Wednesday, October 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KSRTC NEWS | ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ ಲಗೇಜ್ ಹೊರೆ: ಫೆಬ್ರವರಿ 16 ರಿಂದ ಹೊಸ ದರ ಜಾರಿ

ಡೀಸೆಲ್ ಹಾಗೂ ಸಿಬ್ಬಂದಿ ವೆಚ್ಚ ಹೆಚ್ಚಳದ ಹಿನ್ನೆಲೆ ಲಗೇಜು ಶುಲ್ಕ ಪರಿಷ್ಕರಣೆ; ಇಲ್ಲಿದೆ ದರದ ಸಂಪೂರ್ಣ ವಿವರ

by Bengaluru Wire Desk
February 15, 2026
in News Wire, Public interest
Reading Time: 1 min read
0

ಬೆಂಗಳೂರು, ಫೆ.15 www.bengaluruwire.com :ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರು ಇನ್ಮುಂದೆ ತಮ್ಮ ಲಗೇಜುಗಳಿಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಡೀಸೆಲ್ ಬೆಲೆ ಏರಿಕೆ, ಸಿಬ್ಬಂದಿ ವೆಚ್ಚ ಹಾಗೂ ಇತರ ನಿರ್ವಹಣಾ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ನಿಗಮವು ಲಗೇಜು ಶುಲ್ಕವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ನೂತನ ದರಗಳು ಫೆಬ್ರವರಿ 16 ರಿಂದ ಜಾರಿಗೆ ಬರಲಿವೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ದರ ಪರಿಷ್ಕರಣೆಗೆ ಕಾರಣವೇನು?:

ಸಾರಿಗೆ ಸಂಸ್ಥೆಯ ಆರ್ಥಿಕ ಹೊರೆ ತಗ್ಗಿಸಲು ಮತ್ತು ಹೆಚ್ಚುತ್ತಿರುವ ಇಂಧನ ವೆಚ್ಚವನ್ನು ಸರಿದೂಗಿಸಲು ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ದರ ಪರಿಷ್ಕರಣೆಯು ಪ್ರಯಾಣಿಕರ ಜೊತೆಗಿರುವ ಹಾಗೂ ಪ್ರಯಾಣಿಕ ರಹಿತ ಲಗೇಜುಗಳಿಗೂ ಅನ್ವಯವಾಗಲಿದೆ.

ಪ್ರತಿ ಬಾರಿಯೂ ಲಗೇಜು ದರ ಏರಿಕೆ‌ ಬಸ್ ಪ್ರಯಾಣ‌ ದರ‌ ಏರಿಕೆಯೊಂದಿಗೆ ಆಗುತ್ತದೆ. ಕಳೆದ ವರ್ಷ ಜನವರಿ 2025 ರಂದು ಬಸ್ ಪ್ರಯಾಣ ದರ ಏರಿಕೆ‌ಯಾಗಿತ್ತು, ಆದರೆ ಲಗೇಜು ದರ‌ ಏರಿಕೆ‌ ಮಾಡಿರಲಿಲ್ಲ. ಆ ಸಂಬಂದ ನಾಳೆಯಿಂದ ಜಾರಿಗೆ ಬರುವಂತೆ ಲಗೇಜು ದರ ಏರಿಕೆಯಾಗಲಿದೆ. 30 ಕೆ.ಜಿ. ವರೆಗೂ ಲಗೇಜು ಉಚಿತ,‌ ನಂತರ ದರ ಅನ್ವಯಿಸುತ್ತದೆ.‌ ಈ‌ ಹಿಂದೆ ಲಗೇಜು ದರ ಡಿಸೆಂಬರ್ 2021 ರಲ್ಲಿ ಏರಿಕೆಯಾಗಿತ್ತು.

