Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸುದ್ದಿಮನೆಯ ಹಿರಿಯ ಕೊಂಡಿಗಳಿಗೆ ಕೆಯುಡಬ್ಲ್ಯೂಜೆ ನಮನ: ಅಗಲಿದ ಚೇತನಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ

by Bengaluru Wire Desk
February 6, 2026
in Bengaluru Focus
Reading Time: 1 min read
0

ಬೆಂಗಳೂರು, ಫೆ.06 www.bengaluruwire.com : ರಾಜ್ಯದ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಇತ್ತೀಚೆಗೆ ಇಹಲೋಕ ತ್ಯಜಿಸಿದ ಹಿರಿಯ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಗುರುವಾರ ನಗರದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ, ಅಗಲಿದ ಹಿರಿಯ ಜೀವಗಳ ಪತ್ರಿಕೋದ್ಯಮದ ಸೇವೆ ಮತ್ತು ಅವರು ನಡೆದು ಬಂದ ಹಾದಿಯನ್ನು ಸ್ಮರಿಸಲಾಯಿತು.

ಅಗಲಿದ ಚೇತನಗಳು:

ಇತ್ತೀಚೆಗೆ ನಿಧನರಾದ ಕೋಲಾರದ ‘ಹೊನ್ನುಡಿ’ ಪತ್ರಿಕೆಯ ಎಂ.ಜಿ. ಪ್ರಭಾಕರ, ಬೀದರ್‌ನ ನಾಗಶೆಟ್ಟಿ ಧರಂಪುರ, ಬೆಂಗಳೂರಿನ ‘ಸಂಜೆವಾಣಿ’ ಪತ್ರಿಕೆಯ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ, ಹುಬ್ಬಳ್ಳಿಯ ‘ಸಂಯುಕ್ತ ಕರ್ನಾಟಕ’ದ ಭೀಮಸೇನ ಪದಕಿ, ಬೆಳಗಾವಿಯ ಎಂ.ಎನ್. ಪಾಟೀಲ, ಸಕಲೇಶಪುರದ ಶಿವಕುಮಾರ್, ಕಲಬುರಗಿ ‘ವಿಜಯ ಕರ್ನಾಟಕ’ದ ಪ್ರಭುಲಿಂಗ ನೀಲೂರೆ, ಮೈಸೂರಿನ ಸೂರಜ್ ಹಾಗೂ ರಾಯಚೂರಿನ ನಹೀಮ್ ಅಶ್ರಫ್ ಅವರಿಗೆ ಸಭೆಯಲ್ಲಿ ಮೌನಾಚರಣೆಯ ಮೂಲಕ ನುಡಿನಮನ ಸಲ್ಲಿಸಲಾಯಿತು.

ವ್ಯಕ್ತಿತ್ವ ಸ್ಮರಣೆ:

ಸಭೆಯಲ್ಲಿ ಮಾತನಾಡಿದ ಕೋಲಾರವಾಣಿ ಪತ್ರಿಕೆಯ ಸಂಪಾದಕರಾದ ಮುರುಳಿ ಅವರು, ಕೋಲಾರದ ಎಂ.ಜಿ. ಪ್ರಭಾಕರ ಅವರ ವ್ಯಕ್ತಿತ್ವವನ್ನು ಕೊಂಡಾಡಿದರು. “ಪ್ರಭಾಕರ ಅವರು ಕೇವಲ ಪತ್ರಕರ್ತರಾಗಿರದೆ, ಅಪಾರ ಜೀವನ ಪ್ರೀತಿ ಹೊಂದಿದ್ದ ವ್ಯಕ್ತಿಯಾಗಿದ್ದರು. ಅವರ ಕಾರ್ಯವೈಖರಿ ಯುವ ಪತ್ರಕರ್ತರಿಗೆ ಮಾದರಿ,” ಎಂದು ಸ್ಮರಿಸಿದರು.

