Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

#virosh | ಉದಯಪುರದ ಅರಮನೆಯಲ್ಲಿ ‘ವಿರೋಶ್’ ಮಿಲನ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ

ಕೊಡವ ಮತ್ತು ತೆಲುಗು ಸಂಪ್ರದಾಯದಂತೆ ವಿವಾಹ ಬಂಧನದಲ್ಲಿ ಸ್ಟಾರ್ ಜೋಡಿ: ಇಲ್ಲಿದೆ ಅದ್ದೂರಿ ಮದುವೆಯ ಸಂಪೂರ್ಣ ವಿವರ.

by Bengaluru Wire Desk
February 26, 2026
in Life Style, Public interest
Reading Time: 1 min read
0

ಉದಯಪುರ, ಫೆ.26 www.bengaluruwire.com : ದಕ್ಷಿಣ ಭಾರತದ ಖ್ಯಾತ ನಟ, ‘ರೌಡಿ ಸ್ಟಾರ್’ ವಿಜಯ್ ದೇವರಕೊಂಡ ಹಾಗೂ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಅವರು ಇಂದು ರಾಜಸ್ಥಾನದ ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಕಳೆದ ಹಲವು ವರ್ಷಗಳಿಂದ ಹರಿದಾಡುತ್ತಿದ್ದ ಪ್ರೇಮ ವದಂತಿಗಳಿಗೆ ಇಂದು ಅಧಿಕೃತವಾಗಿ ತೆರೆ ಬಿದ್ದಿದ್ದು, ಈ ಜೋಡಿ ಅದ್ದೂರಿ ಹಾಗೂ ಅಷ್ಟೇ ಖಾಸಗಿಯಾಗಿ ದಾಂಪತ್ಯಕ್ಕೆ ಹೆಜ್ಜೆಯಿಟ್ಟಿದೆ.

ಅರಾವಳಿ ಬೆಟ್ಟಗಳ ಮಡಿಲಲ್ಲಿ ಅದ್ಧೂರಿ ಸಂಭ್ರಮ:

ಉದಯಪುರ ನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರಾವಳಿ ಬೆಟ್ಟಗಳ ಸಾಲಿನಲ್ಲಿರುವ ಐಷಾರಾಮಿ ‘ಐಟಿಸಿ ಗ್ರಾಂಡ್ ಮೆಮೆಂಟೋಸ್’ ರೆಸಾರ್ಟ್ ಈ ಮಹಾನ್ ಮಿಲನಕ್ಕೆ ಸಾಕ್ಷಿಯಾಯಿತು.

ಫೆಬ್ರವರಿ 24 ರಿಂದಲೇ ಪ್ರೀ-ವೆಡ್ಡಿಂಗ್ ಕಾರ್ಯಕ್ರಮಗಳು ಆರಂಭವಾಗಿದ್ದು, ಕ್ರಿಕೆಟ್ ಪಂದ್ಯ, ಪೂಲ್ ವಾಲಿಬಾಲ್‌ನಂತಹ ವಿಭಿನ್ನ ಆಟಗಳೊಂದಿಗೆ ಸಂಭ್ರಮ ಮುಗಿಲು ಮುಟ್ಟಿತ್ತು. ಫೆಬ್ರವರಿ 25 ರಂದು ಹಳದಿ ಮತ್ತು ಮೆಹೆಂದಿ ಶಾಸ್ತ್ರಗಳು ನಡೆದಿದ್ದು, ಸಂಗೀತ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ತಾಯಿ ಮಾಧವಿ ಅವರು ರಶ್ಮಿಕಾಗೆ ತಮ್ಮ ಕುಟುಂಬದ ಪರಂಪರೆಯ ಬಳೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ತೆಲುಗು ಮತ್ತು ಕೊಡವ ಸಂಪ್ರದಾಯದಂತೆ ಮದುವೆ:

