Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮೆಟ್ರೋ ಪ್ರಯಾಣ ದರ ಏರಿಕೆ ಫೈಟ್: ಕೇಂದ್ರದ ಪಾತ್ರವಿಲ್ಲ ಎಂದ ಅಶೋಕ್, ತಾರತಮ್ಯದ ಅಸ್ತ್ರ ಪ್ರಯೋಗಿಸಿದ ಡಿ.ಕೆ.ಸುರೇಶ್

ರಾಜ್ಯದ ಪಾಲು 87% ಇದೆ, ಕೇಂದ್ರದ ಪಾತ್ರವಿಲ್ಲ: ಪ್ರತಿಪಕ್ಷ ನಾಯಕ ಆರ್. ಅಶೋಕ್ | ಅಹಮದಾಬಾದ್‌ಗೆ 20%, ಬೆಂಗಳೂರಿಗೆ 10% ಅನುದಾನವೇಕೆ?- ಡಿ.ಕೆ. ಸುರೇಶ್ ಪ್ರಶ್ನೆ | ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ತಾರಕಕ್ಕೆ

by Bengaluru Wire Desk
February 9, 2026
in Bengaluru Focus, News Wire
Reading Time: 1 min read
0
Metro New Railway Line Testing

ನಮ್ಮ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ.09 www.bengaluruwire.com : ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಪ್ರಸ್ತಾಪವು ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ. ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಆತಂಕದ ನಡುವೆಯೇ, ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ತೀವ್ರ ವಾಗ್ದಾಳಿ ನಡೆದಿದೆ. 

ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದರೆ, ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನವೇ ಇದಕ್ಕೆ ಕಾರಣ ಎಂದು ಬಿಜೆಪಿ ತಿರುಗೇಟು ನೀಡಿದೆ.

ಕೇಂದ್ರದ ಪಾತ್ರವಿಲ್ಲ, ಧಮ್ಮಿದ್ದರೆ ಸಿಎಂ ಪತ್ರ ಬರೆಯಲಿ: ಅಶೋಕ್ ಸವಾಲು:

ದರ ಏರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು. “ಬೆಂಗಳೂರು ಮೆಟ್ರೋದಲ್ಲಿ 87% ಪಾಲು ರಾಜ್ಯ ಸರ್ಕಾರದ್ದಾಗಿದೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನು (MD) ನೇಮಿಸುವುದು, ಟೆಂಡರ್ ಕರೆಯುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರವಲ್ಲ. 

ಫೇರ್ ಫಿಕ್ಸೇಷನ್ ಕಮಿಟಿ (ದರ ನಿಗದಿ ಸಮಿತಿ) ಸ್ವತಂತ್ರವಾಗಿದ್ದು, ಅದು ಸಲ್ಲಿಸುವ ವರದಿಯನ್ನು ಜಾರಿಗೊಳಿಸುವ ಅಧಿಕಾರ ರಾಜ್ಯ ನೇಮಿತ ಎಂಡಿ ಮತ್ತು ಸರ್ಕಾರಕ್ಕಿದೆ,” ಎಂದು ಅವರು ಪ್ರತಿಪಾದಿಸಿದರು.

ಅಲ್ಲದೆ, “ಒಂದು ವೇಳೆ ಕೇಂದ್ರವೇ ದರ ಏರಿಕೆ ಮಾಡುತ್ತಿದೆ ಎಂದಾದರೆ, ಮುಂದಿನ ಎರಡು ವರ್ಷ ದರ ಏರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆಯಲಿ,” ಎಂದು ಅಶೋಕ್ ಸವಾಲು ಹಾಕಿದರು. ರಾಜ್ಯ ಸರ್ಕಾರ ಪಾಪರ್ ಆಗಿರುವುದರಿಂದ ದರ ಏರಿಕೆಗೆ ಮುಂದಾಗಿದ್ದು, ಕೇಂದ್ರ ಸರ್ಕಾರ ಜನರ ಧ್ವನಿಯಾಗಿ ಇದನ್ನು ತಡೆಹಿಡಿದಿದೆ ಎಂದು ಅವರು ಹೇಳಿದರು.