ಕೆಯುಡಬ್ಲ್ಯೂಜೆ ಮಾಜಿ ಅಧ್ಯಕ್ಷ ವಿ. ವೆಂಕಟೇಶ್ ಅವರು ಸಂಜೆವಾಣಿ ಪತ್ರಿಕೆಯ ದೊಡ್ಡಬೊಮ್ಮಯ್ಯ ಅವರನ್ನು ನೆನೆದರು. “ದೊಡ್ಡಬೊಮ್ಮಯ್ಯ ಅವರು ಗಟ್ಟಿ ಮಾತಿನ ಮನುಷ್ಯರಾಗಿದ್ದರೂ, ಅಷ್ಟೇ ಮೃದು ಸ್ವಭಾವದವರು. ಅವರ ಬರಹಗಳಲ್ಲಿ ತೀಕ್ಷ್ಣತೆ ಇರುತ್ತಿತ್ತು. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ನೋವು ತಂದಿದೆ,” ಎಂದು ವಿಷಾದ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಘವು ಸದಾ ಪತ್ರಕರ್ತರ ಕುಟುಂಬಗಳ ಜೊತೆಗಿರುತ್ತದೆ ಎಂದರು.

ಸಭೆಯಲ್ಲಿ ಮಾಜಿ ಶಾಸಕರಾದ ಎಚ್.ಎಂ. ವಿಶ್ವನಾಥ್, ಸಂಘದ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ಬಿಯುಡಬ್ಲ್ಯುಜೆ ಮಾಜಿ ಖಜಾಂಚಿ ಶಿವರಾಜ್, ಹಿರಿಯ ಪತ್ರಕರ್ತರಾದ ಧ್ಯಾನ್ ಪೂಣಚ್ಚ, ಬೋಪಯ್ಯ ಮತ್ತಿತರ ಪತ್ರಕರ್ತರು, ಅಗಲಿದ ಪತ್ರಕರ್ತರ ಕೆಲವು ಕುಟುಂಬಸ್ಥರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬಾಹ್ಯಾಕಾಶದ ಕೌತುಕ ಅರಿಯಲು ವಿದ್ಯಾರ್ಥಿಗಳಿಗೆ ಹೊಸ ದಾರಿ: ಬೆಂಗಳೂರಿನ ರಾಣಿ ಸರಳಾದೇವಿ ಶಾಲೆಯಲ್ಲಿ ‘ಖಗೋಳ ವಿಜ್ಞಾನ ಪ್ರಯೋಗಾಲಯ’ ಲೋಕಾರ್ಪಣೆ

Next Post

ಭಾರತ-ಅಮೆರಿಕ ಐತಿಹಾಸಿಕ ಮಧ್ಯಂತರ ವಾಣಿಜ್ಯ ಒಪ್ಪಂದ: ಸುಂಕ ಕಡಿತ, 500 ಬಿಲಿಯನ್ ಡಾಲರ್ ವಹಿವಾಟಿನ ಬೃಹತ್ ಗುರಿ

Next Post

ಭಾರತ-ಅಮೆರಿಕ ಐತಿಹಾಸಿಕ ಮಧ್ಯಂತರ ವಾಣಿಜ್ಯ ಒಪ್ಪಂದ: ಸುಂಕ ಕಡಿತ, 500 ಬಿಲಿಯನ್ ಡಾಲರ್ ವಹಿವಾಟಿನ ಬೃಹತ್ ಗುರಿ

#ViralPost | ವಿಮಾನವನ್ನೇ ‘ಮಿನಿ ಥಿಯೇಟರ್’ ಮಾಡಿಕೊಂಡ ಪ್ರಯಾಣಿಕ: ಇಂಡಿಗೋ ಫ್ಲೈಟ್‌ನಲ್ಲಿ ಯುವಕನ ‘ದೇಶಿ ಉಪಾಯ’ ನೋಡಿ ನೆಟ್ಟಿಗರು ಫಿದಾ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d