Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪಾಲಿಕೆ ಬಜೆಟ್‌ನಲ್ಲಿ ಜನಮತಕ್ಕೆ ಮನ್ನಣೆ: ಬನ್ನೇರುಘಟ್ಟ ರಸ್ತೆ ವೇಗಾ ಸಿಟಿ ಜಂಕ್ಷನ್‌ನಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಅಸ್ತು

ದಕ್ಷಿಣ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ನೇತೃತ್ವದಲ್ಲಿ ಆಯವ್ಯಯ ಪೂರ್ವಭಾವಿ ಸಭೆ; ರಸ್ತೆ, ಕೆರೆ ಅಭಿವೃದ್ಧಿಗೆ ನಾಗರಿಕರ ಒತ್ತಾಯ

by Bengaluru Wire Desk
February 1, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.01 www.bengaluruwire.com : ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಮುಂಬರುವ ಆಯವ್ಯಯದಲ್ಲಿ (ಬಜೆಟ್) ಜನರ ಅಭಿಪ್ರಾಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದು, ಬನ್ನೇರುಘಟ್ಟ ರಸ್ತೆಯ ವೇಗಾ ಸಿಟಿ ಮಾಲ್ ಜಂಕ್ಷನ್‌ನಲ್ಲಿ ಸಾರ್ವಜನಿಕರ ಕೋರಿಕೆಯ ಮೇರೆಗೆ ಸ್ಕೈವಾಕ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದರು.

ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬಜೆಟ್ ಸಿದ್ಧತೆ ಕುರಿತು ಭಾನುವಾರ ನಡೆದ ವಸತಿ ಕ್ಷೇಮಾಭಿವೃದ್ಧಿ ಸಂಘಗಳ (RWA) ಹಾಗೂ ಸ್ಥಳೀಯ ನಿವಾಸಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ನಗರದ ಸಮಗ್ರ ಅಭಿವೃದ್ಧಿಗೆ ನಾಗರಿಕರ ಪಾಲ್ಗೊಳ್ಳುವಿಕೆ ಅತ್ಯಗತ್ಯವಾಗಿದ್ದು, ಅನುದಾನದ ಲಭ್ಯತೆಗೆ ಅನುಗುಣವಾಗಿ ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಟ್ರಾಫಿಕ್ ಮತ್ತು ರಸ್ತೆ ಸಮಸ್ಯೆಗಳ ಅನಾವರಣ:

ಸಭೆಯಲ್ಲಿ ವಾಜರಹಳ್ಳಿ, ಗೊಟ್ಟಿಗೆರೆ, ಕಸವನಹಳ್ಳಿ, ಎಚ್.ಎಸ್.ಆರ್ ಮತ್ತು ಬಿ.ಟಿ.ಎಂ ಲೇಔಟ್ ಭಾಗದ ನಿವಾಸಿಗಳು ರಸ್ತೆ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಲಘಟ್ಟಪುರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ಕನಕಪುರ ರಸ್ತೆಯ ರಜತಗಿರಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡುವಂತೆ ಮನವಿ ಮಾಡಲಾಯಿತು.

ಕಸವನಹಳ್ಳಿಯ ಕೈಕೊಂಡ್ರಹಳ್ಳಿ ಜಂಕ್ಷನ್ ಸುಧಾರಣೆಗಾಗಿ ೬ ಮನೆಗಳ ಸ್ಥಳಾಂತರ ಮತ್ತು ಚೂಡಸಂದ್ರದವರೆಗಿನ 3 ಕಿ.ಮೀ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ನಾಗರಿಕರು ಒತ್ತಾಯಿಸಿದರು. ಆಕಾಶನಗರದಿಂದ ಡಿ.ಎಲ್.ಎಫ್ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ವಿಶೇಷ ಯೋಜನೆ ರೂಪಿಸುವಂತೆ ಕೋರಲಾಯಿತು.

ಮಡಿವಾಳ ಕೆರೆ ಬಯೋಡೈವರ್ಸಿಟಿ ಪಾರ್ಕ್?:

ಪರಿಸರ ಸಂರಕ್ಷಣೆ ಕುರಿತು ಚರ್ಚಿಸುವಾಗ, ಮಡಿವಾಳ ಕೆರೆಯನ್ನು ಜೀವವೈವಿಧ್ಯ ಉದ್ಯಾನವನವನ್ನಾಗಿ (Biodiversity Park) ಪರಿವರ್ತಿಸಿದರೆ ವಲಸೆ ಹಕ್ಕಿಗಳಿಗೆ ಅನುಕೂಲವಾಗಲಿದೆ ಎಂಬ ಸಲಹೆ ವ್ಯಕ್ತವಾಯಿತು. ಇದೇ ವೇಳೆ, ಕಸವನಹಳ್ಳಿ ಮತ್ತು ಎಲೆನಹಳ್ಳಿ ಕೆರೆಗಳ ಒತ್ತುವರಿ ತೆರವುಗೊಳಿಸಿ, ಒಳಚರಂಡಿ ನೀರು ಕೆರೆಗೆ ಸೇರದಂತೆ ತಡೆಯಲು ಯುಜಿಡಿ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯ ಕೇಳಿಬಂತು.