ಖಾಲಿ ಟ್ರಂಕ್ ಹಿಡಿದು ಪ್ರತಿಭಟಿಸಿದ ತೇಜಸ್ವಿ ಸೂರ್ಯಗೆ ಸುರೇಶ್ ತಿರುಗೇಟು:

ಇನ್ನೊಂದೆಡೆ, ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ‘ಖಾಲಿ ಟ್ರಂಕ್’ ಹಿಡಿದು ನಡೆಸಿದ ಪ್ರತಿಭಟನೆಯನ್ನು ಬಮೂಲ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಲೇವಡಿ ಮಾಡಿದರು. “ತೇಜಸ್ವಿ ಸೂರ್ಯ ಹಿಡಿದಿರುವ ಖಾಲಿ ಟ್ರಂಕ್, ಕಳೆದ 12 ವರ್ಷಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಕೊಡುಗೆಯ ಸಂಕೇತವಾಗಿದೆ,” ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರದ ತಾರತಮ್ಯ ನೀತಿಯೇ ಮೆಟ್ರೋ ಆರ್ಥಿಕ ಸಂಕಷ್ಟಕ್ಕೆ ಕಾರಣ ಎಂದು ಸುರೇಶ್ ದೂರಿದರು. 

“ಕೇಂದ್ರ ಸರ್ಕಾರ ಅಹಮದಾಬಾದ್ ಮೆಟ್ರೋಗೆ 20% ಅನುದಾನ ನೀಡುತ್ತದೆ. ಆದರೆ, ದೇಶಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ಬೆಂಗಳೂರಿಗೆ ಕೇವಲ 10% ಅನುದಾನ ನೀಡುತ್ತಿದೆ. ಅವರಿಗೊಂದು ನ್ಯಾಯ, ನಮಗೊಂದು ನ್ಯಾಯವೇ? ಕರ್ನಾಟಕಕ್ಕೂ 20% ಅನುದಾನ ಕೊಟ್ಟರೆ ಸಾರ್ವಜನಿಕರ ಮೇಲಿನ ಹೊರೆ ಕಡಿಮೆಯಾಗುತ್ತದೆಯೇ?

ತೇಜಸ್ವಿ ಸೂರ್ಯ ಅವರು ಪ್ರಧಾನಿ ಮುಂದೆ ಮಾತನಾಡಿ ರಾಜ್ಯಕ್ಕೆ ಹಣ ತರಲಿ,” ಎಂದು ಸವಾಲೆಸೆದರು.

ಒಟ್ಟಾರೆಯಾಗಿ, ಮೆಟ್ರೋ ದರ ಏರಿಕೆಯ ಬಿಸಿ ಕಾವಲಿಯಂತಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪರಸ್ಪರ ಗೂಬೆ ಕೂರಿಸುವಲ್ಲಿ ನಿರತರಾಗಿದ್ದಾರೆ.

WhatsApp Join our WhatsApp Channel
Previous Post

ಮುಂಬೈ ಕರಾವಳಿಯಲ್ಲಿ ಅಂತರರಾಷ್ಟ್ರೀಯ ತೈಲ ಕಳ್ಳಸಾಗಣೆ ನಡೆಸುತ್ತಿದ್ದ 3 ಹಡಗುಗಳು ವಶಕ್ಕೆ; ಕೋಟ್ಯಂತರ ರೂ. ತೆರಿಗೆ ವಂಚನೆಯ ಸ್ಮಗ್ಲಿಂಗ್

Next Post

#Viralvedio | “ನಾನು ಠಾಕೂರ್, ನನ್ನ ತಂಟೆಗೆ ಬರಬೇಡ”: ಗ್ರಾಹಕನ ಮೇಲೆ ಹಲ್ಲೆಗೆ ಮುಂದಾದ ಎಚ್‌ಡಿಎಫ್‌ಸಿ ಸಿಬ್ಬಂದಿ : ಕಾನ್ಪುರದಲ್ಲಿ ನಡೆದ ಘಟನೆ

Next Post

#Viralvedio | "ನಾನು ಠಾಕೂರ್, ನನ್ನ ತಂಟೆಗೆ ಬರಬೇಡ": ಗ್ರಾಹಕನ ಮೇಲೆ ಹಲ್ಲೆಗೆ ಮುಂದಾದ ಎಚ್‌ಡಿಎಫ್‌ಸಿ ಸಿಬ್ಬಂದಿ : ಕಾನ್ಪುರದಲ್ಲಿ ನಡೆದ ಘಟನೆ

ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಜನ್ಮದಿನಾಚರಣೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group