Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

1,000 ದಿನಗಳ ಆಡಳಿತ ಸಂಭ್ರಮ: 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಹಾವೇರಿಯಲ್ಲಿ ನಡೆದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’: ಕಂದಾಯ ಇಲಾಖೆಯ ಕ್ರಾಂತಿಕಾರಿ ಹೆಜ್ಜೆ ಎಂದು ಸಚಿವ ಕೃಷ್ಣಬೈರೇಗೌಡರಿಗೆ ಮುಖ್ಯಮಂತ್ರಿಗಳ ಮೆಚ್ಚುಗೆ

by Bengaluru Wire Desk
February 14, 2026
in News Wire
Reading Time: 2 mins read
0

ಹಾವೇರಿ, ಫೆ.14 www.bengaluruwire.com : ರಾಜ್ಯ ಕಾಂಗ್ರೆಸ್ ಸರ್ಕಾರದ 1,000 ದಿನಗಳ ಆಡಳಿತದ ಸಾರ್ಥಕ ನೆನಪಿಗಾಗಿ ಹಾವೇರಿಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. 

ಕಂದಾಯ ಇಲಾಖೆಯ ಇತಿಹಾಸದಲ್ಲೇ ಇದು ಎರಡನೇ ಬಾರಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಹಕ್ಕುಪತ್ರ ನೀಡಲಾಗುತ್ತಿದ್ದು, ಇಲ್ಲಿಯವರೆಗೆ ಒಟ್ಟು 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ಒದಗಿಸಲಾಗಿದೆ ಎಂದು ಸಿಎಂ ಘೋಷಿಸಿದರು.

ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ:

ಸಚಿವರಾದ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆಯು ಕ್ರಾಂತಿಕಾರಿ ಪ್ರಗತಿ ಸಾಧಿಸಿದೆ ಎಂದು ವೇದಿಕೆಯಲ್ಲೇ ಶ್ಲಾಘಿಸಿದ ಸಿಎಂ, “ಜನರ ಮನೆಬಾಗಿಲಿಗೆ ಆಡಳಿತ ತರುವಲ್ಲಿ ಈ ಇಲಾಖೆ ಯಶಸ್ವಿಯಾಗಿದೆ. ಜಿಡಿಪಿ ಬೆಳವಣಿಗೆಯಲ್ಲೂ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ” ಎಂದು ಅಂಕಿಅಂಶಗಳ ಸಮೇತ ವಿವರಿಸಿದರು.

ಕೇಂದ್ರದ ವಿರುದ್ಧ ಆಕ್ರೋಶ ಮತ್ತು ಗ್ಯಾರಂಟಿಗಳ ಸಾಧನೆ:

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದ ಅವರು, “ಜಿಎಸ್‌ಟಿ ಪಾಲಿನಲ್ಲಿ 12 ರಿಂದ 15 ಸಾವಿರ ಕೋಟಿ ರೂ. ನಷ್ಟವಾಗಿದೆ. ಜೆಜೆಎಂ ಯೋಜನೆಯಡಿ 15 ಸಾವಿರ ಕೋಟಿ ಅನುದಾನ ಬಾಕಿ ಇದೆ. ಇಷ್ಟಾದರೂ ಬಿಜೆಪಿಯ ಸಂಸದರಾದ ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಅವರು ಕೇಂದ್ರದ ಮುಂದೆ ಧ್ವನಿ ಎತ್ತುತ್ತಿಲ್ಲ” ಎಂದು ಕಿಡಿಕಾರಿದರು.

ಕಳೆದ 2 ವರ್ಷ 9 ತಿಂಗಳಲ್ಲಿ ಚುನಾವಣೆ ಪ್ರಣಾಳಿಕೆಯ 243 ಭರವಸೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಮೂಲಕ ಇದುವರೆಗೆ 1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ಜನರ ಖಾತೆಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ ಅರ್ಹರಿಗೆ ಹಕ್ಕುಪತ್ರ ವಿತರಿಸಿದರು.

