Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

ಫ್ರೀಡಂ ಪಾರ್ಕ್ ಪ್ರತಿಭಟನೆ ಹಿನ್ನೆಲೆ ನಗರದ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಆಯುಕ್ತರ ಆದೇಶ

by Bengaluru Wire Desk
March 10, 2026
in Bengaluru Focus
Reading Time: 1 min read
0

ಬೆಂಗಳೂರು, ಮಾ.10 www.bengaluruwire.com : ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದ್ದ ಭಾರಿ ಮೊತ್ತದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಯಲಹಂಕ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 

ಮನೆಗಳ ಬೀಗ ಮುರಿದು ನುಗ್ಗುತ್ತಿದ್ದ ಹೊರರಾಜ್ಯದ ಕುಖ್ಯಾತ ಕಳ್ಳನನ್ನು ರಾಜಸ್ಥಾನದಲ್ಲಿ ಬಂಧಿಸಿರುವ ಪೊಲೀಸರು, ಆತನಿಂದ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಳೆ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ರಾಜಸ್ಥಾನದಲ್ಲಿ ಸಿಕ್ಕಿಬಿದ್ದ ಖದೀಮ:

ಯಲಹಂಕ ಉಪನಗರದ ನ್ಯಾಯಾಂಗ ಬಡಾವಣೆಯ ನಿವಾಸಿಯೊಬ್ಬರ ಮನೆಯಲ್ಲಿ ಫೆಬ್ರವರಿ 15ರಂದು ಕಿಟಕಿಯ ಗ್ರಿಲ್ ಮುರಿದು ಕಳ್ಳತನವಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಯಲಹಂಕ ಪೊಲೀಸರು ತಾಂತ್ರಿಕ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ, ಫೆಬ್ರವರಿ 18ರಂದು ರಾಜಸ್ಥಾನದ ಗಂಗಾ ನಗರ ಜಿಲ್ಲೆಯ ಸೂಯತ್‌ಘಡ್‌ನಲ್ಲಿ ಆರೋಪಿಯನ್ನು ಸೆರೆಹಿಡಿದರು. ಆತನಿಂದ 1 ಕೆ.ಜಿ 833 ಗ್ರಾಂ ತೂಕದ ವಜ್ರ ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈ ಯಶಸ್ವಿ ಕಾರ್ಯಾಚರಣೆಯನ್ನು ಡಿಸಿಪಿ ಮಿಥುನ್ ಕುಮಾರ್ ಹಾಗೂ ಎಸಿಪಿ ನರಸಿಂಹಮೂರ್ತಿ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಎಂ.ಎಲ್. ಕೃಷ್ಣಮೂರ್ತಿ ತಂಡ ನಡೆಸಿದೆ.

ನಗರದ ಹಲವೆಡೆ ಮಾ.12 ಮದ್ಯ ಮಾರಾಟ ಬಂದ್:

ಇನ್ನೊಂದೆಡೆ, ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಾರ್ಚ್ 12ರಂದು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನೆಯ ವೇಳೆ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಅಶಾಂತಿ ಎಬ್ಬಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಮದ್ಯ ಮಾರಾಟ ನಿಷೇಧಿಸಿ ಆದೇಶಿಸಿದ್ದಾರೆ.

ಎಲ್ಲೆಲ್ಲಿ ನಿಷೇಧ?:

ಪಶ್ಚಿಮ ವಿಭಾಗ: ಉಪ್ಪಾರಪೇಟೆ, ಸಿಟಿ ಮಾರ್ಕೆಟ್, ಕಾಟನ್‌ಪೇಟೆ, ಕಲಾಸಿಪಾಳ್ಯ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿ.

ಕೇಂದ್ರ ವಿಭಾಗ: ಶೇಷಾದ್ರಿಪುರಂ, ಹೈಗ್ರೌಂಡ್ಸ್ ಮತ್ತು ಹೂಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿ.ಸಮಯ: ಮಾರ್ಚ್ 12ರ ಮುಂಜಾನೆ 1 ಗಂಟೆಯಿಂದ ಮಾರ್ಚ್ 13ರ ಬೆಳಿಗ್ಗೆ 10 ಗಂಟೆಯವರೆಗೆ ಎಲ್ಲಾ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚಲು ಸೂಚಿಸಲಾಗಿದೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

Next Post

BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

Next Post
RERA ACT

BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ 'ಪ್ರಸಾದ'ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group