Tuesday, October 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

17th BIFFES | ಕಣ್ಮನ ಸೆಳೆದ ‘ತೀರ್ಥರೂಪ ತಂದೆಯವರಿಗೆ’, ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ

ಕನ್ನಡ ಸ್ಪರ್ಧಾ ವಿಭಾಗದಲ್ಲಿ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಚಿತ್ರ ಪ್ರದರ್ಶನ; ಕೌಟುಂಬಿಕ ಮೌಲ್ಯಗಳಿಗೆ ಮಾರುಹೋದ ಸಿನಿಪ್ರಿಯರು

by Bengaluru Wire Desk
January 31, 2026
in Bengaluru Focus
Reading Time: 1 min read
0

ಬೆಂಗಳೂರು, ಜ.31 www.bengaluruwire.com : ಜೈಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ‘ಹೊಂದಿಸಿ ಬರೆಯಿರಿ’ ಖ್ಯಾತಿಯ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾರಥ್ಯದ ‘ತೀರ್ಥರೂಪ ತಂದೆಯವರಿಗೆ’ ಚಿತ್ರವು 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ (BIFFes) ಪ್ರೇಕ್ಷಕರ ಮನ ಗೆದ್ದಿದೆ. 

ಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡ ಈ ಚಿತ್ರಕ್ಕೆ ಸಿನಿಪ್ರಿಯರು ಹಾಗೂ ವಿಮರ್ಶಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಹೊಸವರ್ಷದ ಆರಂಭದಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ, ಚಿತ್ರೋತ್ಸವದ ವೇದಿಕೆಯಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ. ಪ್ರದರ್ಶನದ ಬಳಿಕ ಮಾತನಾಡಿದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್, “ನಮ್ಮ ಚಿತ್ರವು ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.

ಬಹುದಿನಗಳ ನಂತರ ಒಂದು ಉತ್ತಮ ಕೌಟುಂಬಿಕ ಚಿತ್ರವನ್ನು ನೋಡಿದ ಅನುಭವವಾಯಿತು ಎಂದು ಪ್ರೇಕ್ಷಕರು ಹೇಳಿದ ಮಾತುಗಳು ನಮಗೆ ಪ್ರಶಸ್ತಿಗಿಂತಲೂ ದೊಡ್ಡದು,” ಎಂದು ಸಂತಸ ಹಂಚಿಕೊಂಡರು.

ಚಿತ್ರದಲ್ಲಿ ನಿಹಾರ್ ನಾಯಕನಾಗಿ ಮತ್ತು ರಚನಾ ಇಂದರ್ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಹಿರಿಯ ನಟಿ ಸಿತಾರಾ ಅವರು ದೀರ್ಘಾವಧಿಯ ನಂತರ ಈ ಚಿತ್ರದ ಮೂಲಕ ಕನ್ನಡ ಬೆಳ್ಳಿತೆರೆಗೆ ಮರಳಿದ್ದಾರೆ. ಅಜಿತ್ ಹಂದೆ ಮತ್ತು ರಾಜೇಶ್ ನಟರಂಗ ಅವರಂತಹ ಅನುಭವಿ ಕಲಾವಿದರು ತಾರಾಬಳಗಕ್ಕೆ ಮೆರುಗು ನೀಡಿದ್ದಾರೆ.

ತಮ್ಮ ಮೊದಲ ಚಿತ್ರವೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದಕ್ಕೆ ನಾಯಕ ನಿಹಾರ್ ಮುಖೇಶ್ ಹರ್ಷ ವ್ಯಕ್ತಪಡಿಸಿದರು. ಇನ್ನು ನಾಯಕಿ ರಚನಾ ಇಂದರ್ ಮಾತನಾಡಿ, “ಈ ಬಾರಿ ನನ್ನ ಅಭಿನಯದ ಎರಡು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನವಾಗುತ್ತಿರುವುದು ಖುಷಿ ತಂದಿದೆ,” ಎಂದರು.

ಚಿತ್ರವು ಕೌಟುಂಬಿಕ ಮೌಲ್ಯಗಳನ್ನು ಎತ್ತಿ ಹಿಡಿದಿರುವುದರಿಂದಲೇ ಚಿತ್ರೋತ್ಸವದಂತಹ ವೇದಿಕೆಗೆ ಆಯ್ಕೆಯಾಗಿದೆ ಎಂದು ನಟ ಅಜಿತ್ ಹಂದೆ ಅಭಿಪ್ರಾಯಪಟ್ಟರು. ಒಟ್ಟಿನಲ್ಲಿ, ಭಾವನಾತ್ಮಕ ಕಥಾಹಂದರ ಹೊಂದಿರುವ ‘ತೀರ್ಥರೂಪ ತಂದೆಯವರಿಗೆ’ ಚಿತ್ರೋತ್ಸವದಲ್ಲಿ ಸಕಾರಾತ್ಮಕ ಅಲೆ ಎಬ್ಬಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಮಹಾಕವಿ ಕುವೆಂಪು ರವರ ಮೈಸೂರಿನ ನಿವಾಸ ರಾಷ್ಟ್ರೀಯ ಕವಿ ಸ್ಮಾರಕವಾಗಿ ಅಭಿವೃದ್ಧಿ : ಸಚಿವ ಶಿವರಾಜ ಎಸ್.ತಂಗಡಗಿ

Next Post

17th BIFFES | ಸಿನಿಮಾ ಸಂಕಲನಕ್ಕೆ ‘ಮಾನವ ಸಂವೇದನೆ’ಯೇ ಜೀವಾಳ: ಎಐನಿಂದ ‘ಸಂಪಾದಕನ ದೃಷ್ಟಿ’ ಬದಲಿಸಲಾಗದು – ಶ್ರೀಕರ್ ಪ್ರಸಾದ್

Next Post

17th BIFFES | ಸಿನಿಮಾ ಸಂಕಲನಕ್ಕೆ ‘ಮಾನವ ಸಂವೇದನೆ’ಯೇ ಜೀವಾಳ: ಎಐನಿಂದ ‘ಸಂಪಾದಕನ ದೃಷ್ಟಿ’ ಬದಲಿಸಲಾಗದು - ಶ್ರೀಕರ್ ಪ್ರಸಾದ್

ಪಾಲಿಕೆ ಬಜೆಟ್‌ನಲ್ಲಿ ಜನಮತಕ್ಕೆ ಮನ್ನಣೆ: ಬನ್ನೇರುಘಟ್ಟ ರಸ್ತೆ ವೇಗಾ ಸಿಟಿ ಜಂಕ್ಷನ್‌ನಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಅಸ್ತು

Please login to join discussion

Like Us on Facebook

Follow Us on Twitter

Recent News

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d