Saturday, September 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

​6,868 ಮರಗಳ ಮಾರಣಹೋಮಕ್ಕೆ ಬಿಎಂಆರ್‌ಸಿಎಲ್ ಸಜ್ಜು; ಬೆಂಗಳೂರು 'ಎರಡನೇ ದೆಹಲಿ'ಯಾಗುವ ಆತಂಕ ವ್ಯಕ್ತಪಡಿಸಿದ ದತ್ತಾತ್ರೇಯ ದೇವರೆ

by Bengaluru Wire Desk
March 1, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.01 www.bengaluruwire.com: ರಾಜಧಾನಿಯ ಸಂಚಾರ ದಟ್ಟಣೆ ನಿವಾರಣೆಗೆ ರೂಪಿಸಲಾಗಿರುವ ‘ನಮ್ಮ ಮೆಟ್ರೋ’ 3ನೇ ಹಂತದ ಯೋಜನೆಯು ನಾಗರಭಾವಿಯ ಹಸಿರು ಹೊದಿಕೆಗೆ ಕಂಟಕ ತಂದೊಡ್ಡಿದೆ. 

ಈ ಯೋಜನೆಯಿಂದಾಗಿ ನಗರದಾದ್ಯಂತ ಒಟ್ಟು 6,868 ಮರಗಳು ಕೊಡಲಿಗೆ ಬಲಿಯಾಗಲಿವೆ ಎಂದು ಆತಂಕ ವ್ಯಕ್ತಪಡಿಸಿರುವ ಹಿರಿಯ ಪರಿಸರವಾದಿ ದತ್ತಾತ್ರೇಯ ದೇವರೆ ಹಾಗೂ ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್‌ನ (BET) ಪ್ರತಿನಿಧಿಗಳು ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಶನಿವಾರ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಿರತ ಪರಿಸರ ಪ್ರಿಯರು.

ಪ್ರತಿಭಟನೆಯಲ್ಲಿ ಮಾತನಾಡಿದ ದತ್ತಾತ್ರೇಯ ದೇವರೆ ಅವರು, “ಬೆಂಗಳೂರು ಗಾರ್ಡನ್ ಸಿಟಿಯಿಂದ ಗಾರ್ಬೇಜ್ ಸಿಟಿಯಾಗಿ, ಈಗ ಕಾಂಕ್ರೀಟ್ ಸಿಟಿಯಾಗಿ ಮಾರ್ಪಡುತ್ತಿದೆ. ಮೆಟ್ರೋ ಫೇಸ್-3 ಕಾಮಗಾರಿಯಿಂದಾಗಿ ಬೆಂಗಳೂರು ಕೂಡ ದೆಹಲಿಯಂತೆ ವಾಯುಮಾಲಿನ್ಯದ ಕೇಂದ್ರವಾಗುವ ಅಪಾಯವಿದೆ” ಎಂದು ಎಚ್ಚರಿಸಿದರು. “ಅಭಿವೃದ್ಧಿ ನಮಗೆ ಬೇಕು, ಆದರೆ ಮರಗಳನ್ನು ಕಡಿದು ಎಲ್ಲಿ ನೆಡಲಾಗುತ್ತಿದೆ ಎಂಬ ಮಾಹಿತಿ ಯಾರಿಗೂ ಇಲ್ಲ. ಒಂದು ಮರಕ್ಕೆ 2,000 ರೂಪಾಯಿ ನೀಡಿ ಐದು ವರ್ಷ ನಿರ್ವಹಣೆ ಮಾಡುತ್ತೇವೆ ಎನ್ನುತ್ತಾರೆ, ಆದರೆ ಮೊದಲ ಹಂತದಲ್ಲಿ ನೆಟ್ಟ ಮರಗಳು ಎಲ್ಲಿವೆ ಎಂಬ ದಾಖಲೆಗಳಿಲ್ಲ” ಎಂದು ಅವರು ಆಕ್ರೋಶ ಹೊರಹಾಕಿದರು.