ಪರಿಷ್ಕೃತ ಲಗೇಜು ದರದ ವಿವರ (ವಿವಿಧ ಹಂತಗಳ ಆಧಾರದ ಮೇಲೆ):

ನಿಗಮವು ಲಗೇಜು ದರವನ್ನು ಪ್ರಯಾಣಿಸುವ ‘ಹಂತ’ಗಳ (Stages) ಆಧಾರದ ಮೇಲೆ ನಿಗದಿಪಡಿಸಿದೆ. ಅದರ ಪ್ರಮುಖ ವಿವರಗಳು ಹೀಗಿವೆ:

 * 1 ರಿಂದ 5 ಹಂತಗಳವರೆಗೆ: 6.00 ರೂಪಾಯಿ.

 * 6 ರಿಂದ 10 ಹಂತಗಳವರೆಗೆ: 12.00 ರೂಪಾಯಿ.

 * 11 ರಿಂದ 15 ಹಂತಗಳವರೆಗೆ: 20.00 ರೂಪಾಯಿ.

 * 21 ರಿಂದ 25 ಹಂತಗಳವರೆಗೆ: 28.00 ರೂಪಾಯಿ.

 * 31 ರಿಂದ 35 ಹಂತಗಳವರೆಗೆ: 37.00 ರೂಪಾಯಿ.

 * 41 ರಿಂದ 45 ಹಂತಗಳವರೆಗೆ: 45.00 ರೂಪಾಯಿ.

 * 51 ರಿಂದ 55 ಹಂತಗಳವರೆಗೆ: 54.00 ರೂಪಾಯಿ.

 * 71 ರಿಂದ 75 ಹಂತಗಳವರೆಗೆ: 72.00 ರೂಪಾಯಿ.

 * 96 ರಿಂದ 100 ಹಂತಗಳವರೆಗೆ: 93.00 ರೂಪಾಯಿ.

 * 121 ರಿಂದ 125 ಹಂತಗಳವರೆಗೆ: 114.00 ರೂಪಾಯಿ.

 * 151 ರಿಂದ 155 ಹಂತಗಳವರೆಗೆ: 140.00 ರೂಪಾಯಿ.

 * ಗರಿಷ್ಠ 156 ರಿಂದ 160 ಹಂತಗಳಿಗೆ: 145.00  ರೂಪಾಯಿ ಶುಲ್ಕ ವಿಧಿಸಲಾಗುತ್ತದೆ.

ಈ ಹೊಸ ದರಗಳನ್ನು ಈಗಾಗಲೇ ಇಟಿಎಂ (ETM) ತಂತ್ರಾಂಶದಲ್ಲಿ ಅಳವಡಿಸಲು ಸೂಚನೆ ನೀಡಲಾಗಿದ್ದು, ಫೆಬ್ರವರಿ 16 ರಿಂದ ಕಂಡಕ್ಟರ್‌ಗಳು ಪರಿಷ್ಕೃತ ದರದಂತೆ ಲಗೇಜು ಟಿಕೆಟ್ ನೀಡಲಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | ಜನಮನ ಗೆದ್ದ ‘ಸಿದ್ದ’ ಹಸ್ತದ 1000 ದಿನಗಳು!!

Next Post

ಮಥುರಾದಲ್ಲಿ ದೇಶದ ಮೊದಲ ‘ಗೋ ಸಂಸ್ಕೃತಿ’ ಮ್ಯೂಸಿಯಂ ಅನಾವರಣ: ಭಾರತೀಯ ತಳಿಗಳ ಇತಿಹಾಸ ಇನ್ನು ಕಣ್ಮುಂದೆ

Next Post

ಮಥುರಾದಲ್ಲಿ ದೇಶದ ಮೊದಲ ‘ಗೋ ಸಂಸ್ಕೃತಿ’ ಮ್ಯೂಸಿಯಂ ಅನಾವರಣ: ಭಾರತೀಯ ತಳಿಗಳ ಇತಿಹಾಸ ಇನ್ನು ಕಣ್ಮುಂದೆ

Gold News | ಚಿನ್ನದ ದರದಲ್ಲಿ ಭರ್ಜರಿ ಕುಸಿತ: ಆಭರಣ ಪ್ರಿಯರಿಗೆ ಸೋಮವಾರದ ಸೂಪರ್ ಗಿಫ್ಟ್

Please login to join discussion

Like Us on Facebook

Follow Us on Twitter

Recent News

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d