Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರು ಪೂರ್ವ ನಗರ ಪಾಲಿಕೆ: ನಿಯಮ ಉಲ್ಲಂಘಿಸುವ ಪಿಜಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಯುಕ್ತರ ಸೂಚನೆ

ಜಂಟಿ ತಂಡದಿಂದ 15 ದಿನಗಳಲ್ಲಿ ಸಮಗ್ರ ತಪಾಸಣೆ; ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರು ಇನ್ನು ಮುಂದೆ ಬ್ಲಾಕ್ ಲಿಸ್ಟ್

by Bengaluru Wire Desk
February 20, 2026
in Bengaluru Focus
Reading Time: 1 min read
0

ಬೆಂಗಳೂರು, ಫೆ.20 www.bengaluruwire.com : ನಗರದ ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ಸುರಕ್ಷತಾ ಮಾನದಂಡಗಳಿಲ್ಲದೆ ನಡೆಯುತ್ತಿರುವ ಪೇಯಿಂಗ್ ಗೆಸ್ಟ್ (ಪಿಜಿ)ಗಳ ವಿರುದ್ಧ ಸಮರ ಸಾರಲು ಪಾಲಿಕೆ ಮುಂದಾಗಿದೆ. 

ಉಚ್ಚ ನ್ಯಾಯಾಲಯದ ಆದೇಶದನ್ವಯ ಆರೋಗ್ಯ ಮತ್ತು ನಗರ ಯೋಜನೆ ವಿಭಾಗದ ಅಧಿಕಾರಿಗಳನ್ನೊಳಗೊಂಡ ಜಂಟಿ ತಂಡವನ್ನು ರಚಿಸಲಾಗಿದ್ದು, 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಆಯುಕ್ತರಾದ ಡಿ.ಎಸ್. ರಮೇಶ್ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಆಯುಕ್ತರು, ಸಾರ್ವಜನಿಕರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಿಜಿ ತಪಾಸಣೆಗೆ ಮಾನದಂಡಗಳೇನು?:

ಜಂಟಿ ತಂಡವು ಪ್ರಮುಖವಾಗಿ ಈ ಕೆಳಗಿನ ಅಂಶಗಳನ್ನು ಪರಿಶೀಲಿಸಲಿದೆ:

ಸ್ಥಳಾವಕಾಶ: ಪ್ರತಿ ವ್ಯಕ್ತಿಗೆ ಕನಿಷ್ಠ 70 ಚದರ ಅಡಿ ಜಾಗವಿರಬೇಕು.

ಸುರಕ್ಷತೆ: ಸಿಸಿಟಿವಿ ಅಳವಡಿಕೆ ಹಾಗೂ 90 ದಿನಗಳ ಬ್ಯಾಕಪ್ ಕಡ್ಡಾಯ. ಅಗ್ನಿಶಾಮಕ ಇಲಾಖೆಯ ಎನ್‌ಒಸಿ (NOC) ಇರಬೇಕು.

ಆರೋಗ್ಯ: ಸುರಕ್ಷಿತ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಮತ್ತು ಅಡುಗೆಕೋಣೆ ಇದ್ದಲ್ಲಿ FSSAI ಪ್ರಮಾಣಪತ್ರವಿರಬೇಕು.

ದಾಖಲೆ: ಕಟ್ಟಡ ನಕ್ಷೆ ಮಂಜೂರಾತಿ ಮತ್ತು ವಾಣಿಜ್ಯ ಪರವಾನಗಿ ಪರಿಶೀಲನೆ.

ಕಾಮಗಾರಿ ವಿಳಂಬಕ್ಕೆ ಬ್ರೇಕ್; ಗುತ್ತಿಗೆದಾರರಿಗೆ ಎಚ್ಚರಿಕೆ

ಮಹದೇವಪುರ ಮತ್ತು ಕೆ.ಆರ್.ಪುರ ವಲಯಗಳಲ್ಲಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಆಯುಕ್ತರು, ಕೆಲಸ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ (Blacklist) ಸೇರಿಸಲು ಸೂಚಿಸಿದರು. “ರಸ್ತೆಗಳಲ್ಲಿ ಮೊದಲು ಒಳಚರಂಡಿ ಮತ್ತು ಸಿವಿಲ್ ಕೆಲಸ ಮುಗಿಸಿ, ನಂತರವಷ್ಟೇ ವೈಜ್ಞಾನಿಕವಾಗಿ ಡಾಂಬರೀಕರಣ ಮಾಡಬೇಕು” ಎಂದು ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.

2027ರ ಜನಗಣತಿಗೆ ಸಿದ್ಧತೆ:

ಮುಂದಿನ ವರ್ಷಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಜನಗಣತಿ–2027ರ ಪೂರ್ವಸಿದ್ಧತೆಗಾಗಿ ಅಗತ್ಯ ಮಾನವ ಸಂಪನ್ಮೂಲ ಮತ್ತು ತಾಂತ್ರಿಕ ಸಹಾಯಕರನ್ನು ನೇಮಿಸಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ನ್ಯಾಯಾಲಯದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಿಸಿಎಂಎಸ್ (CCMS) ವ್ಯವಸ್ಥೆಯನ್ನು ಬಲಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್, ಪ್ರಜ್ಞಾ ಅಮ್ಮಂಬಳ, ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ.ಕೆ., ಡಾ. ಸುಧಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Toxic Movie Teaser | ಟಾಕ್ಸಿಕ್ ಹೊಸ ಟೀಸರ್ ರಿಲೀಸ್: ಯಶ್ ದ್ವಿಪಾತ್ರದ ಝಲಕ್, ಬಾಕ್ಸ್ ಆಫೀಸ್‌ನಲ್ಲಿ ಮತ್ತೆ ‘ರಾಕಿ’ ಹವಾ

Next Post

BW SPECIAL | ಮಹಾಯೋಜನೆ ವ್ಯಾಪ್ತಿಯ ಜಮೀನುಗಳ ವಿನ್ಯಾಸ ಅನುಮೋದನೆಗೆ ಹೊಸ ಮಾರ್ಗಸೂಚಿ ಪ್ರಕಟ: ಇನ್ನು ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿಲ್ಲ

Next Post

BW SPECIAL | ಮಹಾಯೋಜನೆ ವ್ಯಾಪ್ತಿಯ ಜಮೀನುಗಳ ವಿನ್ಯಾಸ ಅನುಮೋದನೆಗೆ ಹೊಸ ಮಾರ್ಗಸೂಚಿ ಪ್ರಕಟ: ಇನ್ನು ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿಲ್ಲ

#ViralVedio | ಸಮಯಪ್ರಜ್ಞೆ ಮೆರೆದ ಪುಟ್ಟ ಬಾಲಕಿ: ಲಿಫ್ಟ್‌ನಲ್ಲಿ ಸಿಲುಕುವ ಅಪಾಯದಿಂದ ಇಬ್ಬರು ಕಂದಮ್ಮಗಳ ರಕ್ಷಣೆ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d