Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

ಪೊಲೀಸ್ ಠಾಣೆಗೆ ಅಲೆದಾಡುವಂತಿಲ್ಲ; ಇನ್ನು ಮುಂದೆ ಪಾರದರ್ಶಕವಾಗಲಿದೆ ಪಾಸ್‌ಪೋರ್ಟ್ ವೆರಿಫಿಕೇಶನ್ ಪ್ರಕ್ರಿಯೆ.

by Bengaluru Wire Desk
February 26, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.26 www.bengaluruwire.com : ಪಾಸ್‌ಪೋರ್ಟ್ ಆಕಾಂಕ್ಷಿಗಳಿಗೆ ಆಗುತ್ತಿರುವ ಕಿರುಕುಳ ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಲಂಚದ ದೂರುಗಳಿಗೆ ಕಡಿವಾಣ ಹಾಕಲು ರಾಜ್ಯ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 

ಇನ್ನು ಮುಂದೆ ಪಾಸ್‌ಪೋರ್ಟ್ ಪರಿಶೀಲನೆಗೆ (Passport Verification) ಬರುವ ಪೊಲೀಸರು ಕಡ್ಡಾಯವಾಗಿ ಬಾಡಿ-ವರ್ನ್ ಕ್ಯಾಮೆರಾ (Body-worn Cameras) ಧರಿಸಿರಬೇಕು ಎಂದು ಡಿಜಿ-ಐಜಿಪಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಠಾಣೆಗೆ ಕರೆಸುವಂತಿಲ್ಲ, ಮನೆಗೇ ಬರಬೇಕು ಪೊಲೀಸರು:

ಹೊಸ ಮಾರ್ಗಸೂಚಿಯ ಪ್ರಕಾರ, ಪಾಸ್‌ಪೋರ್ಟ್ ಪರಿಶೀಲನೆ ಹೆಸರಿನಲ್ಲಿ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಯಿಸಿಕೊಳ್ಳುವಂತಿಲ್ಲ. ಅಧಿಕಾರಿಗಳೇ ಅರ್ಜಿದಾರರ ಮನೆಗೆ ತೆರಳಿ ಸ್ಥಳದಲ್ಲೇ ವಿಚಾರಣೆ ನಡೆಸಬೇಕು. ಈ ಸಂದರ್ಭದಲ್ಲಿ ಅಧಿಕಾರಿಗಳು ಧರಿಸಿರುವ ಬಾಡಿ ಕ್ಯಾಮೆರಾ ಇಡೀ ಪ್ರಕ್ರಿಯೆಯನ್ನು ಚಿತ್ರೀಕರಿಸಲಿದೆ. ಇದರಿಂದ ಲಂಚದ ಬೇಡಿಕೆ ಅಥವಾ ವಿನಾಕಾರಣ ಕಿರುಕುಳ ನೀಡುವುದಕ್ಕೆ ಆಸ್ಪದವಿರುವುದಿಲ್ಲ.

ಮಾರ್ಗಸೂಚಿಯಲ್ಲಿನ ಪ್ರಮುಖ ಅಂಶಗಳು:

– ಪರಿಶೀಲನೆಗೆ ಬರುವ ಕನಿಷ್ಠ 24 ಗಂಟೆಗಳ ಮೊದಲು ಅರ್ಜಿದಾರರಿಗೆ ಎಸ್‌ಎಂಎಸ್ ಅಥವಾ ಕರೆ ಮೂಲಕ ಮಾಹಿತಿ ನೀಡಬೇಕು.

– ಬಾಡಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳನ್ನು ಯಾವುದೇ ಕಾರಣಕ್ಕೂ ಎಡಿಟ್ ಮಾಡುವಂತಿಲ್ಲ.

– ಅರ್ಜಿದಾರರ ನೆರೆಹೊರೆಯವರ ವಿಚಾರಣೆ ಮತ್ತು ಸ್ಥಳೀಯ ಸಾಕ್ಷ್ಯಗಳ ಸಂಗ್ರಹವೂ ಕ್ಯಾಮೆರಾದಲ್ಲಿ ದಾಖಲಾಗಬೇಕು.

– ವಿನಾಕಾರಣ ‘Adverse Report’ (ನಕಾರಾತ್ಮಕ ವರದಿ) ನೀಡುವಂತಿಲ್ಲ; ಒಂದು ವೇಳೆ ನೀಡಬೇಕಾದಲ್ಲಿ ಸೂಕ್ತ ಪುರಾವೆ ಒದಗಿಸಬೇಕು.

ಲಂಚಬಾಕ ಅಧಿಕಾರಿಗಳಿಗೆ ಚಾಟಿ:

ಸಾಮಾನ್ಯವಾಗಿ ಪಾಸ್‌ಪೋರ್ಟ್ ಕ್ಲಿಯರೆನ್ಸ್ ನೀಡಲು 200 ರಿಂದ 1000 ರೂಪಾಯಿಗಳವರೆಗೆ ಲಂಚ ಪಡೆಯಲಾಗುತ್ತಿದೆ ಎಂಬ ವ್ಯಾಪಕ ದೂರುಗಳು ಕೇಳಿಬಂದಿದ್ದವು. ಈ ಹೊಸ ಕ್ರಮದಿಂದ ಬೆಂಗಳೂರಿನ 108 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪಾರದರ್ಶಕತೆ ಬರಲಿದೆ. ಪ್ರತಿ ವಾರ ಡಿಸಿಪಿಗಳು (DCPs) ಈ ಕ್ಯಾಮೆರಾ ಫೂಟೇಜ್‌ಗಳನ್ನು ಪರಿಶೀಲಿಸಲಿದ್ದು, ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಸಿದ್ದಾರೆ.

ತಂತ್ರಜ್ಞಾನದ ಬಳಕೆಯಿಂದ ಪಾಸ್‌ಪೋರ್ಟ್ ವಿತರಣಾ ಪ್ರಕ್ರಿಯೆ ವೇಗಗೊಳ್ಳಲಿದ್ದು, ಜನಸಾಮಾನ್ಯರಿಗೆ ಆಗುತ್ತಿದ್ದ ಅನಗತ್ಯ ಕಿರಿಕಿರಿ ತಪ್ಪಲಿದೆ.

WhatsApp Join our WhatsApp Channel
Previous Post

#virosh | ಉದಯಪುರದ ಅರಮನೆಯಲ್ಲಿ ‘ವಿರೋಶ್’ ಮಿಲನ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ

Next Post

UIDAI- Google | ಗೂಗಲ್ ಮ್ಯಾಪ್ಸ್‌ನಲ್ಲಿ ಇನ್ಮುಂದೆ ‘ಆಧಾರ್’ ದರ್ಶನ: ಯುಐಡಿಎಐ-ಗೂಗಲ್ ಮಹತ್ವದ ಒಪ್ಪಂದ

Next Post

UIDAI- Google | ಗೂಗಲ್ ಮ್ಯಾಪ್ಸ್‌ನಲ್ಲಿ ಇನ್ಮುಂದೆ 'ಆಧಾರ್' ದರ್ಶನ: ಯುಐಡಿಎಐ-ಗೂಗಲ್ ಮಹತ್ವದ ಒಪ್ಪಂದ

ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ 'ಗ್ರೇಡ್ ಆಧಾರಿತ' ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group