Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

PF Wage Ceiling Hike | ಪಿಎಫ್ ವೇತನ ಮಿತಿ ₹25,000ಕ್ಕೆ ಏರಿಕೆ? ಕೋಟ್ಯಂತರ ನೌಕರರಿಗೆ ಬಂಪರ್ ಸಿಹಿಸುದ್ದಿ

ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಕೇಂದ್ರದ ಮಹತ್ವದ ಚಿಂತನೆ; ಇಪಿಎಫ್‌ಒ (EPFO) ವ್ಯಾಪ್ತಿಗೆ ಸೇರ್ಪಡೆಯಾಗಲಿದ್ದಾರೆ ಲಕ್ಷಾಂತರ ಹೊಸ ಉದ್ಯೋಗಿಗಳು.

by Bengaluru Wire Desk
February 4, 2026
in Life Style, Public interest
Reading Time: 1 min read
0

ನವದೆಹಲಿ, ಫೆ.4 www.bengaluruwire.com : ದೇಶದ ಸಂಘಟಿತ ವಲಯದ ನೌಕರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ (EPF) ಕಡ್ಡಾಯ ವಂತಿಗೆಗೆ ಇರುವ ಕನಿಷ್ಠ ವೇತನ ಮಿತಿಯನ್ನು (Wage Ceiling) ಪ್ರಸ್ತುತವಿರುವ 15,000 ರೂ.ಗಳಿಂದ 25,000 ರೂ.ಗಳಿಗೆ ಏರಿಸಲು ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ. 

ಈ ನಿರ್ಧಾರ ಜಾರಿಯಾದರೆ ಸುಮಾರು ಒಂದು ಕೋಟಿಗೂ ಹೆಚ್ಚು ನೌಕರರು ಸಾಮಾಜಿಕ ಭದ್ರತಾ ವ್ಯಾಪ್ತಿಗೆ ಒಳಪಡಲಿದ್ದಾರೆ.

ಸುಪ್ರೀಂ ಕೋರ್ಟ್ ಚಾಟಿ ಮತ್ತು ಸರ್ಕಾರದ ನಡೆ:

ಕಳೆದ ಜನವರಿ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್ ಈ ಕುರಿತು ಮಹತ್ವದ ನಿರ್ದೇಶನ ನೀಡಿತ್ತು. 2014ರಿಂದ ವೇತನ ಮಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೆಚ್ಚುತ್ತಿರುವ ಹಣದುಬ್ಬರ ಮತ್ತು ವೇತನ ಏರಿಕೆಯನ್ನು ಪರಿಗಣಿಸಿ, ನಾಲ್ಕು ತಿಂಗಳ ಒಳಗಾಗಿ ವೇತನ ಮಿತಿಯನ್ನು ಪರಿಶೀಲಿಸುವಂತೆ ಸರ್ಕಾರ ಮತ್ತು ಇಪಿಎಫ್‌ಒಗೆ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯ ಈ ಪ್ರಕ್ರಿಯೆಯನ್ನು ತ್ವರಿತಗೊಳಿಸಿದೆ.

ಏಪ್ರಿಲ್ 1 ರಿಂದ ಜಾರಿಯಾಗುವ ಸಾಧ್ಯತೆ:

ಮುಂದಿನ ತಿಂಗಳು ನಡೆಯಲಿರುವ ಇಪಿಎಫ್‌ಒ ಕೇಂದ್ರ ಟ್ರಸ್ಟಿಗಳ ಮಂಡಳಿ (CBT) ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ಸಿಗುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, 2026ರ ಏಪ್ರಿಲ್ 1ರಿಂದ ಹೊಸ ವೇತನ ಮಿತಿ ಜಾರಿಗೆ ಬರಲಿದೆ. ಇದರಿಂದ ನೌಕರರ ನಿವೃತ್ತಿ ಉಳಿತಾಯ ಮತ್ತು ಪಿಂಚಣಿ ಯೋಜನೆಯಲ್ಲಿ (EPS) ಭಾರಿ ಏರಿಕೆಯಾಗಲಿದೆ.

