Monday, October 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

K.R.Market Smart Parking | ಕೆ.ಆರ್. ಮಾರುಕಟ್ಟೆಯಲ್ಲಿ ಇನ್ಮುಂದೆ ಸ್ಮಾರ್ಟ್ ಪಾರ್ಕಿಂಗ್: ಎಐ ಕ್ಯಾಮೆರಾ ಕಣ್ಗಾವಲು, ಹೈಟೆಕ್ ವ್ಯವಸ್ಥೆ

ಶೇ. 90 ರಷ್ಟು ಕಾಮಗಾರಿ ಪೂರ್ಣ; ಶೀಘ್ರವೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಜಿಬಿಎ ಮುಖ್ಯ ಆಯುಕ್ತರ ಸೂಚನೆ.

by Bengaluru Wire Desk
February 17, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.17 www.bengaluruwire.com : ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಕೆ.ಆರ್. ಮಾರುಕಟ್ಟೆಗೆ (ಕೃಷ್ಣರಾಜೇಂದ್ರ ಮಾರುಕಟ್ಟೆ) ಬರುವ ಗ್ರಾಹಕರು ಮತ್ತು ವ್ಯಾಪಾರಿಗಳ ಪಾರ್ಕಿಂಗ್ ಸಂಕಷ್ಟಕ್ಕೆ ಶೀಘ್ರವೇ ಮುಕ್ತಿ ಸಿಗಲಿದೆ.

ಮಾರುಕಟ್ಟೆಯ ತಳಮಹಡಿಯಲ್ಲಿ ನಿರ್ಮಾಣವಾಗುತ್ತಿರುವ “ಅತ್ಯಾಧುನಿಕ ಪಾರ್ಕಿಂಗ್ ತಂತ್ರಜ್ಞಾನ” ವ್ಯವಸ್ಥೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳವಾರ ಅಧಿಕಾರಿಗಳ ತಂಡದೊಂದಿಗೆ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಾಕಿ ಇರುವ ಶೇ. 10 ರಷ್ಟು ಕೆಲಸಗಳನ್ನು ಯುದ್ಧೋಪಾದಿಯಲ್ಲಿ ಮುಗಿಸಲು ಆದೇಶಿಸಿದರು.

ಏನಿದು ಅತ್ಯಾಧುನಿಕ ಪಾರ್ಕಿಂಗ್ ವ್ಯವಸ್ಥೆ?:

ಕೆ.ಆರ್. ಮಾರುಕಟ್ಟೆಯ ಪಾರ್ಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. 

‘ರೈಟ್ ಪಾರ್ಕಿಂಗ್’ ಸಂಸ್ಥೆಯ ಸಹಯೋಗದೊಂದಿಗೆ ಈ ಕೆಳಗಿನ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ:

ಎಐ ಕ್ಯಾಮೆರಾಗಳ ಕಣ್ಗಾವಲು: ಪಾರ್ಕಿಂಗ್ ಪ್ರದೇಶದಲ್ಲಿ ಒಟ್ಟು 67 ಎಐ (Artificial Intelligence) ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಇವು ವಾಹನಗಳ ಪ್ರವೇಶ ಮತ್ತು ನಿರ್ಗಮನದ ನಿಖರ ಮಾಹಿತಿ ದಾಖಲಿಸಲಿವೆ.

ವಾಹನ ಸಾಮರ್ಥ್ಯ: ಇಲ್ಲಿ ಏಕಕಾಲಕ್ಕೆ 400 ದ್ವಿಚಕ್ರ ವಾಹನಗಳು ಮತ್ತು 200 ಕಾರುಗಳನ್ನು ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಸುರಕ್ಷತೆ: ತುರ್ತು ಸಂದರ್ಭಗಳಿಗಾಗಿ 12 ಹೈ-ಟೆಕ್ ಅಲಾರಂ ವ್ಯವಸ್ಥೆ ಹಾಗೂ ಅಗ್ನಿಶಾಮಕ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.

ಮೂಲಸೌಕರ್ಯ: ಮಳೆನೀರು ನಿಲ್ಲದಂತೆ ಚರಂಡಿ ವ್ಯವಸ್ಥೆ ಮತ್ತು ಸುಸಜ್ಜಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಸ್ವಚ್ಛತೆಗೆ ಆದ್ಯತೆ – ಅಧಿಕಾರಿಗಳ ಸಮನ್ವಯ ಸಭೆಗೆ ಸೂಚನೆ.

ಮಾರುಕಟ್ಟೆಯ ಮೊದಲ ಮಹಡಿಯಲ್ಲಿ ಬಳಕೆಯಿಲ್ಲದ ಶೌಚಾಲಯಗಳನ್ನು ಕೂಡಲೇ ದುರಸ್ತಿಗೊಳಿಸಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಆಯುಕ್ತರು ತಿಳಿಸಿದರು. ಮಾರುಕಟ್ಟೆ ಆವರಣದಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು ಮತ್ತು ಮಳಿಗೆಗಳಿಂದ ಕಂದಾಯ ವಸೂಲಿ ಮಾಡಲು ಇಂಜಿನಿಯರಿಂಗ್, ಪೊಲೀಸ್ ಮತ್ತು ಕಂದಾಯ ವಿಭಾಗದ ಅಧಿಕಾರಿಗಳು ಪ್ರತಿ ವಾರ ಸಮನ್ವಯ ಸಭೆ ನಡೆಸುವಂತೆ ಜಿಬಿಎ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ, ಹಿರಿಯ ಅಧಿಕಾರಿಗಳಾದ, ದಲ್ಜಿತ್ ಕುಮಾರ್, ಹೇಮಂತ್ ಶರಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

K-RERA NEWS | ಕೆ-ರೆರಾ ಗಡುವು: ವಸತಿ ಯೋಜನೆಗಳ ಪ್ರಗತಿ ವರದಿ ಸಲ್ಲಿಸದಿದ್ದರೆ ಬಿಲ್ಡರ್‌ಗಳಿಗೆ 25 ಸಾವಿರ ರೂ. ದಂಡ

Next Post

ನಾಳೆ ‘ಬೆಂಗಳೂರು ಚಲೋ’: ಸಾರಿಗೆ ನೌಕರರ ಬೃಹತ್ ಪ್ರತಿಭಟನೆ, ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Next Post

ನಾಳೆ 'ಬೆಂಗಳೂರು ಚಲೋ': ಸಾರಿಗೆ ನೌಕರರ ಬೃಹತ್ ಪ್ರತಿಭಟನೆ, ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Crime News | ಅಪ್ರಾಪ್ತರ ‘ವ್ಹೀಲಿಂಗ್’ ಹುಚ್ಚಾಟಕ್ಕೆ ಪೋಷಕರೇ ಹೊಣೆ: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ, ಜೈಲು ಶಿಕ್ಷೆ ಗ್ಯಾರಂಟಿ

Please login to join discussion

Like Us on Facebook

Follow Us on Twitter

Recent News

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026

ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d