Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

ಆರೋಗ್ಯ ಸಂಜೀವಿನಿ ವಿಸ್ತರಣೆ ಹಾಗೂ ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಶಿವಾನಂದ ತಗಡೂರು ಆಗ್ರಹ

by Bengaluru Wire Desk
March 4, 2026
in News Wire
Reading Time: 1 min read
0

ಬೆಂಗಳೂರು, ಮಾ.04 www.bengaluruwire.com: ರಾಜ್ಯದ ಪತ್ರಕರ್ತರ ಹಿತರಕ್ಷಣೆ ಮತ್ತು ವೃತ್ತಿ ಬದುಕಿನ ಭದ್ರತೆಗಾಗಿ ಮುಂಬರುವ ಬಜೆಟ್‌(2026-27)ನಲ್ಲಿ ‘ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ’ಗೆ 100 ಕೋಟಿ ರೂ. ಅನುದಾನವನ್ನು ಮೀಸಲಿಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಸಂಬಂಧ ಸುದೀರ್ಘ ಮನವಿ ಸಲ್ಲಿಸಿದರು. ಪತ್ರಕರ್ತರ ಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಜಾರಿಯಲ್ಲಿರುವ ‘ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ’ ಯೋಜನೆಯನ್ನು ರಾಜ್ಯದ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು ಎನ್ನುವುದು ಸಂಘದ ಪ್ರಮುಖ ಬೇಡಿಕೆಯಾಗಿದೆ.

ಮುಖ್ಯಮಂತ್ರಿಗಳಲ್ಲಿ ಪ್ರಮುಖ ಬೇಡಿಕೆಗಳ ಪಟ್ಟಿ:

 * ಆರ್ಥಿಕ ನೆರವು: ಜಿಲ್ಲಾ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ಧಿ ನಿಧಿಗೆ ತಲಾ 25 ಲಕ್ಷ ರೂ. ಹಾಗೂ ತಾಲೂಕು ಪತ್ರಿಕಾ ಭವನಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ. ಒದಗಿಸಬೇಕು.

ಮೃತ ಪತ್ರಕರ್ತರ ಕುಟುಂಬಕ್ಕೆ ಪರಿಹಾರ: ಕೋವಿಡ್ ಅವಧಿಯಲ್ಲಿ ನೀಡಿದ ಮಾದರಿಯಲ್ಲೇ, ಕರ್ತವ್ಯನಿರತ ಪತ್ರಕರ್ತರು ಅಕಾಲಿಕ ಮರಣಕ್ಕೀಡಾದರೆ ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಆರ್ಥಿಕ ಪರಿಹಾರ ಘೋಷಿಸಬೇಕು.

ವಸತಿ ಸೌಲಭ್ಯ: ವಿವಿಧ ಪ್ರಾಧಿಕಾರಗಳು ಮತ್ತು ವಸತಿ ಮಂಡಳಿಗಳ ವತಿಯಿಂದ ಹಂಚಿಕೆಯಾಗುವ ನಿವೇಶನ ಹಾಗೂ ಮನೆಗಳಲ್ಲಿ ಪತ್ರಕರ್ತರಿಗೆ ಶೇ. 5ರಷ್ಟು ಮೀಸಲಾತಿ ನೀಡಬೇಕು.

ಡಿವಿಜಿ ಶತಮಾನೋತ್ಸವ ಸಂಭ್ರಮ:

ಮಂಕುತಿಮ್ಮನ ಕಗ್ಗದ ಕರ್ತೃ ಡಿ.ವಿ.ಗುಂಡಪ್ಪ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ನೆರವಿನೊಂದಿಗೆ ಸ್ಥಾಪಿಸಿದ ಈ ಸಂಘವು ಈಗ ಶತಮಾನೋತ್ಸವದ ಹೊಸ್ತಿಲಲ್ಲಿದೆ. ಈ ಐತಿಹಾಸಿಕ ಸಂದರ್ಭದ ಸವಿನೆನಪಿಗಾಗಿ ಪ್ರತಿ ಜಿಲ್ಲೆಯಲ್ಲೂ ಸರ್ಕಾರದಿಂದ ‘ಡಿವಿಜಿ ಶತಮಾನ ಸಂಭ್ರಮ’ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.

ಈಗಾಗಲೇ ಕಳೆದ ಎರಡು ಬಜೆಟ್‌ಗಳಲ್ಲಿ ಪತ್ರಕರ್ತರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಈ ಬಾರಿಯೂ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಶಿವಾನಂದ ತಗಡೂರು ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಉಡುಪಿ : ಬಾರಕೂರಿನಲ್ಲಿ ಮಾ.6 ರಂದು ಭವ್ಯ ‘ಚತುಃಪವಿತ್ರ ನಾಗಮಂಡಲೋತ್ಸವ’: ಸಕಲ ಧಾರ್ಮಿಕ ವಿಧಿ ವಿಧಾನಗಳ ಮಾಹಿತಿ ಇಲ್ಲಿದೆ

Next Post

ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

Next Post

ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d