Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಿರ್ವಹಣಾ ಶಿಕ್ಷಣದಲ್ಲಿ ‘ಎಐ’ ಅಳವಡಿಕೆ ಇಂದಿನ ತುರ್ತು: ಪಠ್ಯಕ್ರಮ ಬದಲಾವಣೆಗೆ ತಜ್ಞರ ಒತ್ತು

ಬೆಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ (BMA) ಆಯೋಜಿಸಿದ ‘ಎಐ ಮತ್ತು ನಿರ್ವಹಣಾ ಶಿಕ್ಷಣದ ಭವಿಷ್ಯ’ ಕುರಿತ ವಿಚಾರ ಸಂಕಿರಣ ಯಶಸ್ವಿ

by Bengaluru Wire Desk
January 22, 2026
in Bengaluru Focus
Reading Time: 1 min read
0

ಬೆಂಗಳೂರು, ಜ.22 www.bengaluruwire.com : ವೇಗವಾಗಿ ಬದಲಾಗುತ್ತಿರುವ ಜಾಗತಿಕ ಉದ್ಯಮ ವಲಯಕ್ಕೆ ಪೂರಕವಾಗಿ ನಿರ್ವಹಣಾ ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯನ್ನು (AI) ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಶಿಕ್ಷಣ ಮತ್ತು ಉದ್ಯಮ ವಲಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ (ಬಿಎಮ್‌ಎ) ನಗರದಲ್ಲಿ ಆಯೋಜಿಸಿದ್ದ “ಎಐ ಮತ್ತು ನಿರ್ವಹಣಾ ಶಿಕ್ಷಣದ ಭವಿಷ್ಯ” ಕುರಿತ ವಿಚಾರ ಸಂಕಿರಣದಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು. ಬಿಎಮ್‌ಎ ಅಧ್ಯಕ್ಷ ಪಂಕಜ್ ಕುಮಾರ್ ಪಾಂಡೆ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಸುಮಾರು 120ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಉಪ ಕುಲಪತಿ ಪ್ರೊ. ವಿದ್ಯಾಶಂಕರ ಎಸ್., ವಿಶ್ವವಿದ್ಯಾಲಯಗಳು ಉದಯೋನ್ಮುಖ ಎಐ ಅಗತ್ಯಗಳಿಗೆ ಹೇಗೆ ಸ್ಪಂದಿಸಬೇಕು ಎಂಬುದನ್ನು ವಿವರಿಸಿದರು. “ಶಿಕ್ಷಣ ಸಂಸ್ಥೆಗಳು ಹಳೆಯ ಪಠ್ಯಕ್ರಮಕ್ಕೆ ಅಂಟಿಕೊಳ್ಳದೆ, ಎಐ ಅಗತ್ಯಗಳಿಗೆ ತ್ವರಿತವಾಗಿ ಒಗ್ಗಿಕೊಳ್ಳಬೇಕು,” ಎಂದು ಅವರು ಪ್ರತಿಪಾದಿಸಿದರು.

ಸೈವೇರ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಅಶ್ವಿನ್ ಹೆಗಡೆ ಕಾರ್ಕಳ ಮಾತನಾಡಿ, ಜಾಗತಿಕವಾಗಿ ಕೌಶಲ್ಯದ ಮಾನದಂಡಗಳು ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಸಜ್ಜಾಗಬೇಕಿದೆ ಎಂದರು. ಬಿಎಂಎ ಹಿರಿಯ ಉಪಾಧ್ಯಕ್ಷ ಡಾ. ಶಿವಶಂಕರ ಎನ್. ಮಾತನಾಡಿ, ಶೈಕ್ಷಣಿಕ ವಲಯ ಮತ್ತು ಕೈಗಾರಿಕೆಗಳ ನಡುವೆ ಕೊಂಡಿಯಾಗಿ ಬಿಎಮ್‌ಎ ಕಾರ್ಯನಿರ್ವಹಿಸುತ್ತಿದ್ದು, ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಕಾಲೇಜುಗಳು ಬಿಎಮ್‌ಎ ಜೊತೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಪ್ಯಾನಲ್ ಚರ್ಚೆ ಮತ್ತು ನಿರ್ಣಯಗಳು:

ಬಯೋಕಾನ್, ರೋಬೋಸಾಫ್ಟ್ ಮತ್ತು ಕ್ವಾಂಟೆಕ್‌ನಂತಹ ಪ್ರಮುಖ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದ ಸಂವಾದದಲ್ಲಿ, ಎಐ ಸಾಕ್ಷರತೆ, ನೈತಿಕತೆ ಮತ್ತು ವಿಶ್ಲೇಷಣಾತ್ಮಕ ಚಿಂತನೆಯ ಮಹತ್ವದ ಬಗ್ಗೆ ಚರ್ಚಿಸಲಾಯಿತು.

ಅಂತಿಮವಾಗಿ, ಬಿಎಮ್‌ಎ ನಿರ್ದೇಶಕರಾದ ಎನ್.‌ ಡಿ. ವೀರಣ್ಣ ಗೌಡ ಅವರು ಪಠ್ಯಕ್ರಮ ಮರುವಿನ್ಯಾಸ, ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಮತ್ತು ಇಂಟರ್ನ್‌ಶಿಪ್‌ಗಳಿಗೆ ಬೆಂಬಲ ನೀಡುವ ಕ್ರಿಯಾಯೋಜನೆಯನ್ನು ಪ್ರಕಟಿಸಿದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಮನೆಮನೆಗಳಲ್ಲಿ ಮತ್ತೆ ಸಿರಿಧಾನ್ಯಗಳ ಘಮ ಹರಡಲಿ; ಇಂದಿನ ಪೀಳಿಗೆಗೆ ‘ಆರೋಗ್ಯದ ಸಿರಿ’ಯನ್ನು ಪರಿಚಯಿಸಿ: ಪಲ್ಲವಿ ಹೊನ್ನಾಪುರ ಕರೆ

Next Post

ದೃಷ್ಟಿಹೀನರ ಬಾಳಿಗೆ ಬೆಳಕಾಗಲಿರುವ ‘ಸ್ಮಾರ್ಟ್ ವಿಷನ್ ಗ್ಲಾಸಸ್’: ನಾರಾಯಣ ನೇತ್ರಾಲಯದಿಂದ ‘ಮೇಡ್ ಇನ್ ಇಂಡಿಯಾ’ ತಂತ್ರಜ್ಞಾನದ ಕೊಡುಗೆ

Next Post

ದೃಷ್ಟಿಹೀನರ ಬಾಳಿಗೆ ಬೆಳಕಾಗಲಿರುವ 'ಸ್ಮಾರ್ಟ್ ವಿಷನ್ ಗ್ಲಾಸಸ್': ನಾರಾಯಣ ನೇತ್ರಾಲಯದಿಂದ 'ಮೇಡ್ ಇನ್ ಇಂಡಿಯಾ' ತಂತ್ರಜ್ಞಾನದ ಕೊಡುಗೆ

ಜನಸಂಖ್ಯೆಯ ಪ್ರಾತಿನಿಧಿಕ ಚಿತ್ರ.

ಭಾರತ ಜನಗಣತಿ 2027: ಮೊದಲ ಹಂತದ 33 ಪ್ರಶ್ನೆಗಳ ಪಟ್ಟಿ ಬಿಡುಗಡೆ; ಏಪ್ರಿಲ್ 1, 2026ರಿಂದ 'ಮನೆ ಪಟ್ಟಿ' ಕಾರ್ಯ ಆರಂಭ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group