Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕರ್ನಾಟಕದಲ್ಲಿ ಕೈಗಾರಿಕಾ ಕ್ರಾಂತಿ: 200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್ ಸ್ಥಾಪನೆಗೆ ನೀಲನಕ್ಷೆ

ಏರಿಯಲ್ ಟ್ಯಾಕ್ಸಿ ಹಾಗೂ ಏವಿಯಾನಿಕ್ಸ್-ಸೆನ್ಸರ್ ಪಾರ್ಕ್ ಸ್ಥಾಪನೆಗೆ ಸರ್ಕಾರ ಚಿಂತನೆ; ವಿಷನ್ ಗ್ರೂಪ್ ಸಭೆಯಲ್ಲಿ ಸಚಿವರಿಂದ ಮಹತ್ವದ ಘೋಷಣೆ.

by Bengaluru Wire Desk
February 25, 2026
in News Wire
Reading Time: 1 min read
0

ಬೆಂಗಳೂರು, ಫೆ.25 www.bengaluruwire.com:ರಾಜ್ಯದ ಕೈಗಾರಿಕಾ ವಲಯಕ್ಕೆ ಹೊಸ ಚೈತನ್ಯ ನೀಡಲು ಮುಂದಾಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಭವಿಷ್ಯದ ದೃಷ್ಟಿಯಿಂದ ನಾಲ್ಕು ಪ್ರಮುಖ ‘ವಿಷನ್ ಗ್ರೂಪ್’ಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. 

ಈ ಸಭೆಯಲ್ಲಿ ರಕ್ಷಣಾ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆಗೆ 200 ಎಕರೆ ವಿಸ್ತೀರ್ಣದ ಪ್ರತ್ಯೇಕ ಪಾರ್ಕ್ ಹಾಗೂ 100 ಎಕರೆಯಲ್ಲಿ ಏವಿಯಾನಿಕ್ಸ್ ಮತ್ತು ಸೆನ್ಸರ್ ಪಾರ್ಕ್ ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅವರು ಪ್ರಕಟಿಸಿದ್ದಾರೆ.

ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಒತ್ತು:

ಖನಿಜ ಭವನದಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಸಚಿವರು, ಕರ್ನಾಟಕವು ಈಗಾಗಲೇ ದೇಶದ ವೈಮಾಂತರಿಕ್ಷ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಜಪಾನ್‌ನಲ್ಲಿ 2028ರ ವೇಳೆಗೆ ಆರಂಭವಾಗಲಿರುವ ಸುಝುಕಿ ಮತ್ತು ಟೊಯೊಟಾ ಕಂಪನಿಗಳ ‘ಏರಿಯಲ್ ಟ್ಯಾಕ್ಸಿ’ ಸೇವೆಗೆ ಬೆಂಗಳೂರಿನ ಸಾಸ್ಮೋಸ್ ಕಂಪನಿಯೇ ಉಪಕರಣಗಳನ್ನು ಪೂರೈಸುತ್ತಿರುವುದು ಹೆಮ್ಮೆಯ ವಿಷಯ. ನಮ್ಮ ರಾಜ್ಯದಲ್ಲೂ ‘ಫ್ಲೈ-ಟ್ಯಾಕ್ಸಿ’ ಸೇವೆಗೆ ಪೂರಕವಾದ ನೀತಿಯನ್ನು ರೂಪಿಸಲು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ತಿಳಿಸಿದರು.

