನಿಕ ಆವಿಷ್ಕಾರಗಳ, ಆಧುನಿಕ ಬೇಸಾಯ ಪದ್ಧತಿಗಳ ಬಗ್ಗೆ ಮಾಹಿತಿ ಕೊಡಿಸುವ ಮೂಲಕ ರೈತರ, ಗ್ರಾಮೀಣರ ಪ್ರಗತಿಗೂ ಕಾರಣವಾಗಿದ್ದರು ಎಂದರು. 

ಪುಣ್ಯ ಪುರುಷರ ಸ್ಮರಣೆ ಆದರ್ಶ ಪಾಲನೆಗೆ ಸೋಪಾನ:

ಪುಣ್ಯಪುರುಷರ ಜಯಂತಿ, ಪುಣ್ಯಸ್ಮರಣೆ ಆಚರಣೆಯಿಂದ ಅವರ ಆದರ್ಶ, ಬೋಧನೆಗಳನ್ನು ಸ್ಮರಿಸುವ ಅವಕಾಶ ಲಭಿಸುತ್ತದೆ ಇದು ಅವರ ಆದರ್ಶಗಳ ಪಾಲನೆಗೆ ಸೋಪಾನವೂ ಆಗುತ್ತದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು. ಶಾಸಕ ಬಿ.ಆರ್. ಪಾಟೀಲ್, ಸಭಾದ ಕಾರ್ಯದರ್ಶಿ ರೇಣುಕಪ್ರಸನ್ನ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಮತ್ತಿತರರು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯ vs ಕೇಂದ್ರ: ನರೇಗಾ ಬದಲಿಗೆ ‘ವಿಬಿ-ಜಿ ರಾಮ್ ಜಿ’ – ಜ.22ರಿಂದ ಆರಂಭವಾಗುವ ಜಂಟಿ ಅಧಿವೇಶನದಲ್ಲಿ ಕಾವೇರಲಿರುವ ಚರ್ಚೆ

Next Post

ಸರ್ಫರೋಜ್ ಖಾನ್‌ಗೆ ಲೋಕಾಯುಕ್ತ ಶಾಕ್: ಬರೋಬ್ಬರಿ ₹14.38 ಕೋಟಿ ಅಕ್ರಮ ಆಸ್ತಿ ಪತ್ತೆ; ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್!!

Next Post

ಸರ್ಫರೋಜ್ ಖಾನ್‌ಗೆ ಲೋಕಾಯುಕ್ತ ಶಾಕ್: ಬರೋಬ್ಬರಿ ₹14.38 ಕೋಟಿ ಅಕ್ರಮ ಆಸ್ತಿ ಪತ್ತೆ; ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್!!

ಮನೆಮನೆಗಳಲ್ಲಿ ಮತ್ತೆ ಸಿರಿಧಾನ್ಯಗಳ ಘಮ ಹರಡಲಿ; ಇಂದಿನ ಪೀಳಿಗೆಗೆ 'ಆರೋಗ್ಯದ ಸಿರಿ'ಯನ್ನು ಪರಿಚಯಿಸಿ: ಪಲ್ಲವಿ ಹೊನ್ನಾಪುರ ಕರೆ

Please login to join discussion

Like Us on Facebook

Follow Us on Twitter

Recent News

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d