ನಿಮ್ಮ ಜೇಬಿನ ಮೇಲೆ ಏನು ಪರಿಣಾಮವಾಗುತ್ತೆ?:

ಪ್ರಸ್ತುತ ನಿಯಮದಂತೆ, ಉದ್ಯೋಗಿ ಮತ್ತು ಉದ್ಯೋಗದಾತರು ಮೂಲ ವೇತನದ (Basic Salary) ಶೇ.12 ರಷ್ಟನ್ನು ಪಿಎಫ್‌ಗೆ ವಂತಿಗೆ ನೀಡುತ್ತಾರೆ. ವೇತನ ಮಿತಿ 25,000 ರೂ.ಗೆ ಏರಿಕೆಯಾದರೆ, ಕಡಿತವಾಗುವ ಪಿಎಫ್ ಮೊತ್ತ ಹೆಚ್ಚಾಗುತ್ತದೆ. ಕೈಗೆ ಸಿಗುವ ಸಂಬಳ (Take Home Salary) ಸ್ವಲ್ಪ ಕಡಿಮೆಯಾದರೂ, ನಿವೃತ್ತಿ ಸಮಯದಲ್ಲಿ ಸಿಗುವ ದೊಡ್ಡ ಮೊತ್ತದ ನಿಧಿ ಮತ್ತು ಪಿಂಚಣಿ ಸೌಲಭ್ಯ ಭವಿಷ್ಯಕ್ಕೆ ಭದ್ರ ಬುನಾದಿಯಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಮಿಕ ಸಂಘಟನೆಗಳ ಬಹುದಿನದ ಬೇಡಿಕೆ:

ಪ್ರಸ್ತುತ ಇರುವ 15,000 ರೂ. ಮಿತಿ ಇಂದಿನ ನಗರ ಜೀವನಶೈಲಿ ಮತ್ತು ಖರ್ಚುಗಳಿಗೆ ಹೋಲಿಸಿದರೆ ತೀರಾ ಕಡಿಮೆ ಎಂಬುದು ಕಾರ್ಮಿಕ ಸಂಘಟನೆಗಳ ವಾದವಾಗಿತ್ತು. ಈ ಹೊಸ ಬದಲಾವಣೆಯಿಂದ ಖಾಸಗಿ ವಲಯದ ಸುಮಾರು 60 ರಿಂದ 100 ಲಕ್ಷ ನೌಕರರು ಇಪಿಎಫ್‌ಒ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಲಿದ್ದಾರೆ. ಸದ್ಯ ಈ ವಿಷಯ ಉನ್ನತ ಮಟ್ಟದ ಪರಿಶೀಲನೆಯಲ್ಲಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

WhatsApp Join our WhatsApp Channel
Previous Post

17th BIFFes |  ‘4 ಬೈ 4’ – ನಾಲ್ಕು ಕಥೆ, ನೂರಾರು ಭಾವನೆ: ಸ್ತ್ರೀ ಶಕ್ತಿಯ ಅನಾವರಣ

Next Post

ಬಿಡಿಎಗೆ ಭರ್ಜರಿ ಲಾಭ 2,097 ಕೋಟಿಗೆ ಕೋನದಾಸಪುರ ಜಾಗ ಮಾರಾಟ ; ಇದೀಗ ಮತ್ತೆ ಬೃಹತ್ ವಾಣಿಜ್ಯ ನಿವೇಶನಗಳ ಹರಾಜಿಗೆ ಅಧಿಸೂಚನೆ ಪ್ರಕಟ

Next Post
ಬಿಡಿಎ ಕೇಂದ್ರ ಕಚೇರಿ ಚಿತ್ರ

ಬಿಡಿಎಗೆ ಭರ್ಜರಿ ಲಾಭ 2,097 ಕೋಟಿಗೆ ಕೋನದಾಸಪುರ ಜಾಗ ಮಾರಾಟ ; ಇದೀಗ ಮತ್ತೆ ಬೃಹತ್ ವಾಣಿಜ್ಯ ನಿವೇಶನಗಳ ಹರಾಜಿಗೆ ಅಧಿಸೂಚನೆ ಪ್ರಕಟ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೈಟೆಕ್ ವಂಚನೆ: ರೋಗಿಗಳ ಹಣ ಗುಳುಂ, ಕ್ಯೂಆರ್ ಕೋಡ್ ಬದಲಿಸಿ ₹23 ಲಕ್ಷ ದೋಚಿದ ಸಿಬ್ಬಂದಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group