Tuesday, October 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom News | ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ (ಫೆ.7) ಕರೆಂಟ್ ಇರಲ್ಲ! ಬೆಸ್ಕಾಂನಿಂದ ಮಹತ್ವದ ಪ್ರಕಟಣೆ

by Bengaluru Wire Desk
February 6, 2026
in Bengaluru Focus
Reading Time: 1 min read
0

ಬೆಂಗಳೂರು, ಫೆ.06 www.bengaluruwire.com : ನಗರದ ವಿದ್ಯುತ್ ಸರಬರಾಜು ಜಾಲದಲ್ಲಿನ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ನಾಳೆ (ಫೆಬ್ರವರಿ 07) ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ.

ಬೆಸ್ಕಾಂನ 66/11 ಕೆವಿ ಸಾಮರ್ಥ್ಯದ ರಾಜರಾಜೇಶ್ವರಿ ನಗರ, ಬನಶಂಕರಿ, ಸರ್.ಎಂ.ವಿ.ಲೇಔಟ್ ಹಾಗೂ 220/66/11 ಕೆವಿ ಸಾಮರ್ಥ್ಯದ ವೃಷಭಾವತಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ಪಟ್ಟಿ ಈ ಕೆಳಗಿನಂತಿದೆ:

1. ರಾಜರಾಜೇಶ್ವರಿ ನಗರ (RR Nagar) ವ್ಯಾಪ್ತಿ:

ಪಟ್ಟಣಗೆರೆ, ಕೃಷ್ಣಗಾರ್ಡನ್, ಬಿ.ಹೆಚ್.ಇ.ಎಲ್ ಲೇಔಟ್, ಭೂಮಿಕ ಲೇಔಟ್, ಬಿ.ಇ.ಎಂ.ಎಲ್ 1, 2 ಮತ್ತು 10ನೇ ಹಂತ, ಮೈಲಸಂದ್ರ, ಉತ್ತರಹಳ್ಳಿ ಮೈನ್ ರೋಡ್, ಕಾರ್ನ್ ಕಾರ್ಡ್ ಲೇಔಟ್, ಓಂಕಾರ ನಗರ, ಕೋಡಿಪಾಳ್ಯ, ಕೆಂಚಸಂದ್ರ, ಹೆಮ್ಮಿಗೆಪುರ, ಬೆಟ್ಟದಪಾಳ್ಯ, ಚೋಡೇನಪುರ, ಕಾಟಿನಾಯಕನಪುರ, ಬಿ.ಜಿ.ಎಸ್. ಹಾಸ್ಪಿಟಲ್, ಗಣಕಲ್ಲು, ಶ್ರೀನಿವಾಸಪುರ ಕಾಲೋನಿ, ಎಂ.ಎಲ್. ಲೇಔಟ್, ಐಡಿಯಲ್ ಹೋಮ್ಸ್, ಸ್ವಾಮಿ ವಿವೇಕಾನಂದ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

2. ಬನಶಂಕರಿ (Banashankari) ವ್ಯಾಪ್ತಿ:

ಹನುಮಂತನಗರಿ, ಗವಿಪುರಂ, ಬಸಪ್ಪ ಲೇಔಟ್, ಶ್ರೀನಗರ, ಬುಲ್ ಟೆಂಪಲ್ ಮತ್ತು ಮೌಂಟ್ ಜಾಯ್ ರೋಡ್, ಕೆ.ಜಿ.ನಗರ, ಚಾಮರಾಜಪೇಟೆ, ಟೆಲಿಫೋನ್ ಎಕ್ಸ್‌ಚೇಂಜ್, ಶ್ರೀನಗರ ಪೈಪ್‌ಲೈನ್ ಏರಿಯಾ, ಗಿರಿನಗರ 2ನೇ ಹಂತ, ವಿದ್ಯಾಪೀಠ, ಪಿ.ಟಿ ಬೆಡ್, ತ್ಯಾಗರಾಜನಗರ, ಬಿ.ಎಸ್.ಕೆ. 1ನೇ ಹಂತ, ಎನ್.ಆರ್. ಕಾಲೋನಿ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಮುನೇಶ್ವರ ಬ್ಲಾಕ್, ಅವಲಹಳ್ಳಿ, ಕೆ.ಆರ್. ಹಾಸ್ಪಿಟಲ್ ರೋಡ್, ಬಿಡಿಎ ಲೇಔಟ್, ಪಿ.ಇ.ಎಸ್ ಕಾಲೇಜ್, ಸುಂದರ್ ಇಂಡಸ್ಟ್ರಿಯಲ್ ಲೇಔಟ್.

