Saturday, September 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

VIKASA News | ಬೆಂಗಳೂರಿನಲ್ಲಿ ‘ವಿಕಾಸ’ ಮಾಧ್ಯಮ ವೇದಿಕೆಯ 9ನೇ ವರ್ಷದ ಕಾರ್ಯಕ್ರಮ: ಡಿಜಿಟಲ್ ಯುಗದಲ್ಲಿ ಬ್ರಾಹ್ಮಣ ಸಮುದಾಯ ಸಂಘಟಿತರಾಗಲು ಕರೆ

ಹಿರಿಯ ಪತ್ರಕರ್ತರಿಗೆ ಸನ್ಮಾನ: ಕೆಯುಡಬ್ಲ್ಯುಜೆ ನೂತನ ಪದಾಧಿಕಾರಿಗಳಿಗೆ ಅಭಿನಂದನೆ; ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಸಗೋಡು ಜಯಸಿಂಹ ಅವರಿಂದ ಕಾರ್ಯಕ್ರಮ ಉದ್ಘಾಟನೆ

by Bengaluru Wire Desk
March 1, 2026
in Others
Reading Time: 1 min read
0

ಬೆಂಗಳೂರು, ಮಾ.01 www.bengaluruwire.com : ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆಯಾದ “ವಿಕಾಸ” ತನ್ನ 8 ವರ್ಷಗಳ ಯಶಸ್ವಿ ಪಯಣ ಮುಗಿಸಿ 9ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಈ ಅಂಗವಾಗಿ ಭಾನುವಾರ ನಗರದಲ್ಲಿ ಡಿಜಿಟಲ್ ಮೀಡಿಯಾ ಕಾರ್ಯಾಗಾರ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು.

ಬ್ರಾಹ್ಮಣ ಸಮುದಾಯದ ರಕ್ಷಣೆ ಅನಿವಾರ್ಯ:

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಅವರು, “ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣರ ಪಾತ್ರ ಅನನ್ಯ. ಆದರೆ ಇಂದು ನಮ್ಮ ಸಮುದಾಯದ ಯುವಜನತೆ ಸಂಕಷ್ಟದಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತವಾಗಿ ಸಮುದಾಯವನ್ನು ದೂಷಿಸುವ ಪಿತೂರಿ ನಡೆಯುತ್ತಿದೆ. ಬುದ್ಧಿವಂತಿಕೆ ಮತ್ತು ಸಜ್ಜನಿಕೆಗೆ ಹೆಸರಾದ ನಾವು, ಋಣಾತ್ಮಕ ಅಂಶಗಳನ್ನು ಮೆಟ್ಟಿ ನಿಂತು ಧನಾತ್ಮಕವಾಗಿ ಸಂಘಟಿತರಾಗಬೇಕಿದೆ,” ಎಂದು ತಿಳಿಸಿದರು. ಮಂಡಳಿಯ ಅನುದಾನವನ್ನು ಸಮುದಾಯದ ವಿವಿಧ ಕಲ್ಯಾಣ ಯೋಜನೆಗಳಿಗೆ ಸದುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದೂ ಅವರು ವಿವರಿಸಿದರು.

ಸೇವೆ ಮತ್ತು ಸ್ವಾಭಿಮಾನ:

ವೇದಿಕೆಯ ಹಿರಿಯ ಉಪಾಧ್ಯಕ್ಷ ಬಿ.ಎಲ್. ಹನುಮಂತರಾವ್ ಮಾತನಾಡಿ, ಕೊರೊನಾ ಕಾಲದ ಸಂಕಷ್ಟಗಳನ್ನು ಸ್ಮರಿಸಿದರು. “ಆ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದವರಿಗೆ ನೆರವಾಗಲು ಮುಂದಾದಾಗ, ಅನೇಕರು ಸ್ವಾಭಿಮಾನದಿಂದ ಸಹಾಯ ಪಡೆಯಲು ಹಿಂಜರಿದರು. ಅಂತಹವರಿಗೆ ಮನೆ ಮನೆಗೆ ತೆರಳಿ ಆಹಾರ ಕಿಟ್‌ಗಳನ್ನು ತಲುಪಿಸಲಾಯಿತು. ಸಮುದಾಯದ ಕೆಲಸಗಳು ನಿರಂತರ ಪ್ರಯತ್ನದಿಂದ ಮಾತ್ರ ಸಾಧ್ಯ,” ಎಂದರು.

