Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Others

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

ಸ್ವಚ್ಛ ಸರ್ವೇಕ್ಷಣ 2025–26 ಅಭಿಯಾನದ 7ನೇ ದಿನ: ಬಾಣಸವಾಡಿ ಬಂಡೆ ಪಾರ್ಕ್‌ನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ

by Bengaluru Wire Desk
March 7, 2026
in Others
Reading Time: 1 min read
0

ಬೆಂಗಳೂರು, ಮಾ.07 www.bengaluruwire.com: ರಾಜಧಾನಿಯ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ‘ಸ್ವಚ್ಛ ಸರ್ವೇಕ್ಷಣ 2025–26’ ಅಭಿಯಾನದ ಅಂಗವಾಗಿ ಶನಿವಾರದಂದು ಸರ್ವಜ್ಞನಗರ ವಿಭಾಗದ ಬಾಣಸವಾಡಿ ಬಂಡೆ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ‘ಕಾಂಪೋಸ್ಟ್ ಸಂತೆ’ ಸಾರ್ವಜನಿಕರ ಗಮನ ಸೆಳೆಯಿತು.

ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ 7ನೇ ದಿನದ ಕಾರ್ಯಕ್ರಮದಲ್ಲಿ, ಹಸಿಕಸದಿಂದ ಗೊಬ್ಬರ ತಯಾರಿಕೆ ಮತ್ತು ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣದ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.

ಸಾರ್ವಜನಿಕರ ಭಾರಿ ಸ್ಪಂದನೆ:

ಕಾರ್ಯಕ್ರಮದಲ್ಲಿ BSWML CEO ಶ್ರೀ ಕರೀಗೌಡ, ಸುಮಾರು 1500ಕ್ಕೂ ಹೆಚ್ಚು ಸಾರ್ವಜನಿಕರು, ಶಾಲಾ ಮಕ್ಕಳು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ (RWA) ಸದಸ್ಯರು ಉತ್ಸಾಹದಿಂದ ಭಾಗವಹಿಸಿದ್ದರು. ಕಾಂಪೋಸ್ಟ್ ತಯಾರಿಕೆ, ತ್ಯಾಜ್ಯ ವಿಂಗಡಣೆ ಮತ್ತು ಮರುಬಳಕೆಯ ಬಗ್ಗೆ ಮಾಹಿತಿ ನೀಡುವ 13ಕ್ಕೂ ಹೆಚ್ಚು ಮಳಿಗೆಗಳನ್ನು ಇಲ್ಲಿ ಸ್ಥಾಪಿಸಲಾಗಿತ್ತು.

ಮಳಿಗೆಗಳ ವಿಶೇಷತೆ:

ಕಾಂಪೋಸ್ಟ್ ಉತ್ಪನ್ನಗಳು: ಶುದ್ಧ ಲಾಭ, ಡೈಲಿ ಡಂಪ್, ಸ್ಟೋನ್ ಸೂಪ್ ಸೇರಿದಂತೆ ಪ್ರಮುಖ ಸಂಸ್ಥೆಗಳು ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ ನೀಡಿದವು.

ತ್ಯಾಜ್ಯ ನಿರ್ವಹಣೆ: ಹಸಿರು ದಳ ಮತ್ತು ಸಂಗ್ರಹ ವಿಕಲ್ಪ ಸಂಸ್ಥೆಗಳಿಂದ ತ್ಯಾಜ್ಯ ವಿಲೇವಾರಿ ಮಾಹಿತಿ.

ಪರಿಸರ ಸ್ನೇಹಿ ಆಯ್ಕೆಗಳು: ಸ್ಮಾರ್ಟ್ ರಿಫಿಲ್ ಮತ್ತು ರೆಂಟ್ ಎ ಕಟ್ಲರಿಯಂತಹ ಮರುಬಳಕೆ ಸೇವೆಗಳ ಪ್ರದರ್ಶನ.

ಆಯುಕ್ತರ ಮನವಿ:

ನಗರವನ್ನು ಸ್ವಚ್ಛವಾಗಿಡಲು ಪಾಲಿಕೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ನಾಗರಿಕರು ತಮ್ಮ ಮನೆಯಲ್ಲಿಯೇ ಕಸ ವಿಂಗಡಣೆ ಮಾಡಿ, ಹಸಿಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಿದರೆ ತ್ಯಾಜ್ಯದ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಮೂಲಕ ಬೆಂಗಳೂರನ್ನು ಸುಂದರ ನಗರವನ್ನಾಗಿ ಮಾಡಲು ಸಹಕರಿಸಬೇಕು ಎಂದು ಆಯುಕ್ತರು ಮನವಿ ಮಾಡಿದರು.

ಈ ವಾರದ ಸಾಧನೆ:

ಮಾರ್ಚ್ 01 ರಿಂದ 06 ರವರೆಗೆ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಒಟ್ಟು 300 ಟನ್‌ಗೂ ಹೆಚ್ಚು ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಇದರಲ್ಲಿ ಪ್ಲಾಗಿಂಗ್, ಬ್ಲಾಕ್ ಸ್ಪಾಟ್ ಬ್ಯೂಟಿಫಿಕೇಷನ್ ಮತ್ತು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ನಾಳೆ ವಾಕ್‌ಥಾನ್:

ಮಾರ್ಚ್ 08ರ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ, ಯಲಹಂಕ ಕೆರೆಯ ಸುತ್ತಮುತ್ತ 6 ಕಿ.ಮೀ ಉದ್ದದ ಬೃಹತ್ ‘ವಾಕ್‌ಥಾನ್’ ಆಯೋಜಿಸಲಾಗಿದೆ ಎಂದು ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

Next Post

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group