Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

  • Bengaluru Focus

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ಜಾಗತಿಕ ‘ಸ್ವಾನ್’ ಸಮಿತಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಆಯ್ಕೆ: ಭಾರತಕ್ಕೆ ಸಂದ ಗೌರವ

ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್‌ನ ಹಿರಿಯ ಸಲಹಾ ಸಮಿತಿಯಲ್ಲಿ ಸ್ಥಾನ ಪಡೆದ ದೇಶದ ಏಕೈಕ ಪ್ರತಿನಿಧಿ; ಎಐ ತಂತ್ರಜ್ಞಾನ ಬಳಕೆಗೆ ಜಾಗತಿಕ ಮನ್ನಣೆ.

by Bengaluru Wire Desk
February 20, 2026
in Bengaluru Focus
Reading Time: 1 min read
0

ಬೆಂಗಳೂರು/ಲಂಡನ್, ಫೆ.20,  www.bengaluruwire.com :ಸಿಲಿಕಾನ್ ಸಿಟಿ ಬೆಂಗಳೂರಿನ ನೀರಿನ ನಿರ್ವಹಣೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ ಯಶಸ್ವಿಯಾಗಿರುವ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರಿಗೆ ಈಗ ಅಂತರರಾಷ್ಟ್ರೀಯ ಮಟ್ಟದ ದೊಡ್ಡ ಮನ್ನಣೆ ದೊರೆತಿದೆ. 

ಲಂಡನ್ ಮೂಲದ ಜಾಗತಿಕ ಸಂಸ್ಥೆಯಾದ ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ (SWAN) ಪ್ರಕಟಿಸಿರುವ ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿ’ಗೆ (Utility Advisory Group – UAG) ಭಾರತದ ಏಕೈಕ ಪ್ರತಿನಿಧಿಯಾಗಿ ಅವರು ಆಯ್ಕೆಯಾಗಿದ್ದಾರೆ.

ಜಾಗತಿಕ ತಜ್ಞರ ತಂಡದಲ್ಲಿ ಭಾರತದ ಧ್ವನಿ:

ಈ ಪ್ರತಿಷ್ಠಿತ ಸಮಿತಿಯಲ್ಲಿ ಅಮೆರಿಕ, ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್ ಮತ್ತು ಬ್ರೆಜಿಲ್ ದೇಶಗಳ ಜಲ ನಿರ್ವಹಣಾ ತಜ್ಞರಿದ್ದು, ಅವರ ಸಾಲಿನಲ್ಲಿ ಭಾರತದ ಪರವಾಗಿ ಡಾ. ಮನೋಹರ್ ಸ್ಥಾನ ಪಡೆದಿದ್ದಾರೆ. ಜಾಗತಿಕ ಮಟ್ಟದಲ್ಲಿ ಎದುರಾಗುತ್ತಿರುವ ನೀರಿನ ಸವಾಲುಗಳು, ಸ್ಮಾರ್ಟ್ ತಂತ್ರಜ್ಞಾನದ ಬಳಕೆ ಮತ್ತು ಭವಿಷ್ಯದ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ಈ ಸಮಿತಿ ಪ್ರಮುಖ ಪಾತ್ರ ವಹಿಸಲಿದೆ.

ಎಐ ಮತ್ತು ದತ್ತಾಂಶ ಆಧಾರಿತ ಕ್ರಾಂತಿಗೆ ಸಂದ ಜಯ:

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಜಲಮಂಡಳಿಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ದತ್ತಾಂಶ-ಆಧಾರಿತ (Data-driven) ಉಪಕ್ರಮಗಳನ್ನು ಜಾರಿಗೆ ತಂದಿದ್ದಕ್ಕಾಗಿ ಈ ಗೌರವ ಲಭಿಸಿದೆ. ಜೂನ್ 2026ರಲ್ಲಿ ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿರುವ ‘ಸ್ವಾನ್ 16ನೇ ವಾರ್ಷಿಕ ಸಮ್ಮೇಳನ’ಕ್ಕೆ ಇವರು ಕಾರ್ಯತಂತ್ರದ ಸಲಹೆಗಳನ್ನು ನೀಡಲಿದ್ದಾರೆ.

ಬ್ರಾಂಡ್ ಬೆಂಗಳೂರು ಕನಸಿಗೆ ಬಲ:

ತಮ್ಮ ಆಯ್ಕೆಯ ಕುರಿತು ಪ್ರತಿಕ್ರಿಯಿಸಿರುವ ಡಾ. ರಾಮ್ ಪ್ರಸಾತ್ ಮನೋಹರ್, “ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ‘ಬ್ರಾಂಡ್ ಬೆಂಗಳೂರು’ ಕನಸಿನ ಭಾಗವಾಗಿ ನಾವು ತಂತ್ರಜ್ಞಾನಕ್ಕೆ ಒತ್ತು ನೀಡಿದ್ದೇವೆ. ಈ ಮೈಲಿಗಲ್ಲನ್ನು ನಾನು ಜಲಮಂಡಳಿಯ ಸಮಸ್ತ ತಾಂತ್ರಿಕ ತಂಡಕ್ಕೆ ಅರ್ಪಿಸುತ್ತೇನೆ,” ಎಂದು ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KUWJ Election | ಫೆ.22ಕ್ಕೆ ಬೆಂಗಳೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ: ಅಖಾಡದಲ್ಲಿ 39 ಅಭ್ಯರ್ಥಿಗಳು; ಮೂವರು ಅವಿರೋಧ ಆಯ್ಕೆ: ಇಲ್ಲಿದೆ ಅಭ್ಯರ್ಥಿಗಳ ವಿವರ

Next Post

Toxic Movie Teaser | ಟಾಕ್ಸಿಕ್ ಹೊಸ ಟೀಸರ್ ರಿಲೀಸ್: ಯಶ್ ದ್ವಿಪಾತ್ರದ ಝಲಕ್, ಬಾಕ್ಸ್ ಆಫೀಸ್‌ನಲ್ಲಿ ಮತ್ತೆ ‘ರಾಕಿ’ ಹವಾ

Next Post

Toxic Movie Teaser | ಟಾಕ್ಸಿಕ್ ಹೊಸ ಟೀಸರ್ ರಿಲೀಸ್: ಯಶ್ ದ್ವಿಪಾತ್ರದ ಝಲಕ್, ಬಾಕ್ಸ್ ಆಫೀಸ್‌ನಲ್ಲಿ ಮತ್ತೆ 'ರಾಕಿ' ಹವಾ

GBA News | ಬೆಂಗಳೂರು ಪೂರ್ವ ನಗರ ಪಾಲಿಕೆ: ನಿಯಮ ಉಲ್ಲಂಘಿಸುವ ಪಿಜಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಯುಕ್ತರ ಸೂಚನೆ

Please login to join discussion

Like Us on Facebook

Follow Us on Twitter

Recent News

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d