Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಡಿ.ವಿ.ಜಿ. ಹಾಕಿಕೊಟ್ಟ ಮಾರ್ಗವೇ ಪತ್ರಕರ್ತರಿಗೆ ದಾರಿದೀಪ: ಕೆ.ಯು.ಡಬ್ಲ್ಯು.ಜೆ ಸಂಘದಿಂದ ಸಂಭ್ರಮದ ಆಚರಣೆ

ಪತ್ರಕರ್ತರ ಸಂಘಟನೆಯಲ್ಲಿ ಡಿ.ವಿ.ಗುಂಡಪ್ಪನವರ ದೂರದರ್ಶಿತ್ವ ಅನನ್ಯ: ಶಿವಾನಂದ ತಗಡೂರು ಶ್ಲಾಘನೆ

by Bengaluru Wire Desk
March 17, 2026
in Bengaluru Focus
Reading Time: 1 min read
0

ಬೆಂಗಳೂರು, ಮಾ.17 www.bengaluruwire.com: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ.ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ, ಪತ್ರಕರ್ತರ ಹಿತರಕ್ಷಣೆಗಾಗಿ 95 ವರ್ಷಗಳ ಹಿಂದೆಯೇ ಸಂಘಟನೆಯನ್ನು ಕಟ್ಟಿದ ದೂರದರ್ಶಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಬಣ್ಣಿಸಿದರು.

ನಗರದಲ್ಲಿ ಬೆಂಗಳೂರು ಜಿಲ್ಲಾ ಘಟಕದ ನೂತನ ಕಚೇರಿ ಪೂಜೆ ಹಾಗೂ ಡಿ.ವಿ.ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಂದು ಮೈಸೂರು ರಾಜ್ಯ ಪತ್ರಕರ್ತರ ಸಂಘ, ಇಂದು ಕೆ.ಯು.ಡಬ್ಲ್ಯು.ಜೆ:

ಡಿ.ವಿ.ಜಿ ಅವರು ಅಂದು ಹಾಕಿಕೊಟ್ಟ ಅಡಿಪಾಯದ ಮೇಲೆ ಇಂದು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ ಹೆಮ್ಮರವಾಗಿ ಬೆಳೆದಿದೆ. ಸುಮಾರು 10,000 ಸದಸ್ಯರನ್ನು ಹೊಂದಿರುವ ಇದು ದೇಶದ ಅತಿದೊಡ್ಡ ಸಂಘಟನೆಗಳಲ್ಲಿ ಒಂದಾಗಿದೆ. ಹಿರಿಯ ಪತ್ರಕರ್ತ ಖಾದ್ರಿ ಶಾಮಣ್ಣ ಸಮಿತಿಯ ಶಿಫಾರಸಿನ ಮೇರೆಗೆ ಹುಬ್ಬಳ್ಳಿಯಲ್ಲಿ ನಡೆದ ಸಮ್ಮೇಳನದಲ್ಲಿ ಈ ಸಂಘಕ್ಕೆ ಮರುನಾಮಕರಣ ಮಾಡಲಾದ ಇತಿಹಾಸವನ್ನು ತಗಡೂರು ಸ್ಮರಿಸಿದರು.

ಮಂಕುತಿಮ್ಮನ ಕಗ್ಗವೇ ಪತ್ರಕರ್ತರಿಗೆ ಸಂವಿಧಾನ:

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರಾಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, “ದೇಶಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಹೇಗೋ, ಪತ್ರಕರ್ತರು ಮತ್ತು ಸಾಮಾನ್ಯ ಜನರ ಬದುಕಿಗೆ ಡಿ.ವಿ.ಜಿ ಅವರ ‘ಮಂಕುತಿಮ್ಮನ ಕಗ್ಗ’ ಸಂವಿಧಾನದಂತಿದೆ. ಡಿ.ವಿ.ಜಿ ಅವರು ಎಷ್ಟೇ ಬಡತನವಿದ್ದರೂ ಸರ್ಕಾರದ ಚೆಕ್‌ಗಳನ್ನು ನಗದೀಕರಿಸದೆ ಸ್ವಾಭಿಮಾನಿಯಾಗಿ ಬದುಕಿದ ಆದರ್ಶ ವ್ಯಕ್ತಿತ್ವದವರು,” ಎಂದು ಕೊಂಡಾಡಿದರು.