ಆರೋಗ್ಯ ಮತ್ತು ಭಾಷಾ ರಕ್ಷಣೆ:

ವಿಶೇಷ ಸನ್ಮಾನ ಸ್ವೀಕರಿಸಿದ ವೆಂಕಟೇಶ್ ದ್ವಾರಕನಾಥ್ ಅವರು, ಬ್ರಾಹ್ಮಣ ಸಮುದಾಯದವರಿಗೆ ಕಡಿಮೆ ಪ್ರೀಮಿಯಂನಲ್ಲಿ ಹೆಚ್ಚಿನ ಮೊತ್ತದ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಕುರಿತು ಮತ್ತು ಮಾಧ್ಯಮ ಮಿತ್ರರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು. ಇದೇ ವೇಳೆ ಹಿರಿಯ ಸಾಹಿತಿ ಜ್ಯೋತಿಶ್ವರ ಅವರು ಮಾತನಾಡಿ, “ತಂತ್ರಜ್ಞಾನದ ಜೊತೆಗೆ ಕನ್ನಡ ಭಾಷೆಯ ಬಳಕೆಯನ್ನು ಉಳಿಸಿಕೊಳ್ಳದಿದ್ದರೆ ಮುಂದಿನ ಹತ್ತು ವರ್ಷಗಳಲ್ಲಿ ಭಾಷೆ ನಾಶವಾಗುವ ಭೀತಿಯಿದೆ. ಬ್ರಾಹ್ಮಣರು ಕ್ಷಾತ್ರತೇಜದಿಂದ ಸಂಘಟಿತರಾಗಬೇಕು,” ಎಂದು ಕರೆ ನೀಡಿದರು.

ಗಣ್ಯರಿಗೆ ಸನ್ಮಾನ:

ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯುಜೆ ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ನೂತನವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಪರಿಮಳ ಎಚ್.ಎಸ್, ಕಾರ್ಯದರ್ಶಿ ಸ್ಥಾನಕ್ಕೆ ಗೋದಾವರಿ ಡಿ.ಎಸ್, ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಆಯ್ಕೆಯಾದ ಬೆಂಗಳೂರು ವೈರ್ ಸಂಪಾದಕರಾದ ಶ್ಯಾಮ್.ಎಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹರೀಶ್ ಅವರನ್ನು “ವಿಕಾಸ” ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಿರಿಯ ಉಪಾಧ್ಯಕ್ಷಕರಾದ ಆರ್.ಲಕ್ಷ್ಮಿಕಾಂತ, ಸಂಘಟನಾ ಕಾರ್ಯದರ್ಶಿ ಅನಿಲ್ ಕುಮಾರ್, ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಬಿ.ಎನ್.ಮಹೇಶ್ ಕುಮಾರ್, ವಿಕಾಸದ ಅಧ್ಯಕ್ಷರಾದ ಶ್ರೀನಾಥ್ ಜೋಶಿ, ಪ್ರಧಾನ ಕಾರ್ಯದರ್ಶಿ ಹನುಮೇಶ್ ಯಾವಗಲ್, ತ್ರಿಮತಸ್ಥ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಡಾ.ಪಂಡಿತ ಪ್ರಸನ್ನಾಚಾರ್ಯ, ಹಿರಿಯ ಪತ್ರಕರ್ತರಾದ ಆಶಾ ಕೃಷ್ಣಮೂರ್ತಿ, ಅರುಣ್, ಡಿಜಿಟಲ್ ಮಾಧ್ಯಮ ಪರಿಣತರಾದ ಚೈತನ್ಯ ಬೇಲಿ, ಗುರುರಾಜ ಪೋಶಟ್ಟಿಹಳ್ಳಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. 

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

Next Post

#IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

Next Post

#IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

BSWML News | ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ: ಹೊಸದಾಗಿ 200 ಎಕರೆ ಜಮೀನು ಗುರುತು; ಮೂವರು ಗಣ್ಯರು ಸ್ವಚ್ಛತಾ ರಾಯಭಾರಿಗಳು

Please login to join discussion

Like Us on Facebook

Follow Us on Twitter

Recent News

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d