Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

K-RERA NEWS | ಕೆ-ರೆರಾ ಗಡುವು: ವಸತಿ ಯೋಜನೆಗಳ ಪ್ರಗತಿ ವರದಿ ಸಲ್ಲಿಸದಿದ್ದರೆ ಬಿಲ್ಡರ್‌ಗಳಿಗೆ 25 ಸಾವಿರ ರೂ. ದಂಡ

ತ್ರೈಮಾಸಿಕ ವರದಿ ಸಲ್ಲಿಕೆಗೆ ಏಪ್ರಿಲ್ 15 ಕೊನೆಯ ದಿನ; ನಿಯಮ ಉಲ್ಲಂಘಿಸುವ ಪ್ರವರ್ತಕರಿಗೆ ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರದಿಂದ ಬಿಸಿ.

by Bengaluru Wire Desk
February 17, 2026
in News Wire, Public interest
Reading Time: 1 min read
0
RERA ACT

ರೆರಾ ಕರ್ನಾಟಕ ರಿಯಲ್ ಎಸ್ಟೇಟ್ ಕಾಯ್ದೆ ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ.17 www.bengaluruwire.com : ರಾಜ್ಯದ ವಸತಿ ಯೋಜನೆಗಳ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ಬಿಲ್ಡರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

2025-26ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದ (Q4) ಪ್ರಗತಿ ವರದಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸದಿದ್ದರೆ ಭಾರೀ ದಂಡ ವಿಧಿಸುವುದಾಗಿ ಎಚ್ಚರಿಸಿದೆ.

ಏಪ್ರಿಲ್ 15ರ ಒಳಗೆ ವರದಿ ಸಲ್ಲಿಸಿ:

ರೆರಾ ಕಾಯ್ದೆ 2016ರ ಸೆಕ್ಷನ್ 11(1)ರ ಅನ್ವಯ, ಪ್ರತಿ ಬಿಲ್ಡರ್ ಅಥವಾ ಪ್ರವರ್ತಕರು ತಮ್ಮ ಯೋಜನೆಯ ಹಂತ ಹಂತದ ಪ್ರಗತಿಯನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ.

2025-26ರ 4ನೇ ತ್ರೈಮಾಸಿಕ ವರದಿಯನ್ನು ಸಲ್ಲಿಸಲು ಏಪ್ರಿಲ್ 15, 2026 ಕೊನೆಯ ದಿನವಾಗಿದ್ದು, ಏಪ್ರಿಲ್ 16ರಿಂದ ವಿಳಂಬ ಮಾಡುವವರಿಗೆ ಪ್ರತಿ ವರದಿಗೆ 25,000 ರೂಪಾಯಿ ದಂಡ ವಿಧಿಸಲಾಗುತ್ತದೆ.

ಹಳೆಯ ಬಾಕಿ ವರದಿ ಸಲ್ಲಿಕೆಗೆ ಫೆ.20 ತನಕ ಗಡುವು:

ಈಗಾಗಲೇ 1, 2 ಮತ್ತು 3ನೇ ತ್ರೈಮಾಸಿಕ ವರದಿಗಳನ್ನು ಸಲ್ಲಿಸದ ಬಿಲ್ಡರ್‌ಗಳಿಗೆ ಪ್ರಾಧಿಕಾರವು ಅಂತಿಮ ಅವಕಾಶ ನೀಡಿದೆ. ಫೆಬ್ರವರಿ 20, 2026ರ ಒಳಗಾಗಿ ಯಾವುದೇ ದಂಡವಿಲ್ಲದೆ ಹಳೆಯ ವರದಿಗಳನ್ನು ಅಪ್‌ಲೋಡ್ ಮಾಡಬಹುದಾಗಿದೆ. ಈ ಗಡುವು ಮೀರಿದಲ್ಲಿ, ಅಂತಹ ಪ್ರವರ್ತಕರಿಂದ ದಂಡ ವಸೂಲಿ ಮಾಡಲು ರೆರಾ ಕಠಿಣ ಕ್ರಮ ಕೈಗೊಳ್ಳಲಿದೆ.

ಒಂದು ವೇಳೆ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿದರೆ, ಯೋಜನೆಯ ಒಟ್ಟು ಅಂದಾಜು ವೆಚ್ಚದ ಶೇ. 5 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸುವ ಅಧಿಕಾರ ಪ್ರಾಧಿಕಾರಕ್ಕಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಸಾರ್ವಜನಿಕರು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಬಿಲ್ಡರ್‌ಗಳು ಕೆ-ರೆರಾ ವೆಬ್‌ಸೈಟ್ ಮೂಲಕವೇ ಇ-ಪೇಮೆಂಟ್ ಮಾಡಿ ವರದಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ.

WhatsApp Join our WhatsApp Channel
Previous Post

KMF NEWS | ನಂದಿನಿ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ: ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಕೆಎಂಎಫ್

Next Post

K.R.Market Smart Parking | ಕೆ.ಆರ್. ಮಾರುಕಟ್ಟೆಯಲ್ಲಿ ಇನ್ಮುಂದೆ ಸ್ಮಾರ್ಟ್ ಪಾರ್ಕಿಂಗ್: ಎಐ ಕ್ಯಾಮೆರಾ ಕಣ್ಗಾವಲು, ಹೈಟೆಕ್ ವ್ಯವಸ್ಥೆ

ನಾಳೆ 'ಬೆಂಗಳೂರು ಚಲೋ': ಸಾರಿಗೆ ನೌಕರರ ಬೃಹತ್ ಪ್ರತಿಭಟನೆ, ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Please login to join discussion

Like Us on Facebook

Follow Us on Twitter

Recent News

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group