Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

  • Bengaluru Focus

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

KUWJ Election | ಫೆ.22ಕ್ಕೆ ಬೆಂಗಳೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ: ಅಖಾಡದಲ್ಲಿ 39 ಅಭ್ಯರ್ಥಿಗಳು; ಮೂವರು ಅವಿರೋಧ ಆಯ್ಕೆ: ಇಲ್ಲಿದೆ ಅಭ್ಯರ್ಥಿಗಳ ವಿವರ

ನ್ಯಾಯಾಲಯದ ತಡೆಯಾಜ್ಞೆ ತೆರವು: ಭಾನುವಾರ ಮತದಾನ ಮತ್ತು ಫಲಿತಾಂಶ ಪ್ರಕಟ - ಚುನಾವಣಾಧಿಕಾರಿ ವಿ.ನಂಜುಂಡಪ್ಪ ಮಾಹಿತಿ

by Bengaluru Wire Desk
February 19, 2026
in Others
Reading Time: 1 min read
0
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಬೆಂಗಳೂರು, ಫೆ.19 www.bengaluruwire.com : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಬೆಂಗಳೂರು ನಗರ ಜಿಲ್ಲಾ ಘಟಕದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್‌ನಿಂದ ಬಾಕಿ ಉಳಿದಿದ್ದ ಈ ಚುನಾವಣೆಯು ಫೆ.22ರ ಭಾನುವಾರದಂದು ನಡೆಯಲಿದ್ದು, ಅಂತಿಮವಾಗಿ 39 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ವಿ. ನಂಜುಂಡಪ್ಪ ತಿಳಿಸಿದ್ದಾರೆ.

ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ, 3 ಕಾರ್ಯದರ್ಶಿ ಹುದ್ದೆಗಳಿಗೆ ಕೆ. ಹರೀಶ್, ಕೆ.ಎಲ್. ಲೋಕೇಶ್ ಹಾಗೂ ಗೋದಾವರಿ ಡಿ.ಎಸ್. ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ. ಉಳಿದ 22 ಸ್ಥಾನಗಳಿಗಾಗಿ ಭಾನುವಾರ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ.

ಚುನಾವಣಾ ವೇಳಾಪಟ್ಟಿ:

 * ಮತದಾನದ ದಿನಾಂಕ: ಫೆಬ್ರವರಿ 22, 2026 (ಭಾನುವಾರ)

 * ಸಮಯ: ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ.

 * ಫಲಿತಾಂಶ: ಮತದಾನ ಪ್ರಕ್ರಿಯೆ ಮುಗಿದ ತಕ್ಷಣ ಮತ ಎಣಿಕೆ ಆರಂಭವಾಗಿ, ಅಂದೇ ಫಲಿತಾಂಶ ಪ್ರಕಟಿಸಲಾಗುವುದು.

ಪ್ರಮುಖ ಅಭ್ಯರ್ಥಿಗಳ ವಿವರ:

ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿ ನಾಗರಾಜ ಶೆಟ್ಟಿ, ಮು. ವೆಂಕಟೇಶಯ್ಯ, ಎಸ್. ಸೋಮಶೇಖರ್ (ಗಾಂಧಿ) ಮತ್ತು ಎ. ಬಿ. ಶಿವರಾಜ್ ಇದ್ದಾರೆ. ಒಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೆ.ಸಿ. ವೇದಮೂರ್ತಿ, ಎನ್. ಶ್ರೀನಾಥ್ ಮತ್ತು ಆರ್. ಜಯಕುಮಾರ್ ಗೌಡ್ರು ನಡುವೆ ಪೈಪೋಟಿ ಏರ್ಪಟ್ಟಿದೆ.

3 ಉಪಾಧ್ಯಕ್ಷ ಸ್ಥಾನಗಳಿಗೆ ಡಾ. ಕೆ. ಎಸ್. ಸ್ವಾಮಿ, ಎಚ್ ಕೆ ಬಸವರಾಜ್, ಬಿ. ಟಿ ಶ್ರೀನಿವಾಸ್, ಪರಿಮಳ ಎಚ್ಎಸ್, ಕೆ ಎಂ. ಜಕ್ರಿಯ ಕಣದಲ್ಲಿದ್ದಾರೆ.

