Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಸೇನೆಯಿಂದ ಭೀಕರ ದಾಳಿ; ಸಂಕಷ್ಟದಲ್ಲಿರುವ ವಿದೇಶಿ ಪ್ರಜೆಗಳ ನೆರವಿಗೆ ಧಾವಿಸಿದ ಭಾರತ ಸರ್ಕಾರ.

by Bengaluru Wire Desk
March 14, 2026
in Others
Reading Time: 1 min read
0

ನವದೆಹಲಿ, ಮಾ.14 www.bengaluruwire.com: ಪಶ್ಚಿಮ ಏಷ್ಯಾದಲ್ಲಿ (West Asia) ಯುದ್ಧದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳಿಗೆ ಕೇಂದ್ರ ಸರ್ಕಾರವು ಮಹತ್ವದ ರಿಯಾಯಿತಿ ಘೋಷಿಸಿದೆ. 

ಇರಾನ್ ಮತ್ತು ಇಸ್ರೇಲ್/ಅಮೆರಿಕ ನಡುವಿನ ಸಂಘರ್ಷದಿಂದಾಗಿ ವಿಮಾನಯಾನ ವ್ಯತ್ಯಯಗೊಂಡಿರುವ ಕಾರಣ, ವಿದೇಶಿಯರಿಗೆ 30 ದಿನಗಳ ವೀಸಾ ವಿಸ್ತರಣೆ ನೀಡಲಾಗಿದೆ. ವಿಶೇಷವೆಂದರೆ, ವೀಸಾ ಅವಧಿ ಮುಗಿದಿದ್ದರೂ ಅವರಿಗೆ ಯಾವುದೇ ‘ಓವರ್‌ಸ್ಟೇ’ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

ಖಾರ್ಗ್ ದ್ವೀಪದ ಮೇಲೆ ಅಮೆರಿಕದ ದಾಳಿ:

ಇಂದು (ಮಾರ್ಚ್ 14) ಅಮೆರಿಕದ ಪಡೆಗಳು ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ. ಇರಾನ್‌ನ ಮಿಲಿಟರಿ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಲ್ಲಿ ನೌಕಾ ನೆಲೆ, ವಾಯು ರಕ್ಷಣಾ ವ್ಯವಸ್ಥೆ ಮತ್ತು ಹೆಲಿಕಾಪ್ಟರ್ ಹ್ಯಾಂಗರ್‌ಗಳು ಧ್ವಂಸಗೊಂಡಿವೆ ಎಂದು ವರದಿಯಾಗಿದೆ. ದ್ವೀಪದಾದ್ಯಂತ 15ಕ್ಕೂ ಹೆಚ್ಚು ಸ್ಫೋಟಗಳು ಸಂಭವಿಸಿದ್ದು, ಎಲ್ಲೆಡೆ ದಟ್ಟವಾದ ಹೊಗೆ ಆವರಿಸಿದೆ. (Sattalite Image Credit : NASA)

ತೈಲ ಮೂಲಸೌಕರ್ಯ ಸುರಕ್ಷಿತ:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೂಚನೆಯಂತೆ ನಡೆದ ಈ ದಾಳಿಯಲ್ಲಿ ತೈಲ ಸಂಸ್ಕರಣಾ ಘಟಕಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಇರಾನ್‌ನ ಫಾರ್ಸ್ ಸುದ್ದಿ ಸಂಸ್ಥೆ ದೃಢಪಡಿಸಿದೆ. ಆದಾಗ್ಯೂ, ತನ್ನ ಇಂಧನ ಕೇಂದ್ರಗಳ ಮೇಲೆ ದಾಳಿಯಾದರೆ ಪ್ರಾದೇಶಿಕವಾಗಿ ಅಮೆರಿಕದ ಮಿತ್ರರಾಷ್ಟ್ರಗಳ ತೈಲ ಮತ್ತು ಅನಿಲ ಮೂಲಸೌಕರ್ಯಗಳ ಮೇಲೆ ಪ್ರತಿದಾಳಿ ನಡೆಸುವುದಾಗಿ ಇರಾನ್ ಎಚ್ಚರಿಕೆ ನೀಡಿದೆ.

ಭಾರತದ ನಿರ್ಧಾರ ಏಕೆ?:

ಯುದ್ಧ ಪೀಡಿತ ಪ್ರದೇಶಗಳಿಗೆ ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ಅಥವಾ ವಿಳಂಬವಾಗುತ್ತಿರುವುದರಿಂದ ಪ್ರವಾಸಿಗರು ಮತ್ತು ಉದ್ಯೋಗದ ನಿಮಿತ್ತ ಭಾರತದಲ್ಲಿರುವ ವಿದೇಶಿಗರು ತವರಿಗೆ ಮರಳಲು ಸಾಧ್ಯವಾಗುತ್ತಿಲ್ಲ. ಈ ಮಾನವೀಯ ನೆಲಗಟ್ಟಿನಲ್ಲಿ ಭಾರತ ಸರ್ಕಾರವು ವೀಸಾ ನಿಯಮಗಳನ್ನು ಸಡಿಲಗೊಳಿಸಿದೆ.

IMPORTANT NOTICE⬇️

Extension of Regular Indian Visa/E-Visa and waiver of over stay penalty. to foreigners stuck in India due to the ongoing developments in West Asia pic.twitter.com/UZEAt78y0S

— India in Dubai (@cgidubai) March 13, 2026
WhatsApp Join our WhatsApp Channel
Previous Post

BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

Next Post

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

Next Post

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ 'ಜೀವಿತಾವಧಿ' ಮಾನ್ಯತೆ

ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group