Monday, October 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

Defence News | ಭಾರತೀಯ ಸೇನೆಯ ಟಿ-72 ಟ್ಯಾಂಕ್‌ಗಳಿಗೆ ‘ಬೆಂಗಳೂರು ನಿರ್ಮಿತ’ ಥರ್ಮಲ್ ಕಣ್ಣು: 96 ಯುದ್ಧ ಟ್ಯಾಂಕ್‌ಗಳ ನವೀಕರಣ ಯಶಸ್ವಿ

'ಮೇಕ್ ಇನ್ ಇಂಡಿಯಾ' ಅಡಿ ಆಲ್ಫಾ-ಎಲ್ಸೆಕ್ ಸಂಸ್ಥೆಯಿಂದ ಅತ್ಯಾಧುನಿಕ ಥರ್ಮಲ್ ಇಮೇಜಿಂಗ್ ಸಿಸ್ಟಮ್ ಅಳವಡಿಕೆ; ರಾತ್ರಿ ಸಮರ ಸಾಮರ್ಥ್ಯಕ್ಕೆ ಬಲ

by Bengaluru Wire Desk
February 27, 2026
in BW Special, Public interest
Reading Time: 1 min read
0

ಬೆಂಗಳೂರು/ನವದೆಹಲಿ, ಫೆ.27 www.bengaluruwire.com : ಭಾರತೀಯ ಸೇನೆಯ ಬಲಿಷ್ಠ ಟಿ-72 (T-72) ಯುದ್ಧ ಟ್ಯಾಂಕ್‌ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಮೂಲದ ‘ಆಲ್ಫಾ-ಎಲ್ಸೆಕ್’ (Alpha-Elsec) ರಕ್ಷಣಾ ಸಂಸ್ಥೆಯು ತನ್ನ ತಂತ್ರಜ್ಞಾನದ ಮೂಲಕ ಬಲ ತುಂಬಿದೆ. 

ಸೇನೆಯ 96 ಟಿ-72 ಟ್ಯಾಂಕ್‌ಗಳಿಗೆ ಅತ್ಯಾಧುನಿಕ ‘ಥರ್ಮಲ್ ಇಮೇಜಿಂಗ್ ಫೈರ್ ಕಂಟ್ರೋಲ್ ಸಿಸ್ಟಮ್’ (TIFCS) ಅಳವಡಿಸುವ ಕಾರ್ಯವನ್ನು ಕಂಪನಿಯು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಏನಿದು ಎಟಿಟಿ ತಂತ್ರಜ್ಞಾನ?:

ಈ ಹೊಸ ತಂತ್ರಜ್ಞಾನವು ಯುದ್ಧ ಟ್ಯಾಂಕ್‌ಗಳಿಗೆ ರಾತ್ರಿಯ ಸಮಯದಲ್ಲಿ ನಿಖರವಾಗಿ ಗುರಿ ಗುರುತಿಸಲು ಮತ್ತು ದಾಳಿ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಆಟೋಮ್ಯಾಟಿಕ್ ಟಾರ್ಗೆಟ್ ಟ್ರ್ಯಾಕರ್ (ATT) ವ್ಯವಸ್ಥೆಯು ಚಲಿಸುವ ಗುರಿಗಳನ್ನು ಸ್ವಯಂಚಾಲಿತವಾಗಿ ಹಿಂಬಾಲಿಸಿ, ಕ್ಷಿಪ್ರವಾಗಿ ದಾಳಿ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಹಿಂದೆ ಇಸ್ರೇಲ್‌ನಿಂದ ನೇರವಾಗಿ ಆಮದು ಮಾಡಿಕೊಳ್ಳಲಾಗುತ್ತಿದ್ದ ಈ ವ್ಯವಸ್ಥೆಯನ್ನು ಈಗ ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ಬೆಂಗಳೂರಿನಲ್ಲೇ ತಯಾರಿಸಿರುವುದು ವಿಶೇಷ.

ಯಶಸ್ವಿ ಪರೀಕ್ಷೆ:

ಭಾರತೀಯ ಸೇನೆಯು ಇತ್ತೀಚೆಗೆ ನಡೆಸಿದ ಫೈರಿಂಗ್ ವ್ಯಾಲಿಡೇಶನ್ ಪ್ರಯೋಗಗಳಲ್ಲಿ ಈ ವ್ಯವಸ್ಥೆಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ. ಈ ಕುರಿತು ಮಾತನಾಡಿದ ಆಲ್ಫಾ-ಎಲ್ಸೆಕ್ ಸಿಇಒ ನಟರಾಜ್ ಕೃಷ್ಣಪ್ಪ ಅವರು, “ಸುಮಾರು 120 ನೈಪುಣ್ಯ ಹೊಂದಿದ ವೃತ್ತಿಪರರ ತಂಡದೊಂದಿಗೆ ನಾವು ಈ ಸಾಧನೆ ಮಾಡಿದ್ದೇವೆ. ಇದು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ವಾವಲಂಬನೆಗೆ ಸಾಕ್ಷಿಯಾಗಿದೆ,” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯ ಯಶಸ್ಸಿನ ಬೆನ್ನಲ್ಲೇ ಆಲ್ಫಾ-ಎಲ್ಸೆಕ್ ಸಂಸ್ಥೆಗೆ ಭಾರತೀಯ ರಕ್ಷಣಾ ಪಡೆಗಳಿಂದ ಮತ್ತಷ್ಟು ದೊಡ್ಡ ಮಟ್ಟದ ಆರ್ಡರ್‌ಗಳು ಲಭಿಸುವ ಸಾಧ್ಯತೆ ದಟ್ಟವಾಗಿದೆ.

View this post on Instagram

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Peepal Tree | ಅಶ್ವತ್ಥ ವೃಕ್ಷದ ರಹಸ್ಯ: ಇದು ಧಾರ್ಮಿಕ ಪ್ರಾಮುಖ್ಯತೆಯ ಮರವೊಂದೇ ಅಲ್ಲ, ಪ್ರಕೃತಿಯ ಅದ್ಭುತ ಇಂಜಿನಿಯರ್, “ಜೀವಂತ ಯಂತ್ರ”!!

Next Post

Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

Next Post

Video News | ದೇವರಿಗೆ ಕೈಮುಗಿದು 'ಕೈಕೊಟ್ಟ' ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

Please login to join discussion

Like Us on Facebook

Follow Us on Twitter

Recent News

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026

ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d