Tuesday, October 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KSDL News | ಮೈಸೂರು ಸ್ಯಾಂಡಲ್ ಘಮಲಿಗೆ ‘ಮಿಲ್ಕಿ ಬ್ಯೂಟಿ’ ಮೆರುಗು: ನಟಿ ತಮನ್ನಾ ಭಾಟಿಯಾ ಇಂದಿನಿಂದ ಸಂಸ್ಥೆಯ ಅಧಿಕೃತ ರಾಯಭಾರಿ

2030ರ ವೇಳೆಗೆ 5,000 ಕೋಟಿ ರೂ. ವಹಿವಾಟಿನ ಗುರಿ; ಉತ್ತರ ಭಾರತ ಹಾಗೂ ಜಾಗತಿಕ ಮಾರುಕಟ್ಟೆ ವಿಸ್ತರಣೆಗೆ ಕೆ.ಎಸ್‌.ಡಿ.ಎಲ್ ಮಾಸ್ಟರ್ ಪ್ಲಾನ್

by Bengaluru Wire Desk
February 10, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.10 www.bengaluruwire.com : ಪರಂಪರೆ ಮತ್ತು ಗುಣಮಟ್ಟಕ್ಕೆ ಹೆಸರಾದ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ತನ್ನ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸಜ್ಜಾಗಿದೆ. 

ಇದರ ಭಾಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಸಂಸ್ಥೆಯ ರಾಯಭಾರಿಯನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಇಂದಿನಿಂದ ಅವರು ಸಂಸ್ಥೆಯ ಅಧಿಕೃತ ರಾಯಭಾರಿಯಾಗಿದ್ದಾರೆ.

ನಟಿ ತಮನ್ನಾ ಭಾಟಿಯಾ ಜೊತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌‌ ಕೆಎಸ್ ಡಿಎಲ್ ಸಂಸ್ಥೆಯ ಮೈಸೂರ್ ಸ್ಯಾಂಡಲ್ ಸೋಪಿನ ಕವರ್ ನೂತನ ವಿನ್ಯಾಸದ ಪ್ಯಾಕನ್ನು ಪ್ರದರ್ಶಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಈ ವಿಷಯ ಪ್ರಕಟಿಸಿದರು. ಸೋಷಿಯಲ್ ಮೀಡಿಯಾದಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ತಮನ್ನಾ ಅವರ ಜನಪ್ರಿಯತೆಯನ್ನು ಬಳಸಿಕೊಂಡು, ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಸಂಸ್ಥೆಯ 50ಕ್ಕೂ ಹೆಚ್ಚು ಉತ್ಪನ್ನಗಳನ್ನು ಉತ್ತರ ಭಾರತ, ಅಮೆರಿಕ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಜನಪ್ರಿಯಗೊಳಿಸುವುದು ಈ ನೇಮಕದ ಹಿಂದಿನ ಪ್ರಮುಖ ಉದ್ದೇಶವಾಗಿದೆ.

5,000 ಕೋಟಿ ರೂ. ವಹಿವಾಟಿನ ಗುರಿ:

ಸಂಸ್ಥೆಯ ಭವಿಷ್ಯದ ಬಗ್ಗೆ ಮಾತನಾಡಿದ ಸಚಿವರು, “2030ರ ವೇಳೆಗೆ ಕೆ.ಎಸ್‌.ಡಿ.ಎಲ್ ವಹಿವಾಟನ್ನು 5,000 ಕೋಟಿ ರೂ.ಗಳ ಮಟ್ಟಕ್ಕೆ ತಲುಪಿಸುವ ಗುರಿ ಹೊಂದಲಾಗಿದೆ. ಕೇವಲ ಸೋಪ್ ಮಾತ್ರವಲ್ಲದೆ ಶವರ್ ಜೆಲ್, ಹ್ಯಾಂಡ್ ವಾಶ್, ಟಾಲ್ಕಂ ಪೌಡರ್ ಹಾಗೂ ಅಗರಬತ್ತಿಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಅಪಾರ ಬೇಡಿಕೆಯಿದೆ. ಇದನ್ನು ಬಳಸಿಕೊಳ್ಳಲು ನಾವು ಹೊಸ ಕಾರ್ಯತಂತ್ರ ರೂಪಿಸಿದ್ದೇವೆ” ಎಂದರು.

ಹೊಸ ಘಟಕಗಳು ಮತ್ತು ಉತ್ಪನ್ನಗಳ ಬಿಡುಗಡೆ

ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ವಿಜಯಪುರ ಜಿಲ್ಲೆ ಹಾಗೂ ಡಾಬಸ್‌ಪೇಟೆ ಕೈಗಾರಿಕಾ ಪ್ರದೇಶಗಳಲ್ಲಿ ನೂತನ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದೇ ಸಂದರ್ಭದಲ್ಲಿ ‘ಮೈಸೂರು ಜಾಸ್ಮಿನ್’ ಸೋಪ್‌ಗೆ ಮರುಜೀವ ನೀಡುವ ಯೋಜನೆ ಹಾಗೂ ‘ಸುಗಂಧ ಸಿರಿ’ ಎಂಬ ವಿಶೇಷ ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು.

ಸಮಾರಂಭದಲ್ಲಿ ಶಾಸಕ ಹಾಗೂ ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್. ಅಪ್ಪಾಜಿ ನಾಡಗೌಡ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಶಾಂತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೆಯುಡಬ್ಲ್ಯೂಜೆ ಬೆಂಗಳೂರು ನಗರ ಘಟಕ ಚುನಾವಣೆ: ತಡೆಯಾಜ್ಞೆ ತೆರವು ಮಾಡಿದ ನ್ಯಾಯಾಲಯ

Next Post

40 ಅಡಿ ರಸ್ತೆ ನಿಯಮಕ್ಕೆ ಸುರೇಶ್ ಕುಮಾರ್ ಅಸಮಾಧಾನ: ‘ವ್ಯಾಪಾರಿಗಳನ್ನು ಬೀದಿಗೆ ತಳ್ಳಬೇಡಿ’ ಎಂದು ಪತ್ರ

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

40 ಅಡಿ ರಸ್ತೆ ನಿಯಮಕ್ಕೆ ಸುರೇಶ್ ಕುಮಾರ್ ಅಸಮಾಧಾನ: ‘ವ್ಯಾಪಾರಿಗಳನ್ನು ಬೀದಿಗೆ ತಳ್ಳಬೇಡಿ’ ಎಂದು ಪತ್ರ

Karnataka Bank Q3 Results | ಕರ್ನಾಟಕ ಬ್ಯಾಂಕ್ ಭರ್ಜರಿ ಸಾಧನೆ: 1.81 ಲಕ್ಷ ಕೋಟಿ ರೂ. ಮೊತ್ತದ ವಹಿವಾಟು

Please login to join discussion

Like Us on Facebook

Follow Us on Twitter

Recent News

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026

ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d