3. ಸರ್.ಎಂ.ವಿ. ಲೇಔಟ್ (Sir MV Layout) ವ್ಯಾಪ್ತಿ:

ಉಲ್ಲಾಳ ಮುಖ್ಯರಸ್ತೆ, ಪ್ರೆಸ್ ಲೇಔಟ್, ರೈಲ್ವೆ ಲೇಔಟ್, ಜ್ಞಾನಜ್ಯೋತಿ ನಗರ, ಮುನೇಶ್ವರನಗರ, ಎಂ.ಪಿ.ಎಂ. ಲೇಔಟ್, ಎ.ಟಿ.ಎ. ಲೇಔಟ್, ಕಂಗುಂಟೆ, ಮಲ್ಲತ್ತಹಳ್ಳಿ, ಡಿ ಗ್ರೂಪ್ ಲೇಔಟ್, ದೊಡ್ಡಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಗಾಯತ್ರಿ ಲೇಔಟ್, ಸೊನ್ನೇನಹಳ್ಳಿ, ಅಮ್ಮ ಆಶ್ರಮ, ಜ್ಞಾನಭಾರತಿ ಲೇಔಟ್, ಆರ್‌ಆರ್‌ ಲೇಔಟ್, ಆಂಜನಾನಗರ, ರತ್ನಾ ನಗರ, ಕೋಡಿಗೇಹಳ್ಳಿ, ಕನ್ನಳ್ಳಿ, ದೊಡ್ಡಗೊಲ್ಲರಹಟ್ಟಿ, ಸರ್.ಎಂ.ವಿ. ಲೇಔಟ್ 1 ರಿಂದ 9ನೇ ಬ್ಲಾಕ್ ವರೆಗೆ, ಹೇರೋಹಳ್ಳಿ, ಅಂಬೇಡ್ಕರ್ ಬಡಾವಣೆ.

4. ವೃಷಭಾವತಿ (Vrishabhavathi) ವ್ಯಾಪ್ತಿ:

ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿನಗರ, ಅತ್ತಿಗುಪ್ಪೆ, ಪಂತರಪಾಳ್ಯ, ಕೆಂಚೇನಹಳ್ಳಿ, ರಾಜರಾಜೇಶ್ವರಿನಗರ, ಬೆಟ್ಟನಪಾಳ್ಯ, ಐಡಿಯಲ್ ಹೋಮ್ಸ್, ಬಿ.ಹೆಚ್.ಇ.ಎಲ್. ಲೇಔಟ್, ಜ್ಞಾನಭಾರತಿ, ವಿನಾಯಕ ಲೇಔಟ್, ಕೆಂಗೇರಿ ಉಪನಗರ, ವಂಡರ್‌ಲಾ, ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್‌ಆರ್‌ ಲೇಔಟ್, ಕಂಗುಂಟೆ, ಕೋಡಿಗೇಹಳ್ಳಿ, ಮುದ್ದಿನಪಾಳ್ಯ, ಮರಿಯಪ್ಪನಪಾಳ್ಯ, ಸುಭಾಷ್‌ನಗರ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜನಗರ, ಹೊಸಕೆರೆಹಳ್ಳಿ ಮತ್ತು ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ನಾದಬ್ರಹ್ಮನಿಗೆ ಕಿರೀಟ: ಹಂಸಲೇಖಗೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ಜೀವಮಾನ ಸಾಧನೆ’ ಗೌರವ

Next Post

ಬಾಹ್ಯಾಕಾಶದ ಕೌತುಕ ಅರಿಯಲು ವಿದ್ಯಾರ್ಥಿಗಳಿಗೆ ಹೊಸ ದಾರಿ: ಬೆಂಗಳೂರಿನ ರಾಣಿ ಸರಳಾದೇವಿ ಶಾಲೆಯಲ್ಲಿ ‘ಖಗೋಳ ವಿಜ್ಞಾನ ಪ್ರಯೋಗಾಲಯ’ ಲೋಕಾರ್ಪಣೆ

Next Post

ಬಾಹ್ಯಾಕಾಶದ ಕೌತುಕ ಅರಿಯಲು ವಿದ್ಯಾರ್ಥಿಗಳಿಗೆ ಹೊಸ ದಾರಿ: ಬೆಂಗಳೂರಿನ ರಾಣಿ ಸರಳಾದೇವಿ ಶಾಲೆಯಲ್ಲಿ 'ಖಗೋಳ ವಿಜ್ಞಾನ ಪ್ರಯೋಗಾಲಯ' ಲೋಕಾರ್ಪಣೆ

ಸುದ್ದಿಮನೆಯ ಹಿರಿಯ ಕೊಂಡಿಗಳಿಗೆ ಕೆಯುಡಬ್ಲ್ಯೂಜೆ ನಮನ: ಅಗಲಿದ ಚೇತನಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ

Please login to join discussion

Like Us on Facebook

Follow Us on Twitter

Recent News

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026

ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d