​ಪ್ರಮುಖವಾಗಿ, ಮರ ಸಂಖ್ಯೆ 1683 ಎಂದು ಗುರುತಿಸಲಾದ ಸುಮಾರು 200 ವರ್ಷಗಳಿಗೂ ಅಧಿಕ ಇತಿಹಾಸವಿರುವ ಭವ್ಯವಾದ ‘ಹೆರಿಟೇಜ್’ ಮರವನ್ನು ಕಡಿಯಲು ಬಿಎಂಆರ್‌ಸಿಎಲ್ ಮುಂದಾಗಿರುವುದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಪಾರಂಪರಿಕ ಮರಕ್ಕೆ ಸಂಚಕಾರ:

ನಾಗರಭಾವಿಯ 80 ಅಡಿ ರಸ್ತೆಯಲ್ಲಿರುವ ದೊಡ್ಡ ಆಲದ ಮರದ ಬಳಿ ನಡೆದ ಈ ಪ್ರತಿಭಟನೆಯಲ್ಲಿ ಪರಿಸರವಾದಿಗಳು ಮೆಟ್ರೋ ಮಾರ್ಗ ವಿನ್ಯಾಸದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರಮುಖವಾಗಿ, ಮರ ಸಂಖ್ಯೆ 1683 ಎಂದು ಗುರುತಿಸಲಾದ ಸುಮಾರು 200 ವರ್ಷಗಳಿಗೂ ಅಧಿಕ ಇತಿಹಾಸವಿರುವ ಭವ್ಯವಾದ ‘ಹೆರಿಟೇಜ್’ ಮರವನ್ನು ಕಡಿಯಲು ಬಿಎಂಆರ್‌ಸಿಎಲ್ ಮುಂದಾಗಿರುವುದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.

​ಮಾರ್ಗ ಬದಲಾವಣೆಗೆ ಆಗ್ರಹ:

ಪ್ರತಿಭಟನೆಯಲ್ಲಿ ಮಾತನಾಡಿದ ದತ್ತಾತ್ರೇಯ ದೇವರೆ ಅವರು, “ಮೆಟ್ರೋ 3ನೇ ಹಂತದ 90% ಭಾಗವು ಹೊಸ ಹೊರವರ್ತುಲ ರಸ್ತೆಯಲ್ಲಿ (New ORR) ಹಾದುಹೋಗುತ್ತದೆ. ಆದರೆ, ನಾಗರಭಾವಿ ಭಾಗದಲ್ಲಿ ಮಾತ್ರ ಉದ್ದೇಶಪೂರ್ವಕವಾಗಿ ಜನವಸತಿ ಮತ್ತು ಮರಗಳಿರುವ ಮಾರ್ಗವನ್ನು ಆಯ್ಕೆ ಮಾಡಲಾಗಿದೆ. ಈ ಭಾಗದಲ್ಲಿ ಮೆಟ್ರೋ ಲೈನ್ ಅನ್ನು 160 ಅಡಿ ಅಗಲದ ಹೊಸ ಹೊರವರ್ತುಲ ರಸ್ತೆಗೆ ಸ್ಥಳಾಂತರಿಸಿದರೆ ನೂರಾರು ಮರಗಳನ್ನು ಉಳಿಸಬಹುದು ಮತ್ತು ಜನರಿಗೆ ಆಗುವ ತೊಂದರೆಯನ್ನು ತಪ್ಪಿಸಬಹುದು” ಎಂದು ಸರ್ಕಾರಕ್ಕೆ ಮನವಿ ಮಾಡಿದರು.

​ಬಿಎಂಆರ್‌ಸಿಎಲ್ ಸ್ಪಷ್ಟನೆ – ಯಶವಂತ್ ಚೌವ್ಹಾಣ್ ಹೇಳಿಕೆ:

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಯಶವಂತ್ ಚೌವ್ಹಾಣ್ ಅವರು, “ಮೆಟ್ರೋ ಮಾರ್ಗವು ರಸ್ತೆಯ ಮಧ್ಯಭಾಗದಲ್ಲಿ ಹಾದುಹೋಗುವುದರಿಂದ ಅಲೈನ್ಮೆಂಟ್ ಮತ್ತು ಸ್ಟೇಷನ್ ನಿರ್ಮಾಣಕ್ಕೆ ಮರಗಳ ತೆರವು ಅನಿವಾರ್ಯವಾಗುತ್ತದೆ. ಈ ಬಗ್ಗೆ ತಜ್ಞರ ಸಮಿತಿಯು (Expert Committee) ಸ್ಥಳ ಪರಿಶೀಲನೆ ನಡೆಸಲಿದೆ” ಎಂದು ತಿಳಿಸಿದರು. ಮರಗಳ ತೆರವಿನ ಮೊದಲು ವೈಜ್ಞಾನಿಕವಾಗಿ ಸ್ಟಡಿ ಮಾಡಲಾಗಿದ್ದು, ತಜ್ಞರ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸಮರ್ಥಿಸಿಕೊಂಡರು.

​ಮೆಟ್ರೋ ಫೇಸ್-3 ಕಾಮಗಾರಿ ಮಾಹಿತಿ:

​ಯೋಜನೆಯ ವ್ಯಾಪ್ತಿ: ಸುಮಾರು 37.12 ಕಿಲೋಮೀಟರ್ ಉದ್ದದ ಡಬಲ್ ಡೆಕರ್ ಮೆಟ್ರೋ ಯೋಜನೆ ಇದಾಗಿದ.

​ಒಟ್ಟು ಮರಗಳ ಸಂಖ್ಯೆ: ಮೂರನೇ ಹಂತದ ಒಟ್ಟು ಕಾಮಗಾರಿಗೆ 6,868 ಮರಗಳನ್ನು ಕಡಿಯಲು ಗುರುತಿಸಲಾಗಿದೆ.

​ಜೆಪಿ ನಗರ ಭಾಗ: ಜೆಪಿ ನಗರದ ವ್ಯಾಪ್ತಿಯಲ್ಲೇ 1,092 ಮರಗಳ ತೆರವು ನಿಗದಿಯಾಗಿದ್ದು, ಅದರಲ್ಲಿ 406 ಮರಗಳನ್ನು ಸ್ಥಳಾಂತರಿಸಲು (Translocation) ಯೋಜಿಸಲಾಗಿದೆ.

​ಕಾಮಗಾರಿ ಆರಂಭ: ಈ ಬೃಹತ್ ಯೋಜನೆ ಜೂನ್ ತಿಂಗಳಿನಿಂದ ಆರಂಭವಾಗುವ ನಿರೀಕ್ಷೆಯಿದೆ.

​ಪರಿಸರವಾದಿಗಳು ಬಿಎಂಆರ್‌ಸಿಎಲ್ ಕೂಡಲೇ ಈ ಬಗ್ಗೆ ಮರುಚಿಂತನೆ ನಡೆಸಿ, ಹಳೆಯ ಮರಗಳನ್ನು ಮತ್ತು ನಾಗರಭಾವಿಯ ಹಸಿರನ್ನು ಉಳಿಸುವ ನಿಟ್ಟಿನಲ್ಲಿ ಮಾರ್ಗ ಬದಲಾವಣೆ (Re-alignment) ಮಾಡಬೇಕೆಂದು ಒತ್ತಾಯಿಸಿದ್ದಾರೆ. ಮೌನ ಪ್ರತಿಭಟನೆಯಲ್ಲಿ ನಾಗರಬಾವಿ ಸ್ವತ್ತಿನ ಮಾಲೀಕರ ಹಾಗೂ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

Next Post

ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

Next Post

ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

VIKASA News | ಬೆಂಗಳೂರಿನಲ್ಲಿ 'ವಿಕಾಸ' ಮಾಧ್ಯಮ ವೇದಿಕೆಯ 9ನೇ ವರ್ಷದ ಕಾರ್ಯಕ್ರಮ: ಡಿಜಿಟಲ್ ಯುಗದಲ್ಲಿ ಬ್ರಾಹ್ಮಣ ಸಮುದಾಯ ಸಂಘಟಿತರಾಗಲು ಕರೆ

Please login to join discussion

Like Us on Facebook

Follow Us on Twitter

Recent News

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d