Sunday, July 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಅನಿಲ ಕೊರತೆ ವಿರುದ್ಧ ಆಟೋ ಚಾಲಕರ ಆಕ್ರೋಶ; ಆಟೋಗಳಿಗೆ ಹಗ್ಗ ಕಟ್ಟಿ ಎಳೆದು, ಬೃಹತ್ ಪ್ರತಿಭಟನೆ

ಖಾಲಿ ಸಿಲಿಂಡರ್ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಆಟೋ ಚಾಲಕರ ಸಂಘಟನೆಗಳ ಕಿಡಿ

by Bengaluru Wire Desk
March 17, 2026
in Others
Reading Time: 1 min read
0

ಬೆಂಗಳೂರು, ಮಾ.17 www.bengaluruwire.com: ಸಿಟಿ ಲೈಫ್‌ನ ಜೀವನಾಡಿ ಎನಿಸಿಕೊಂಡಿರುವ ಆಟೋಗಳಿಗೆ ಇಂಧನ ಮತ್ತು ಅಡುಗೆ ಅನಿಲದ ತೀವ್ರ ಕೊರತೆ ಉಂಟಾಗಿರುವುದನ್ನು ಖಂಡಿಸಿ, ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ಇಂದು ವಿವಿಧ ಚಾಲಕ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.

ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್, ಸಂಚಾರಿ ಚಾಲಕರ ಸೇವಾ ಟ್ರಸ್ಟ್ ಹಾಗೂ ಸ್ನೇಹಜೀವಿ ಚಾಲಕರ ಸಂಘದ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ನೂರಾರು ಚಾಲಕರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಶಿಷ್ಟವಾಗಿ ನಡೆದ ಪ್ರತಿಭಟನೆ:

ಕೇವಲ ಘೋಷಣೆಗಳಿಗೆ ಸೀಮಿತವಾಗದ ಪ್ರತಿಭಟನಾಕಾರರು, ರಸ್ತೆಯಲ್ಲಿ ಆಟೋಗಳಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಇಂಧನವಿಲ್ಲದೆ ಆಟೋಗಳು ಸ್ಥಗಿತಗೊಂಡಿರುವುದನ್ನು ಸಾಂಕೇತಿಕವಾಗಿ ಪ್ರದರ್ಶಿಸಿದರು. ಅಲ್ಲದೆ, ಅಡುಗೆಯ ಖಾಲಿ ಸಿಲಿಂಡರ್‌ಗಳನ್ನು ಹಿಡಿದು ಪ್ರದರ್ಶಿಸುವ ಮೂಲಕ ಮನೆಯಲ್ಲೂ ಮತ್ತು ಕೆಲಸದಲ್ಲೂ ಅನಿಲದ ಬೆಲೆ ಏರಿಕೆ ಹಾಗೂ ಕೊರತೆಯಿಂದ ಎದುರಾಗಿರುವ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದರು.

ಚಾಲಕರ ಕುಟುಂಬಕ್ಕೆ ₹10,000 ಪರಿಹಾರ ನೀಡಲು ಆಗ್ರಹ:

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, “ಇಂದು ಆಟೋ ಚಾಲಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಮನೆಗೆ ಅಡುಗೆ ಸಿಲಿಂಡರ್ ಸಿಗುತ್ತಿಲ್ಲ, ಆಟೋ ಓಡಿಸಲು ಬಂಕ್‌ಗಳಲ್ಲಿ ಗ್ಯಾಸ್ ಸಿಗುತ್ತಿಲ್ಲ. ಕೇಂದ್ರ ಸರ್ಕಾರದ ಅವೈಜ್ಞಾನಿಕ ಧೋರಣೆಯಿಂದಾಗಿ ಜೀವನೋಪಾಯಕ್ಕೆ ಕುತ್ತು ಬಂದಿದೆ. ಸಂಕಷ್ಟದಲ್ಲಿರುವ ಪ್ರತಿ ಚಾಲಕನ ಕುಟುಂಬಕ್ಕೆ ತಕ್ಷಣವೇ ₹10,000 ಪರಿಹಾರ ಘೋಷಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸ್ನೇಹಜೀವಿ ಚಾಲಕರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜು ಕನ್ನಡಿಗ, ಸಂಚಾರಿ ಸತೀಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ, ಸಮಸ್ಯೆ ಶೀಘ್ರ ಬಗೆಹರಿಯದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

WhatsApp Join our WhatsApp Channel
Previous Post

ಡಿ.ವಿ.ಜಿ. ಹಾಕಿಕೊಟ್ಟ ಮಾರ್ಗವೇ ಪತ್ರಕರ್ತರಿಗೆ ದಾರಿದೀಪ: ಕೆ.ಯು.ಡಬ್ಲ್ಯು.ಜೆ ಸಂಘದಿಂದ ಸಂಭ್ರಮದ ಆಚರಣೆ

Next Post

Medical Drones | ಸಂಚಾರ ದಟ್ಟಣೆಗೆ ಡ್ರೋನ್ ಮದ್ದು: 10 ನಿಮಿಷದಲ್ಲಿ ಪ್ರಯೋಗಾಲಯಕ್ಕೆ ರೋಗಿಗಳ ರಕ್ತದ ಮಾದರಿ

ಬೆಂಗಳೂರಿನಲ್ಲಿ ಹಸಿ-ಒಣ ಕಸ ವಿಂಗಡಣೆಗೆ ಆಟೊ ಚಾಲಕರ ಶೋಷಣೆ: ಮಾ.23ರಿಂದ ಕೆಲಸಕ್ಕೆ ಗೈರಾದರೆ ನಗರದಲ್ಲಿ ತ್ಯಾಜ್ಯ ವಿಲೇವಾರಿ ಅಸ್ತವ್ಯಸ್ತ ಭೀತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group