ತ್ಯಾಜ್ಯ ನಿರ್ವಹಣೆ ಮತ್ತು ಸುರಕ್ಷತೆ:

ಸಾರಿಗೆ ವೆಚ್ಚ ಉಳಿಸಲು ವಾರ್ಡ್ ಮಟ್ಟದಲ್ಲೇ ಹಸಿ ಕಸ ಸಂಸ್ಕರಣೆ ಮಾಡಬೇಕು ಎಂದು ಆರ್‌ಬಿಐ ಲೇಔಟ್ ನಿವಾಸಿಗಳು ಸಲಹೆ ನೀಡಿದರು. ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿ ‘ಕಸದ ಕಿಯೋಸ್ಕ್’ ಸ್ಥಾಪನೆ ಹಾಗೂ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಆಗ್ರಹಿಸಲಾಯಿತು. ರಾತ್ರಿ ವೇಳೆ ಸಂಚರಿಸಲು ಭಯವಾಗುವ ಡಾರ್ಕ್ ಸ್ಪಾಟ್ಸ್‌ಗಳಲ್ಲಿ ಬೀದಿ ದೀಪ ಹಾಗೂ ಪ್ರಮುಖ ವೃತ್ತಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಮನವಿ ಮಾಡಲಾಯಿತು. 110 ಹಳ್ಳಿಗಳ ವ್ಯಾಪ್ತಿಯಲ್ಲಿ ಹೊಸದಾಗಿ ಪಾದಚಾರಿ ಮಾರ್ಗ ನಿರ್ಮಾಣ ಹಾಗೂ ಎಚ್.ಎಸ್.ಆರ್ ಲೇಔಟ್‌ನಲ್ಲಿ ಅಸ್ತಿತ್ವದಲ್ಲಿರುವ ಫುಟ್‌ಪಾತ್‌ಗಳ ಉನ್ನತೀಕರಣಕ್ಕೆ ಬೇಡಿಕೆ ಇಡಲಾಯಿತು.

ದತ್ತು ನೀತಿ ಜಾರಿಗೆ ನಿರ್ಧಾರ:

ಶೀಘ್ರದಲ್ಲೇ ಟೌನ್‌ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ‘ಬೀದಿಗಳು, ಜಂಕ್ಷನ್‌ಗಳು ಮತ್ತು ಉದ್ಯಾನವನಗಳ ದತ್ತು ನೀತಿ’ಯನ್ನು ಬಿಡುಗಡೆ ಮಾಡಲಾಗುವುದು. ಆಸಕ್ತರು ಸಿಎಸ್‌ಆರ್ ನಿಧಿಯಡಿ ನಗರದ ಸೌಂದರ್ಯೀಕರಣಕ್ಕೆ ಕೈಜೋಡಿಸಬಹುದು ಎಂದು ಆಯುಕ್ತರು ಕರೆ ನೀಡಿದರು. ಸಭೆಯಲ್ಲಿ ಮುಖ್ಯ ಅಭಿಯಂತರರಾದ ಬಸವರಾಜ ಕಬಾಡೆ, ಕೆ.ವಿ. ರವಿ ಸೇರಿದಂತೆ ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

17th BIFFES | ಸಿನಿಮಾ ಸಂಕಲನಕ್ಕೆ ‘ಮಾನವ ಸಂವೇದನೆ’ಯೇ ಜೀವಾಳ: ಎಐನಿಂದ ‘ಸಂಪಾದಕನ ದೃಷ್ಟಿ’ ಬದಲಿಸಲಾಗದು – ಶ್ರೀಕರ್ ಪ್ರಸಾದ್

Next Post

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಔಷಧ, ವಿದೇಶಿ ಪ್ರವಾಸ ಅಗ್ಗ; ಮದ್ಯ, ಕಾಫಿ ದುಬಾರಿ : ಬೆಲೆ ಏರಿಕೆ ಮತ್ತು ಇಳಿಕೆಯ ಸಂಪೂರ್ಣ ಪಟ್ಟಿ ಇಲ್ಲಿದೆ

Next Post

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಔಷಧ, ವಿದೇಶಿ ಪ್ರವಾಸ ಅಗ್ಗ; ಮದ್ಯ, ಕಾಫಿ ದುಬಾರಿ : ಬೆಲೆ ಏರಿಕೆ ಮತ್ತು ಇಳಿಕೆಯ ಸಂಪೂರ್ಣ ಪಟ್ಟಿ ಇಲ್ಲಿದೆ

T20 Worldcup | ಟಿ20 ವಿಶ್ವಕಪ್: ಭಾರತದ ವಿರುದ್ಧ ಆಡಲ್ಲ ಎಂದು ಹಠ ಹಿಡಿದ ಪಾಕಿಸ್ತಾನ; ಐಸಿಸಿಗೆ ಖಡಕ್ ಎಚ್ಚರಿಕೆ ನೀಡಿದ ರಶೀದ್ ಲತೀಫ್

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d