ಕೈಗಾರಿಕಾ ಕಾರಿಡಾರ್‌ಗಳ ವಿಸ್ತರಣೆ:

ಬೆಂಗಳೂರು ಉತ್ತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಧಾರವಾಡ-ವಿಜಯಪುರ-ಬೆಳಗಾವಿ ರಕ್ಷಣಾ ಕಾರಿಡಾರ್‌ಗಳ ಜೊತೆಗೆ, ಬೆಂಗಳೂರು ಮತ್ತು ಮೈಸೂರು ನಡುವೆಯೂ ಇಂತಹ ಕಾರಿಡಾರ್ ಅಭಿವೃದ್ಧಿಪಡಿಸಲು ಉದ್ಯಮಿಗಳು ಸಲಹೆ ನೀಡಿದ್ದಾರೆ. ಇದಕ್ಕಾಗಿ ಅಗತ್ಯವಿರುವ ಭೂಮಿಯ ಲಭ್ಯತೆ ಇದ್ದು, ವಿಶೇಷ ಹೂಡಿಕೆ ವಲಯದ ಅಡಿಯಲ್ಲಿ ಇವುಗಳನ್ನು ಜಾರಿಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇತರೆ ವಲಯಗಳ ಪ್ರಗತಿ:

 ಮಶೀನ್ ಟೂಲ್ಸ್: ವಾರ್ಷಿಕ 36,500 ಕೋಟಿ ರೂ. ವಹಿವಾಟು ನಡೆಸುತ್ತಿರುವ ಈ ವಲಯಕ್ಕಾಗಿ ತುಮಕೂರಿನಲ್ಲಿ ಹೊಸ ಪರೀಕ್ಷಾರ್ಥ ಘಟಕ ಆರಂಭವಾಗಲಿದೆ.

ಆಟೋ ಮತ್ತು ಇ.ವಿ: ಇ.ವಿ. ವಾಹನಗಳ ಚಾರ್ಜಿಂಗ್ ಕೇಂದ್ರಗಳ ಹೆಚ್ಚಳ ಹಾಗೂ ದ್ವಿಚಕ್ರ ವಾಹನಗಳ ಪರೀಕ್ಷಾ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಧಾರವಾಡದಿಂದ ಟಾಟಾ ಸಮೂಹದ ಮಿನಿ ಎಸ್ಕವೇಟರ್‌ಗಳ ರಫ್ತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.

ಹಸಿರು ಇಂಧನ: ಬ್ಯಾಟರಿಗಳಲ್ಲಿ ವಿದ್ಯುತ್ ಸಂಗ್ರಹಣೆ ಹಾಗೂ ಡೇಟಾ ಸೆಂಟರ್‌ಗಳ ಸ್ಥಾಪನೆಗೆ ಪೂರಕ ನೀತಿಗಳನ್ನು ರೂಪಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ.

ಈ ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಹಾಗೂ ಸೆಂಟಮ್ ಎಲೆಕ್ಟ್ರಾನಿಕ್ಸ್, ಹನಿವೆಲ್, ಸಾಫ್ರಾನ್ ಸೇರಿದಂತೆ ಪ್ರಮುಖ ಉದ್ಯಮಗಳ ಮುಖ್ಯಸ್ಥರು ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

CET-2026 | ಸಿಇಟಿ-2026 ಅಭ್ಯರ್ಥಿಗಳೇ ಗಮನಿಸಿ: ಅರ್ಜಿ ತಿದ್ದುಪಡಿಗೆ ಕೆಇಎ ಕಾಲಾವಕಾಶ ವಿಸ್ತರಣೆ

Next Post

ಇಸ್ರೇಲ್‌ನಲ್ಲಿ ಮೋದಿಯವರ ಐತಿಹಾಸಿಕ ಭೇಟಿ: ರಕ್ಷಣಾ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ

Next Post

ಇಸ್ರೇಲ್‌ನಲ್ಲಿ ಮೋದಿಯವರ ಐತಿಹಾಸಿಕ ಭೇಟಿ: ರಕ್ಷಣಾ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ

BIG BREAKING | ಬೆಂಗಳೂರು: ಕುಂಬಾರಪೇಟೆಯ ಲಕ್ಷ್ಮಿ ಕಾಂಪ್ಲೆಕ್ಸ್‌ನಲ್ಲಿ ಭೀಕರ ಅಗ್ನಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d