Monday, October 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mobile Ban In Schools | ಶಾಲೆಗಳಲ್ಲಿ ಮೊಬೈಲ್ ನಿಷೇಧಕ್ಕೆ ಗಂಭೀರ ಚಿಂತನೆ; ಪೋಷಕರಿಂದಲೂ ಭಾರಿ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ಕೆರೆಗಳ ನೀರು ಕುಡಿಯಲು, ಸ್ನಾನಕ್ಕೆ ಅಲ್ಲ; ನರೇಗಾ ವಿಚಾರದಲ್ಲಿ ಕೇಂದ್ರದ ವಿರುದ್ಧ ಹೋರಾಟಕ್ಕೆ ಡಿಸಿಎಂ ಕರೆ

by Bengaluru Wire Desk
February 23, 2026
in News Wire, Public interest
Reading Time: 1 min read
0

ಬೆಂಗಳೂರು, ಫೆ.23 www.bengaluruwire.com: ರಾಜ್ಯದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

ಸೋಮವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ದುರುಪಯೋಗ ತಡೆಗಟ್ಟಲು ಈ ಕ್ರಮ ಅನಿವಾರ್ಯವಾಗುತ್ತಿದೆ ಎಂದರು.

ಮೊಬೈಲ್ ಹಾವಳಿಗೆ ಬೀಳಲಿದೆಯೇ ಬ್ರೇಕ್?:

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರದ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗಳಾಗುತ್ತಿವೆ ಎಂದು ಉಲ್ಲೇಖಿಸಿದ ಡಿಸಿಎಂ, “ಅನೇಕ ದೇಶಗಳಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿದೆ. ನಮ್ಮ ರಾಜ್ಯದಲ್ಲೂ ಪೋಷಕರಿಂದ ಈ ಬಗ್ಗೆ ತೀವ್ರ ಒತ್ತಡ ಕೇಳಿಬರುತ್ತಿದೆ. ಮಕ್ಕಳಿಂದ ಮೊಬೈಲ್ ಫೋನ್‌ಗಳು ಯಾವ ರೀತಿ ದುರುಪಯೋಗವಾಗುತ್ತಿವೆ ಎಂಬುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಹೀಗಾಗಿ, ಈ ಬಗ್ಗೆ ಸೂಕ್ತ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಕೆರೆ ನೀರು ಕೇವಲ ಅಂತರ್ಜಲ ವೃದ್ಧಿಗೆ ಮಾತ್ರ:

ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನ ಕೆರೆಗಳ ನೀರು ಕುಡಿಯಲು ಅಥವಾ ಸ್ನಾನ ಮಾಡಲು ಯೋಗ್ಯವಲ್ಲ ಎಂಬ ವಾದವನ್ನು ಒಪ್ಪಿಕೊಂಡರು. “ಬೆಂಗಳೂರಿನ ಕೆರೆ ನೀರನ್ನು ಕುಡಿಯಿರಿ ಎಂದು ಸರ್ಕಾರ ಎಲ್ಲಿಯೂ ಹೇಳಿಲ್ಲ. ಈ ಕೆರೆಗಳ ಮುಖ್ಯ ಉದ್ದೇಶ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಮಾತ್ರ. ತಿಪ್ಪಗೊಂಡನಹಳ್ಳಿ ಕೆರೆಯ ನೀರನ್ನು ಬಿಡ್ಬ್ಯೂ ಎಸ್ ಎಸ್ ಬಿ ಮೂಲಕ ಶುದ್ಧೀಕರಿಸಲಾಗುತ್ತಿದೆ. ಆದರೆ ಉಳಿದ ಕೆರೆಗಳ ನೀರು ದೈನಂದಿನ ಬಳಕೆಗೆ ಸೂಕ್ತವಲ್ಲ,” ಎಂದರು.

ನರೇಗಾ ವಿಚಾರ: ಕೇಂದ್ರದ ವಿರುದ್ಧ ಕಿಡಿ:

ವಿಬಿ ಗ್ರಾಮ್ ಜೀ ಮತ್ತು ನರೇಗಾ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಗ್ರಾಮೀಣ ಕೂಲಿ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು. “ಹಿಂದೆ ಕೆಲಸ ಮಾಡಿದವರಿಗೂ ಹಣ ಬಿಡುಗಡೆಯಾಗಿಲ್ಲ. ಕಾಯ್ದೆಯನ್ನು ಸಂಪೂರ್ಣ ನಿಷ್ಕ್ರಿಯಗೊಳಿಸಿ ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ‘ನರೇಗಾ ಬಚಾವ್ ಆಂದೋಲನ’ ಹಮ್ಮಿಕೊಳ್ಳಲಾಗುತ್ತಿದೆ,” ಎಂದು ಮಾಹಿತಿ ನೀಡಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೆಯುಡಬ್ಲ್ಯೂಜೆ ಚುನಾವಣೆ ಬೆಂಗಳೂರು ಜಿಲ್ಲಾ ಸಮರ: ಪತ್ರಕರ್ತರ ಸಾರಥಿಯಾಗಿ ಸೋಮಶೇಖರ್ ಗಾಂಧಿ, ಕಾರ್ಯಕಾರಿ ಸಮಿತಿಗೆ ಶ್ಯಾಮ್.ಎಸ್ ಆಯ್ಕೆ

Next Post

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಶಾಕ್: ಬೆಂಗಳೂರಿನಾದ್ಯಂತ ಪೊಲೀಸರಿಂದ ಮಧ್ಯರಾತ್ರಿ ವಿಶೇಷ ಗಸ್ತು ಕಾರ್ಯಾಚರಣೆ

Next Post

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಶಾಕ್: ಬೆಂಗಳೂರಿನಾದ್ಯಂತ ಪೊಲೀಸರಿಂದ ಮಧ್ಯರಾತ್ರಿ ವಿಶೇಷ ಗಸ್ತು ಕಾರ್ಯಾಚರಣೆ

GBA News | ಬೆಂಗಳೂರಿಗೆ ಹೈಟೆಕ್ ಸ್ಪರ್ಶ: ಬಾಣಸವಾಡಿಯಲ್ಲಿ 'ರೋಟರಿ ಮೇಲ್ಸೇತುವೆ' ನಿರ್ಮಾಣಕ್ಕೆ ಜಂಟಿ ಪರಿಶೀಲನೆ; 13,600 ಆಸ್ತಿ ಮಾಲೀಕರಿಗೆ ತೆರಿಗೆ ಶಾಕ್

Please login to join discussion

Like Us on Facebook

Follow Us on Twitter

Recent News

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026

ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d