ಇಂದು (ಫೆಬ್ರವರಿ 26) ನಡೆದ  ವಿವಾಹ ಮಹೋತ್ಸವವು ಎರಡು ವಿಭಿನ್ನ ಸಂಪ್ರದಾಯಗಳಲ್ಲಿ ಜರುಗುತ್ತಿದೆ. ಬೆಳಗ್ಗೆ ವಿಜಯ್ ಅವರ ಕುಟುಂಬದ ಸಂಪ್ರದಾಯದಂತೆ ತೆಲುಗು ಹಿಂದೂ ಪದ್ಧತಿಯಲ್ಲಿ ವಿವಾಹ ನಡೆಯುತ್ತಿದೆ. ಸಂಜೆ ರಶ್ಮಿಕಾ ಅವರ ಮೂಲ ಕೊಡವ ಸಂಪ್ರದಾಯದ ವಿಧಿವಿಧಾನಗಳು ಜರುಗಲಿವೆ. ಅಭಿಮಾನಿಗಳು ಪ್ರೀತಿಯಿಂದ ಕರೆದ ‘ವಿರೋಶ್’ (Virosh) ಹೆಸರನ್ನೇ ತಮ್ಮ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವಿರೋಶ್’ ಎಂದು ಈ ದಂಪತಿಗಳು ನಾಮಕರಣ ಮಾಡಿದ್ದಾರೆ.

ಗಣ್ಯರ ಗೈರು, ಖಾಸಗಿತನಕ್ಕೆ ಆದ್ಯತೆ:

ಈ ವಿವಾಹವು ಅತ್ಯಂತ ಖಾಸಗಿಯಾಗಿ ನಡೆಯುತ್ತಿದ್ದು, ಕೇವಲ 50 ರಷ್ಟು ಆಪ್ತ ಬಂಧುಗಳು ಮತ್ತು ಮಿತ್ರರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಚಿತ್ರರಂಗದ ಸಹೋದ್ಯೋಗಿಗಳಿಗೆ ಈ ಸಮಾರಂಭದಲ್ಲಿ ಅವಕಾಶ ನೀಡಿಲ್ಲ ಎನ್ನಲಾಗಿದೆ. ಆದರೆ, ಮಾರ್ಚ್ 4 ರಂದು ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಚಿತ್ರರಂಗದ ಗಣ್ಯರಿಗಾಗಿ ಅದ್ಧೂರಿ ರಿಸೆಪ್ಷನ್ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಜೋಡಿಗೆ ಶುಭ ಹಾರೈಸಿ ಸಂದೇಶ ಕಳುಹಿಸಿದ್ದಾರೆ ಎಂಬ ಸುದ್ದಿಯು ವೈರಲ್ ಆಗಿದೆ.

ಅಭಿಮಾನಿಯೊಬ್ಬರು X ನಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ಪೋಸ್ಟ್ ಮಾಡಿದ್ದಾರೆ. ಆ ಸಂದೇಶದಲ್ಲಿ, “ಅಂತಿಮವಾಗಿ ಬಹುನಿರೀಕ್ಷಿತ ದಿನ 26-02-2026 ಬಂದಿದೆ @iamRashmika ಮತ್ತು @TheDeverakonda ಅವರಿಗೆ ಅಂತ್ಯವಿಲ್ಲದ ಪ್ರೀತಿ, ಸಂತೋಷ ಮತ್ತು ಸುಂದರವಾದ ಆಶೀರ್ವಾದಗಳನ್ನು ಕಳುಹಿಸುತ್ತಿದ್ದೇನೆ. ಈ ಹೊಸ ಪ್ರಯಾಣವು ನಗು, ತಿಳುವಳಿಕೆ, ಯಶಸ್ಸು ಮತ್ತು ಶಾಶ್ವತವಾಗಿ ಒಗ್ಗಟ್ಟಿನಿಂದ ತುಂಬಿರಲಿ. theweddingofvirosh virosh.”

ಒಟ್ಟಾರೆ, ‘ಗೀತಾ ಗೋವಿಂದಂ’ ಚಿತ್ರದಲ್ಲಿ ಮೋಡಿ ಮಾಡಿದ್ದ ಈ ಜೋಡಿ, ಇದೀಗ ನಿಜ ಜೀವನದ ‘ಪತಿ-ಪತ್ನಿ’ಯಾಗಿ ಹೊಸ ಹಾದಿ ತುಳಿಯುತ್ತಿರುವುದು ಅಭಿಮಾನಿಗಳಲ್ಲಿ ಸಡಗರ ತಂದಿದೆ.

WhatsApp Join our WhatsApp Channel
Previous Post

Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

Next Post

Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

Next Post

Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

UIDAI- Google | ಗೂಗಲ್ ಮ್ಯಾಪ್ಸ್‌ನಲ್ಲಿ ಇನ್ಮುಂದೆ 'ಆಧಾರ್' ದರ್ಶನ: ಯುಐಡಿಎಐ-ಗೂಗಲ್ ಮಹತ್ವದ ಒಪ್ಪಂದ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group