ಬಿಜೆಪಿ ಆಕ್ರೋಶ: ಇದು ‘ಶೂನ್ಯ ಸಾಧನೆ’ಯ ಸಮಾವೇಶ:

ಇನ್ನೊಂದೆಡೆ, ಸರ್ಕಾರದ ಈ ಸಂಭ್ರಮಾಚರಣೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟುವಾಗಿ ಟೀಕಿಸಿದ್ದಾರೆ. “ಇದು ಭ್ರಷ್ಟಾಚಾರದ ಸಮಾವೇಶ ಮತ್ತು ಬಡವರ ಮೇಲೆ ಆರ್ಥಿಕ ಹೊರೆ ಹೇರುವ ಪ್ರಯತ್ನ” ಎಂದು ಅವರು ದೂರಿದ್ದಾರೆ.

ಬೊಮ್ಮಾಯಿ ಅವರ ಪ್ರಮುಖ ಆರೋಪಗಳು:

ನೋಂದಣಿ ಶುಲ್ಕದ ಹೊರೆ: ಸರ್ಕಾರಿ ಜಮೀನಿನಲ್ಲಿರುವ ಬಡವರಿಗೆ ಹಕ್ಕುಪತ್ರ ನೀಡುವ ನೆಪದಲ್ಲಿ, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಲಕ್ಷಾಂತರ ರೂಪಾಯಿ ನೋಂದಣಿ ಶುಲ್ಕ ವಸೂಲಿ ಮಾಡಿ ಬಡವರ ತಲೆ ಮೇಲೆ ಹೊರೆ ಹಾಕಲಾಗುತ್ತಿದೆ.

ಖಜಾನೆ ಖಾಲಿ: ಸರ್ಕಾರದ ಖಜಾನೆ ಬರಿದಾಗಿದ್ದು, ಅದನ್ನು ತುಂಬಿಸಿಕೊಳ್ಳಲು ಬಡವರಿಂದ ಹಣ ಪಡೆಯಲಾಗುತ್ತಿದೆ.

 ಭ್ರಷ್ಟಾಚಾರ: ಕಂದಾಯ ಇಲಾಖೆಯಲ್ಲಿ ಹಕ್ಕುಪತ್ರಗಳ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ.

 ಆವಾಸ ಯೋಜನೆ ಸ್ಥಗಿತ: ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮನೆಗಳನ್ನು ಕಟ್ಟುವ ಪ್ರಕ್ರಿಯೆ ರಾಜ್ಯದಲ್ಲಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಬೊಮ್ಮಾಯಿ ಆಪಾದಿಸಿದ್ದಾರೆ.

ಈ ಸಮಾವೇಶವು ಬಡವರ ಹಿತಕ್ಕಿಂತ ಹೆಚ್ಚಾಗಿ ರಾಜಕೀಯ ಪ್ರಚಾರಕ್ಕಷ್ಟೇ ಸೀಮಿತವಾಗಿದೆ ಎಂದು ಅವರು ‘ಎಕ್ಸ್’ (X) ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ 1000 ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಅಂಕಿ-ಅಂಶ.

WhatsApp Join our WhatsApp Channel
Previous Post

ಈಶಾನ್ಯ ಭಾರತದ ರಕ್ಷಣಾ ಬಲಕ್ಕೆ ಹೊಸ ‘ರೆಕ್ಕೆ’: ಅಸ್ಸಾಂ ಹೆದ್ದಾರಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್

Next Post

BW SPECIAL | ಜನಮನ ಗೆದ್ದ ‘ಸಿದ್ದ’ ಹಸ್ತದ 1000 ದಿನಗಳು!!

Next Post

BW SPECIAL | ಜನಮನ ಗೆದ್ದ 'ಸಿದ್ದ' ಹಸ್ತದ 1000 ದಿನಗಳು!!

KSRTC NEWS | ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ ಲಗೇಜ್ ಹೊರೆ: ಫೆಬ್ರವರಿ 16 ರಿಂದ ಹೊಸ ದರ ಜಾರಿ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group