ಒಂದು ಖಜಾಂಚಿ ಸ್ಥಾನಕ್ಕೆ ಎಸ್ ಡಿ. ಚಿಕ್ಕಣ್ಣ,  ಟಿ. ಮೋಹನ್, ಒಂದು ರಾಜ್ಯ ಕಾರ್ಯಕಾರಿ ಸಮಿತಿ ಸ್ಥಾನಕ್ಕೆ  ಎಂ ಪಿ ಶರತ್ ಚಂದ್ರ, ಎಚ್ ಆರ್ ರವೀಶ್, ಕೆ.ವಿ.ಪರಮೇಶ್ ಕಣದಲ್ಲಿ ಉಳಿದಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿ ಸಮಿತಿಯ 15 ಸ್ಥಾನಗಳಿಗೆ ಸುಂದರೇಶ್ ಬಿ ಕೆ, ರಮಾಕಾಂತ್ ಗುಗ್ರಿ, ಎನ್ ಶಿವಾನಂದ್ ಆರ್ ರಾಜಗಿರಿ ಪ್ರದೀಪ್, ಹೋಮೇಶ್ ಮೂರ್ತಿ, ಶ್ಯಾಮ್ ಎಸ್, ಕೃಷ್ಣೇಗೌಡ, ಗಂಗರಾಜು, ಲಿಂಗರಾಜು ಡಿ ನೊಣವಿನಕೆರೆ, ಎಸ್. ಎಮ್. ಕೃಷ್ಣ, ಶರಣಬಸಪ್ಪ, ಚನ್ನವೀರಪ್ಪ ಜಿಆರ್, ಬಿ ಎನ್.ರಾಮಚಂದ್ರ, ಮಂಜುನಾಥ್ ನೀಲೆಸೊಗೆ, ಹನುಮಂತರಾಜು ಬಿಕೆ, ರವಿಕಾಂತ್ ಕುಂದಾಪುರ, ನಟರಾಜ್ ಬಿಪಿ, ಗಂಡಸಿ ಸದಾನಂದ ಸ್ವಾಮಿ, ಈ ಬಸವರಾಜು, ಡಿ ಎಲ್ ಹರೀಶ್, ಮೋಹನ್ ಕುಮಾರ್ ಬಿ ಎನ್ ಹಾಗೂ ಗಗನ್ ಕುಮಾರ್ ಎ ವಿ ಸೇರಿ 22 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನ್ಯಾಯಾಲಯದ ಆದೇಶ:

ಈ ಹಿಂದೆ ನವೆಂಬರ್ 9ರಂದು ನಿಗದಿಯಾಗಿದ್ದ ಚುನಾವಣೆಗೆ ಸಿಟಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಈಗ ತಡೆಯಾಜ್ಞೆ ತೆರವಾಗಿದ್ದು, ಒಂದು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನ್ಯಾಯಾಲಯವು ಪ್ರಕರಣವನ್ನು ಇತ್ಯರ್ಥಪಡಿಸಿದೆ. ಈ ಹಿನ್ನೆಲೆಯಲ್ಲಿ ಬಿರುಸಿನ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BESCOM News | ಬೆಸ್ಕಾಂ ಮೃತ ಸಿಬ್ಬಂದಿ ಕುಟುಂಬಕ್ಕೆ ಆಸರೆಯಾದ ಸರ್ಕಾರ: ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ. ಜಾರ್ಜ್‌

Next Post

BWSSB News | ಜಾಗತಿಕ ‘ಸ್ವಾನ್’ ಸಮಿತಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಆಯ್ಕೆ: ಭಾರತಕ್ಕೆ ಸಂದ ಗೌರವ

Next Post

BWSSB News | ಜಾಗತಿಕ 'ಸ್ವಾನ್' ಸಮಿತಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಆಯ್ಕೆ: ಭಾರತಕ್ಕೆ ಸಂದ ಗೌರವ

Toxic Movie Teaser | ಟಾಕ್ಸಿಕ್ ಹೊಸ ಟೀಸರ್ ರಿಲೀಸ್: ಯಶ್ ದ್ವಿಪಾತ್ರದ ಝಲಕ್, ಬಾಕ್ಸ್ ಆಫೀಸ್‌ನಲ್ಲಿ ಮತ್ತೆ 'ರಾಕಿ' ಹವಾ

Please login to join discussion

Like Us on Facebook

Follow Us on Twitter

Recent News

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d