Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BESCOM News | ಬೆಸ್ಕಾಂ ಮೃತ ಸಿಬ್ಬಂದಿ ಕುಟುಂಬಕ್ಕೆ ಆಸರೆಯಾದ ಸರ್ಕಾರ: ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ. ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಮೂವರು ನೌಕರರ ವಾರಸುದಾರರಿಗೆ ವಿಮಾ ಮೊತ್ತದ ಚೆಕ್ ಹಸ್ತಾಂತರ; ಲೈನ್‌ಮ್ಯಾನ್‌ಗಳ ಸುರಕ್ಷತೆಗೆ ಮೊದಲ ಆದ್ಯತೆ ಎಂದ ಇಂಧನ ಸಚಿವ.

by Bengaluru Wire Desk
February 19, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.19 www.bengaluruwire.com : ಕರ್ತವ್ಯ ನಿರತರಾಗಿದ್ದಾಗ ಅನಿರೀಕ್ಷಿತ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಬೆಸ್ಕಾಂನ (BESCOM) ಮೂವರು ಸಿಬ್ಬಂದಿಯ ಕುಟುಂಬಗಳಿಗೆ ರಾಜ್ಯ ಸರ್ಕಾರ ಮತ್ತು ಇಂಧನ ಇಲಾಖೆ ಭರವಸೆಯ ಆಸರೆಯಾಗಿ ನಿಂತಿದೆ. 

ಮೃತ ಸಿಬ್ಬಂದಿಯ ಕುಟುಂಬದವರಿಗೆ ತಲಾ 1 ಕೋಟಿ ರೂಪಾಯಿಗಳ ಪರಿಹಾರದ ಚೆಕ್‌ ಅನ್ನು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಬುಧವಾರ ವಿತರಿಸಿದರು.

ಬೆಸ್ಕಾಂ ಕಾರ್ಪೋರೇಟ್‌ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ಸಚಿವರು, ಅವರಿಗೆ ಸಾಂತ್ವನ ಹೇಳಿ ವಿಮಾ ಸಹಾಯಧನದ ಚೆಕ್‌ಗಳನ್ನು ಹಸ್ತಾಂತರಿಸಿದರು.

ಪರಿಹಾರ ಪಡೆದ ಕುಟುಂಬಗಳು:

ಉದಯ್‌ ಕುಮಾರ್‌: ಗೌರಿಬಿದನೂರು ಉಪವಿಭಾಗದ ಸಹಾಯಕ ಪವರ್‌ಮ್ಯಾನ್‌ ಆಗಿದ್ದ ಇವರು ವಿದ್ಯುದಾಘಾತದಿಂದ ಮೃತಪಟ್ಟಿದ್ದರು. ಇವರ ಪತ್ನಿ ವಿ. ಕೀರ್ತನಾ ಅವರಿಗೆ ಚೆಕ್ ವಿತರಿಸಲಾಯಿತು.

ಬಿ.ವಿ. ಮಂಜಪ್ಪ: ಗುಡಿಬಂಡೆ ಉಪವಿಭಾಗದ ಪವರ್‌ಮ್ಯಾನ್‌ ಆಗಿದ್ದ ಇವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇವರ ಪತ್ನಿ ದಾಕ್ಷಾಯಿಣಿ ಪರಿಹಾರ ಸ್ವೀಕರಿಸಿದರು.

ಅಮರನಾಥ್‌: ಚಿಂತಾಮಣಿ ಉಪವಿಭಾಗದ ಪವರ್‌ ಮ್ಯಾನ್‌ ಆಗಿದ್ದು, ರಸ್ತೆ ಅಪಘಾತದಲ್ಲಿ ಮೃತರಾಗಿದ್ದರು. ಇವರ ಪತ್ನಿ ಮುನಿರತ್ನಮ್ಮ ಅವರಿಗೆ ಪರಿಹಾರ ಹಸ್ತಾಂತರಿಸಲಾಯಿತು.

ವಿಮಾ ಸೌಲಭ್ಯದ ವಿವರ:

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಜೆ. ಜಾರ್ಜ್‌, “ನಮ್ಮ ಇಲಾಖೆಯ ಸಿಬ್ಬಂದಿ, ಅದರಲ್ಲೂ ಮುಖ್ಯವಾಗಿ ಲೈನ್‌ಮ್ಯಾನ್‌ಗಳು ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಾರೆ. ಅವರ ಸುರಕ್ಷತೆಗೆ ನಾವು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ‘ಸೂಪರ್ ಸ್ಯಾಲರಿ ಅಕೌಂಟ್’ ಅಡಿಯಲ್ಲಿ ಸಿಗುವ ವಿಮಾ ಪ್ರಯೋಜನದ ಮೂಲಕ ಈ ಪರಿಹಾರವನ್ನು ನೀಡಲಾಗಿದೆ,” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್‌ನ ಎಂಡಿ ರಾಮ್‌ ಪ್ರಸಾತ್‌ ಮನೋಹರ್‌, ಮತ್ತು ಬೆಸ್ಕಾಂ ಎಂಡಿ ಡಾ. ಎನ್. ಶಿವಶಂಕರ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Join our WhatsApp Channel
Previous Post

ಕೆರೆಗಳ ಬಫರ್ ವಲಯದಲ್ಲಿ ವಾಣಿಜ್ಯ ಚಟುವಟಿಕೆಗೆ ಬ್ರೇಕ್: ಸರ್ಕಾರದಿಂದ ಹೊಸ ಕಾಯ್ದೆ ಜಾರಿ

Next Post

KUWJ Election | ಫೆ.22ಕ್ಕೆ ಬೆಂಗಳೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ: ಅಖಾಡದಲ್ಲಿ 39 ಅಭ್ಯರ್ಥಿಗಳು; ಮೂವರು ಅವಿರೋಧ ಆಯ್ಕೆ: ಇಲ್ಲಿದೆ ಅಭ್ಯರ್ಥಿಗಳ ವಿವರ

Next Post
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

KUWJ Election | ಫೆ.22ಕ್ಕೆ ಬೆಂಗಳೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ: ಅಖಾಡದಲ್ಲಿ 39 ಅಭ್ಯರ್ಥಿಗಳು; ಮೂವರು ಅವಿರೋಧ ಆಯ್ಕೆ: ಇಲ್ಲಿದೆ ಅಭ್ಯರ್ಥಿಗಳ ವಿವರ

BWSSB News | ಜಾಗತಿಕ 'ಸ್ವಾನ್' ಸಮಿತಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಆಯ್ಕೆ: ಭಾರತಕ್ಕೆ ಸಂದ ಗೌರವ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group