ಬಹುಮುಖ ಪ್ರತಿಭೆಯ ಮೇರು ವ್ಯಕ್ತಿತ್ವ:

ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯದ ಸದಸ್ಯ ಕೆ.ಎಚ್. ಅಶ್ವತ್ಥನಾರಾಯಣ ಮಾತನಾಡಿ, ಡಿ.ವಿ.ಜಿ ಅವರು ಪ್ರೌಢಶಾಲೆವರೆಗೆ ಓದಿದ್ದರೂ, ಕನ್ನಡ, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯಲ್ಲಿ ಅವರು ಹೊಂದಿದ್ದ ಪಾಂಡಿತ್ಯ ಅಪ್ರತಿಮವಾದುದು. ಅವರ “ಮಂಕುತಿಮ್ಮನ ಕಗ್ಗ” ಅಪ್ರತಿಮ ಕೃತಿಯು ಸಮಾಜದ ಪ್ರತಿಯೊಂದು ಸಮಸ್ಯೆಗೆ ಪರಿಹಾರ ನೀಡುವ ಶಕ್ತಿ ಹೊಂದಿವೆ ಎಂದರು.

ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಮಾತನಾಡಿದ, ಹಿರಿಯ ಪತ್ರಕರ್ತ ಭೋಪಯ್ಯ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕರಾದ ಡಿ.ವಿ.ಗುಂಡಪ್ಪನವರ ಹುಟ್ಟುಹಬ್ಬದ ದಿನದಂದೇ ಬೆಂಗಳೂರು ಜಿಲ್ಲಾ ಘಟಕ ಇಂದಿನಿಂದಲೇ ತಮ್ಮ ಕಚೇರಿ ಪೂಜೆ ಮಾಡುವುದರೊಂದಿಗೆ ಅವರ ಜನ್ಮದಿನಾಚರಣೆ ಕಾರ್ಯಕ್ರಮದೊಂದಿಗೆ ಕಾರ್ಯಾರಂಭ ಮಾಡಿದೆ. ಇದೊಂದು ಶುಭ ಸೂಚನೆ ಎಂದರು.

ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷರಾದ ಎಸ್.ಸೋಮಶೇಖರ ಗಾಂಧಿ ಸ್ವಾಗತ ಮಾಡಿದರು, ಬೆಂಗಳೂರು ನಗರ ಜಿಲ್ಲೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರವೀಶ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಹಾಗೂ ಬೆಂಗಳೂರು ನಗರ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Wildlife News | ಬನ್ನೇರುಘಟ್ಟಕ್ಕೆ ಬಂದರು ಹೊಸ ಅತಿಥಿಗಳು: ಉದ್ಯಾನವನದಲ್ಲಿ ಎರಡು ಜೀಬ್ರಾ ಮರಿಗಳ ಜನನ

Next Post

ಅನಿಲ ಕೊರತೆ ವಿರುದ್ಧ ಆಟೋ ಚಾಲಕರ ಆಕ್ರೋಶ; ಆಟೋಗಳಿಗೆ ಹಗ್ಗ ಕಟ್ಟಿ ಎಳೆದು, ಬೃಹತ್ ಪ್ರತಿಭಟನೆ

Next Post

ಅನಿಲ ಕೊರತೆ ವಿರುದ್ಧ ಆಟೋ ಚಾಲಕರ ಆಕ್ರೋಶ; ಆಟೋಗಳಿಗೆ ಹಗ್ಗ ಕಟ್ಟಿ ಎಳೆದು, ಬೃಹತ್ ಪ್ರತಿಭಟನೆ

Medical Drones | ಸಂಚಾರ ದಟ್ಟಣೆಗೆ ಡ್ರೋನ್ ಮದ್ದು: 10 ನಿಮಿಷದಲ್ಲಿ ಪ್ರಯೋಗಾಲಯಕ್ಕೆ ರೋಗಿಗಳ ರಕ್ತದ ಮಾದರಿ

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d